ತುಮಕೂರು; ಕಾಂಗ್ರೆಸ್ ಪ ಕ್ಷದ ರಾಜ್ಯ ವರಿಷ್ಠರ ಆದೇಶದ ಮೇರೆಗೆ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ.ಶಿವಕುಮಾರ್ .ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯನವರು ಉಸ್ತುವಾರಿಗಳಾದ ರಣ್ದೀಪ್ ಸಿಂಗ್ ಸುರ್ಜೆವಾಲರವರ ನೇತೃತ್ವದ ತುಮಕೂರಿನಲ್ಲಿ ನಡೆಯುತ್ತಿರುವ ಪಕ್ಷದ ವಿಭಾಗೀಯ ಸಭೆಯಲ್ಲಿ ವರಿಷ್ಠರ ಆದೇಶದಂತೆ ನಾಯಕರಾದ ಡಿ.ಜಿ.ಶಾಂತನಗೌಡರು ಭಾಗವಾಯಿಸಿದ್ದರು.
ಈ ಸಂದರ್ಭದಲ್ಲಿ ಪಕ್ಷದ ಶಾಸಕರು ಮಾಜಿ ಶಾಸಕರು ಮಾಜಿ ಮಂತ್ರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *