ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಸುಂದರೇಶ ರವರು ಇಂದು ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪ ಗ್ರಾಮಕ್ಕೆ ಬಂದು ಕೆ ಪಿ ಸಿ ಸಿ ರಾಜ್ಯಾಧ್ಯಕ್ಷ ರಾದ ಡಿ ಕೆ ಶಿವಕುಮಾರ ರವರು ಬರುವ ಹಿನ್ನೆಲೆಯಲ್ಲಿ ಸ್ಥಳವನ್ನು ಪರಿಶೀಲನೆಯನ್ನು ಕಾರ್ಯಕರ್ತರೊಂದಿಗೆ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ರುದ್ರಪ್ಪ ಲಮಾಣಿ , ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸುಂದರೇಶ್ ,ಡಾಕ್ಟರ್ ಎಲ್ ಈಶ್ವರನಾಯ್ಕ ,ಲಂಬಾಣಿ ತಾಂಡದ ಮಾಜಿ ಚೇರ್ಮನ್ ಬಾಲರಾಜ್, ಮಾಜಿ ಸಿಎಂ ಪಿ ಎ ಹಿರೇ ನಾಯ್ಕರವರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಜಗತ್, ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷರಾದ ಪ್ರಮೋದ್ ಎಂ ಕೆ, ಇನ್ನೂ ಮುಂತಾದವರು ಸಹ ಭಾಗಿಯಾಗಿದ್ದರು ಇನ್ನು ಮುಂತಾದವರು ಸಹ ಭಾಗಿಯಾಗಿದ್ದರು.

Leave a Reply

Your email address will not be published. Required fields are marked *