Day: July 15, 2021

ಶಾಸಕರಾದ ಡಾ.ಯತಿಂದ್ರ ಸಿದ್ದರಾಮಯ್ಯರವರು ಹಳೇ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಿರುವ ಶಾಲಾ ಕಟ್ಟಡದ ಉದ್ಘಾಟನೆ

ವರುಣ ವಿಧಾನ ಸಭೆ ಕ್ಷೇತ್ರ ವ್ಯಾಪ್ತಿಯ ತಿ.ನರಸೀಪುರ ತಾಲೂಕಿನ ಹಳೇ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಿರುವ ಶಾಲಾ ಕಟ್ಟಡದ ಉದ್ಘಾಟನೆಯನು ನಮ್ಮ ವರುಣ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ. #ಯತಿಂದ್ರ ಸಿದ್ದರಾಮಯ್ಯರವರು ನೆರವೇರಿಸಿದರು ಮುಖಂಡರಾದ ಮಹದೇವಣ್ಣ, ಬ್ಲಾಕ್ ಕಾಂಗ್ರೆಸ್…

ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯರವರು ತಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಬಸ್ಸು ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ.

ವರುಣ ವಿಧಾನಸಭೆ ಕ್ಷೇತ್ರದ ತಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ಬಸ್ಸು ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನಮ್ಮ ವರುಣ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ. #ಯತೀಂದ್ರ ಸಿದ್ದರಾಮಯ್ಯರವರು ನೆರವೇರಿಸಿದರು ಮುಖಂಡರಾದ ಮಹದೇವಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…

ಜಾತಿವಾರು ಜನಗಣತಿಯನ್ನು ದೇಶದಲ್ಲಿ ಮಾಡಬೇಕು, ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಲೆ

ಮುಂಬೈ: ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಲೆ ಅವರು ಗಂಭೀರ ವಿಷಯವನ್ನು ಮೊದಲ ಬಾರಿಗೆ ಕವಿತೆ ರಚಿಸದೆ ಸ್ಪರ್ಶಿಸುವ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಏತನ್ಮಧ್ಯೆ, ಭಾನುವಾರ ವಿಶ್ವ ಜನಸಂಖ್ಯಾ ದಿನವಾಗಿತ್ತು. ಈ ಸಂದರ್ಭದಲ್ಲಿ ರಾಮದಾಸ್ ಅಠವಲೆ…

ಬಂಜಾರ ಸಮುದಾಯದ ಸಹಕಾರದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಾಮಾಣಿಕ ಪ್ರಯತ್ನ ನಾನು ಮಾಡುತ್ತೇನೆ ಕೆಪಿಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ .

ಹೊನ್ನಾಳಿ: ಬಂಜಾರ ಸಮುದಾಯದ ಸಹಕಾರದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಾಮಾನಿಕ ಪ್ರಯತ್ನ ನಾನು ಮಾಡುತ್ತೇನೆ ನನ್ನ ಧ್ವನಿ ಲಂಬಾಣಿ ಸಮಾಜದ ಪರ ಸದಾ ಇದೆ ಎಂದುಕೆಪಿಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪ ಗ್ರಾಮದ ಸಂತಸೇವಾಲಾಲರ್ ಭಾಯಗಡ್ ಕ್ಷೇತ್ರದಲ್ಲಿ ಗುರುವಾರ ಹಮ್ಮಿಕೊಂಡಿದ್ದ…

ಜಿಲ್ಲಾ ಹಾಗೂ ತಾ. ಪಂಚಾಯಿತಿ ಚುನಾವಣೆ ಡಿಸೆಂಬರ್​ವರೆಗೂ ಇಲ್ಲ: ಸಚಿವ ಸಂಪುಟ ಸಭೆ ತೀರ್ಮಾನ

ಬೆಂಗಳೂರು : ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಡಿಸೆಂಬರ್​ವರೆಗೂ ನಡೆಸುವುದು ಬೇಡ ಎಂದು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ…

ಬೇಜವಾಬ್ದಾರಿ ವರ್ತನೆಗೆ ಕೋವಿಡ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ

ಶಿಕ್ಷೆ- ಮಹಾಂತೇಶ್ ಬೀಳಗಿ ಕೋವಿಡ್-19 ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ, ಈಗಾಗಲೆ 3ನೇ ಅಲೆಶೀಘ್ರದಲ್ಲೇ ಆತಂಕ ಸೃಷ್ಟಿಸುವ ಸಂಭವವಿದ್ದು, ಸಾರ್ವಜನಿಕರುಮೈಮರೆತು ಕೋವಿಡ್‍ನ ಮಾರ್ಗಸೂಚಿಗಳನ್ನು ಉಲ್ಲಂಘಿಸಿಓಡಾಡುತ್ತಿದ್ದಾರೆ. ಹೀಗಾಗಿ ನಿಯಮ ಗಾಳಿಗೆ ತೂರಿ ಬೇಜವಾಬ್ದಾರಿಯಾಗಿವರ್ತಿಸುವ ಸಾರ್ವಜನಿಕರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಸಹಾಯಕರಾಗಿಕನಿಷ್ಟ 04 ಗಂಟೆ ಸೇವೆ ಸಲ್ಲಿಸುವ ಶಿಕ್ಷೆ…

ಎಸ್‍ಎಸ್‍ಎಲ್‍ಸಿ ಪರೀಕ್ಷೆ

ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ನೀಡದ ಶಾಲೆಗಳ ಮಾನ್ಯತೆ ರದ್ದು- ಡಿಸಿ ಎಚ್ಚರಿಕೆ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜು. 19 ಹಾಗೂ 22 ರಂದುಜರುಗುತ್ತಿದ್ದು, ಶಾಲಾ ಶುಲ್ಕ ಪಾವತಿಸಿಲ್ಲ ಎಂಬ ಕಾರಣವೊಡ್ಡಿ ವಿದ್ಯಾರ್ಥಿಗಳಿಗೆಪ್ರವೇಶ ಪತ್ರ ನೀಡದಿರುವುದನ್ನು ಗಂಭೀರವಾಗಿಪರಿಗಣಿಸಲಾಗಿದ್ದು, ಅಂತಹ ಶಾಲೆಗಳ ಮಾನ್ಯತೆರದ್ದುಪಡಿಸಲಾಗುವುದು ಎಂದು…

ಹೊನ್ನಾಳಿ ಮತ್ತು ನ್ಯಾಮತಿ : ತಂಬಾಕು ಕಾಯ್ದೆ

ಉಲ್ಲಂಘನೆಗೆ ದಂಡ ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಬುಧವಾರದಂದುದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಬಳಿ ಇರುವವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ…