Day: July 22, 2021

ಮಕ್ಕಳ ಆರೈಕೆ ಬಗೆಗೆ ಕಾರ್ಯಾಗಾರ 3ನೇ ಅಲೆ ಎದುರಿಸಲು ಅಗತ್ಯ ಸಿದ್ಧತೆ – ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 2ನೇ ಅಲೆಯು ಕಡಿಮೆಯಾಗುತ್ತಿದ್ದು, ಮುಂದೆ ಕೋವಿಡ್ 3 ನೇ ಅಲೆ ಕಂಡುಬರುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಈಗಿನಿಂದಲೇ ಅದನ್ನು ಎದುರಿಸಲು ಜಿಲ್ಲಾಡಳಿತ ಹಾಗೂ ವೈದ್ಯಕೀಯ ಇಲಾಖೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ…

ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕುಗಳ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ- ಎಂ.ಪಿ. ರೇಣುಕಾಚಾರ್ಯ

ನ್ಯಾಮತಿ ಪಟ್ಟಣದ ಕುಂಬಾರಬೀದಿ ಮತ್ತು ಆಂಜನೇಯ ದೇವಸ್ಥಾನಬೀದಿಯವರೆಗೆ 1.17 ಕಿ.ಮೀ. ರಸ್ತೆ ಅಭಿವೃದ್ದಿ. ಹೊನ್ನಾಳಿ, ನ್ಯಾಮತಿಪಟ್ಟಣಗಳು ಮತ್ತು ಸುರಹೊನ್ನೆ ಗ್ರಾಮಗಳ ಪರಿಮಿತಿಯಲ್ಲಿಅಲಂಕಾರಿಕ ವಿದ್ಯುತ್‍ದೀಪಗಳು, ಹಾಗೂ ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯರಾಜ್ಯ ಹೆದ್ದಾರಿ-48, ರಾಜ್ಯ ಹೆದ್ದಾರಿ-26 ರ ಮುಖ್ಯ ಹೆದ್ದಾರಿ-26 ರ ಮುಖ್ಯರಸ್ತೆಗಳ ಮೀಡಿಯನ್‍ನಲ್ಲಿ…

ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒ ಗಳಿಗೆ ಒಂದು ದಿನದ ಕಾರ್ಯಾಗಾರ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಬ್ದುಲ್ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ,ಮೈಸೂರು ಹಾಗೂ ಜಿಲ್ಲಾ ಪಂಚಾಯತಿ ಇವರುಗಳ ಸಹಯೋಗದಲ್ಲಿಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ನೂತನ ಅಧ್ಯಕ್ಷರು,ಉಪಾಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆಅಭಿವೃದ್ಧಿ ವಿಷಯಗಳ ಕುರಿತು ಒಂದು…

ಮಳೆ ವಿವರ

ಜಿಲ್ಲೆಯಲ್ಲಿ ಜು. 21 ರಂದು 16.98 ಮಿ.ಮೀ ಸರಾಸರಿ ಮಳೆಯಾಗಿದೆ.ಜಿಲ್ಲೆಯಲ್ಲಿ ಒಟ್ಟಾರೆ ರೂ.8.576 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಚನ್ನಗಿರಿ ತಾಲ್ಲೂಕಿನಲ್ಲಿ 12.36 ವಾಸ್ತವ ಸರಾಸರಿ ಮಳೆಯಾಗಿದೆ.ದಾವಣಗೆರೆ ತಾಲ್ಲೂಕಿನಲ್ಲಿ 12.68, ಹರಿಹರ ತಾಲ್ಲೂಕಿನಲ್ಲಿ 6.00, ಹೊನ್ನಾಳಿತಾಲ್ಲೂಕಿನಲ್ಲಿ 9.40, ಜಗಳೂರು ತಾಲ್ಲೂಕಿನಲ್ಲಿ 44.50,…

ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಡಿಸಿ, ಎಸ್.ಪಿ ಭೇಟಿ

ಹರಿಹರ ತಾಲ್ಲೂಕು ಕೊಂಡಜ್ಜಿ ಗ್ರಾಮದಲ್ಲಿ ಮಳೆಯಿಂದಹಾನಿಗೊಳಗಾದ ಸೇತುವೆ ಸೇರಿದಂತೆ ವಿವಿಧ ಪ್ರದೇಶಗಳಿಗೆಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರ ಟೆಲಿಫೋನ್ ಕದ್ದಾಲಿಕೆ ಪ್ರತಿಭಟಿಸಿ ರಾಜಭವನಕ್ಕೆ ಮುತ್ತಿಗೆ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್,

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರ ಟೆಲಿಫೋನ್ ಕದ್ದಾಲಿಕೆ ಪ್ರತಿಭಟಿಸಿ ರಾಜಭವನಕ್ಕೆ ಮುತ್ತಿಗೆ ಹಾಕುವ ಮೊದಲು ವಿಧಾನಸೌಧ ಆವರಣದಲ್ಲಿರುವ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಎದುರು ನಡೆದ ಧರಣಿಯಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಶ್ರೀ ಎಸ್ ಆರ್ ಪಾಟೀಲರು…

“ಮಾಜಿ ಶಾಸಕರಾದ ಡಿ ಜಿ ಶಾಂತನ ಗೌಡ್ರುರವರು ರಾಮೇಶ್ವರ ಗ್ರಾಮದಲ್ಲಿ ಕೊರೋನಾ ರೋಗದಿಂದ ಮೃತಪಟ್ಟಂತಹ ಕುಟುಂಬದ ಮನೆಗಳಿಗೆ ತೆರಳಿ ಸಾಂತ್ವನ”

ಹೊನ್ನಾಳಿ ತಾಲೂಕು ಮಾಜಿ ಶಾಸಕರಾದ ಡಿ ಜಿ ಶಾಂತನ ಗೌಡ್ರುರವರು ನ್ಯಾಮತಿ ತಾಲೂಕಿನ ರಾಮೇಶ್ವರ ಗ್ರಾಮದಲ್ಲಿ ಕೊರೋನಾ ರೋಗದಿಂದ ಮೃತಪಟ್ಟಂತಹ ಕುಟುಂಬದ ಮನೆಗಳಿಗೆ ತೆರಳಿ ಸಾಂತ್ವನದ ಜೊತೆಗೆ ಅವರುಗಳಿಗೆ ಧೈರ್ಯವನ್ನು ತುಂಬಿದರು .ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು…

“ಶ್ರೀರಾಮುಲು ಮುಖ್ಯಮಂತ್ರಿಯಾಗಲಿ ಪುಣ್ಯಕೋಟಿ ಆಶ್ರಮದ ವರಲಿಂಲೇಶ್ವರ ಮಹಾಸ್ವಾಮೀಜಿ”

ಬಸವನಬಾಗೇವಾಡಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬದಲಾವಣೆ ಕುರಿತಾಗಿ ನಾಡಿನ ಉದ್ದಗಲಕ್ಕೂ ಹಲವಾರು ಊಹಾಪೋಹಗಳು ಹರಿದಾಡುತ್ತಿದ್ದು ಒಂದು ವೇಳೆ ಬದಲಾವಣೆ ಖಚಿತವಾದಲ್ಲಿ ದೀನ ದಲಿತರ ಆಶಾಕಿರಣ ಬಿ. ಶ್ರೀರಾಮುಲು ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಪುಣ್ಯಕೋಟಿ ಆಶ್ರಮದ ವರಲಿಂಲೇಶ್ವರ ಮಹಾಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…