ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರು, ಮೂಲಸೌಲಭ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಸಚಿವರು, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರ ಆತ್ಮೀಯರಾದ

ಶ್ರೀ ಆನಂದ್ ಸಿಂಗ್ ಅವರ ತಂದೆ ಶ್ರೀ ಪೃಥ್ವಿರಾಜ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಇಂದು ಹೊಸಪೇಟೆಯ ಮನೆಗೆ ಸಚಿವ ಶ್ರೀ ಬಿ.ಶ್ರೀರಾಮುಲು ರವರು ಭೇಟಿ ನೀಡಿ, ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಧೈರ್ಯ ತುಂಬಲಾಯಿತು.
ಭಗವಂತ ಶ್ರೀ ಪೃಥ್ವಿರಾಜ್ ಸಿಂಗ್ ಅವರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬಸ್ಥರಿಗೆ ಹಾಗೂ ಆಪ್ತರಿಗೆ ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.ಎಂದ ಸಚಿವ ಶ್ರೀ ಬಿ.ಶ್ರೀರಾಮುಲು .

ಓಂಶಾಂತಿ

Leave a Reply

Your email address will not be published. Required fields are marked *