ಬಲಮುರಿ ಗ್ರಾಮದಿಂದ ಅವಿರೋಧವಾಗಿ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದ ಹಾಲಮ್ಮಪರಮೇಶ್ವರಚಾರಿಯವರು ಡಿ.ಜಿ.ಶಾಂತನಗೌಡರ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಅವರ ಬೆಂಬಲಿಗರು ಮತ್ತು ಕುಟುಂಬದ ಸದಸ್ಯರಾದ ಮೊನೇಶಚಾರಿ.ಹನುಮಂತಚಾರಿ.ಹೇಮಂತಚಾರಿ.ನವೀನ್.ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.