ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ಅವರೊಂದಿಗೆ ಬಾಗಲಕೋಟ ಜಿಲ್ಲೆಯ ಜಮಖಂಡಿ, ತೇರದಾಳ,ಮುಧೋಳ, ಬೀಳಗಿ ಹಾಗೂ ಬಾಗಲಕೋಟ ವಿಧಾನ ಸಭಾ ಕ್ಷೇತ್ರಗಳಲ್ಲಿ ದಲಿತರ,ನೇಕಾರರ, ಹಾಗೂ ಲಂಬಾಣಿ ತಾಂಡಗಳ ಕುಂದುಕೊರತೆ ಮತ್ತು ಕೋವಿಡ್ ನಿಂದ ಉಂಟಾದ ಸಂಕಷ್ಟಗಳ ಕುರಿತು ನಡೆಸಿದ ಅಧ್ಯಯನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಸಂಭಂದಿಸಿದ ಜನಾಂಗಗಳ ತೊಂದರೆಗಳನ್ನು ಆಲಿಸಿದೆವು ಮತ್ತು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಪಕ್ಷ ಸಂಘಟನೆ ಕುರಿತು ಜಿಲ್ಲೆಯ ಮುಖಂಡರೊಂದಿಗೆ ಭಾಗವಹಿಸಿದೆ.


ಈ ವೇಳೆಯಲ್ಲಿ ಪಕ್ಷದ
ಜಿಲ್ಲಾಧ್ಯಕ್ಷರಾದ ಶ್ರೀ ಎಸ್ ಜಿ ನಂಜಯ್ಯನಮಠ, ಕಾರ್ಯಾಧ್ಯಕ್ಷರಾದ ಶ್ರೀ ಸತೀಶ್ ಜಾರಕಿಹೊಳಿ ಶ್ರೀ ಎಸ್ ಆರ್ ಪಾಟೀಲರು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು ಸೇರಿದಂತೆ ಜಿಲ್ಲೆಯ ಶಾಸಕರು,ಮಾಜಿ ಶಾಸಕರು, ಪಕ್ಷದ ಹಿರಿಯ ಕಿರಿಯ ಮುಖಂಡರು ,ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *