Day: July 29, 2021

ಶ್ರೀ ಎಸ್ ಆರ್ ಪಾಟೀಲರು ವೀರ ಯೋಧ ಕಾಶ್ಮೀರದ ಶ್ರೀನಗರದಲ್ಲಿ ನಿಧನ ಹೊಂದಿದ ದಿ|| ಮಹಾಂತೇಶ ಎಚ್ ದಾಸಪ್ಪನವರ ಅಂತಿಮ ದರ್ಶನ ಪಡೆದರು.

ಬಾಗಲಕೋಟ ಜಿಲ್ಲೆಯ ಬೆನಕಟ್ಟಿ ಗ್ರಾಮದ ನಮ್ಮೆಲ್ಲರ ಹೆಮ್ಮೆಯ ವೀರ ಯೋಧ ಕಾಶ್ಮೀರದ ಶ್ರೀನಗರದಲ್ಲಿ ನಿಧನ ಹೊಂದಿದ ದಿ|| ಮಹಾಂತೇಶ ಎಚ್ ದಾಸಪ್ಪನವರ ಅವರ ಅಂತಿಮ ದರ್ಶನ ಪಡೆದು ಗೌರವ ನಮನಗಳನ್ನು ಸಲ್ಲಿಸಿದೆ.ಜೈ ಹಿಂದ್ ಶ್ರೀ ಎಸ್ ಆರ್ ಪಾಟೀಲರುವಿಧಾನ ಪರಿಷತ್ತಿನ ವಿರೋಧ…

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು ಶ್ರೀ ಎಸ್ ಆರ್ ಪಾಟೀಲರು ಹಾವೇರಿ ಹಾಗೂ ವಿಜಯಪುರ ಜಿಲ್ಲಾ ಮುಖಂಡರುಗಳ ಸಭೆಯಲ್ಲಿ ಭಾಗಿ.

ಹುಬ್ಬಳ್ಳಿಯಲ್ಲಿ ಇಂದು ನಡೆದ ಹಾವೇರಿ ಹಾಗೂ ವಿಜಯಪುರ ಜಿಲ್ಲಾ ಮುಖಂಡರುಗಳ ಸಭೆಯಲ್ಲಿ ಎಐಸಿಸಿ ಪ್ರ.ಕಾರ್ಯದರ್ಶಿಗಳು ರಾಜ್ಯ ಉಸ್ತುವಾರಿಗಳಾದ ಶ್ರೀ ರಣದೀಪಸಿಂಗ್ ಸುರ್ಜಾವಾಲ್ ,ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್,ವಿಪಕ್ಷ ನಾಯಕರಾದ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಭಾಗವಹಿಸಿದೆ. ಈ ವೇಳೆಯಲ್ಲಿ ಪಕ್ಷದ…

ಖಾಸಗಿ ಬಸ್ ಪ್ರಯಾಣ ದರ ಶೇ.25ರಷ್ಟು ಹೆಚ್ಚಳಕ್ಕೆ ನಿರ್ಧಾರ

ಶಿವಮೊಗ್ಗ, ಜು.29: ಜಿಲ್ಲೆಯಲ್ಲಿ ಖಾಸಗಿ ಬಸ್‍ಗಳ ಪ್ರಯಾಣ ದರವನ್ನು ಶೇ.25ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ನೆರೆಯ…

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮವುಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ಧಿಗಾಗಿ ಯೋಜನೆಗಳನ್ನುಅನುಷ್ಟಾನಗೊಳಿಸಲು ಪರಿಶಿಷ್ಟ ಪಂಗಡಕ್ಕೆ ಸೇರಿದ ಜನಾಂಗದವರಿಂದಹಾಗೂ ಅರಣ್ಯ ಆಧಾರಿತ ಆದಿವಾಸಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಅತಿಸೂಕ್ಷ್ಮ ಸಮುದಾಯದÀ ಅರ್ಹಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸ್ವಯಂ…

ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ&;ರೈತರ ಮೊಗದಲ್ಲಿ ಮಂದಹಾಸ : ಪವಿತ್ರ ರಾಮಯ್ಯ

ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಲಕ್ಷಾಂತರ ಹೆಕ್ಟೇರ್ ಪ್ರದೇಶದಅನ್ನದಾತರ ಹಾಗೂ ಜನ ಸಾಮಾನ್ಯರ ಜೀವನಾಡಿಯಾದ ಭ್ರದ್ರಾಜಲಾಶಯದ ಜಲಾನಯಾನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಅತಿಹೆಚ್ಚಿನ ವರ್ಷದಾರೆಯ ಕಾರಣ ಭದ್ರೆಯು ತನ್ನ ಗತ ವೈಭವವನ್ನುಮರಳಿ ಪಡೆದಿರುವ ಕಾರಣ ಅಚ್ಚುಕಟ್ಟು ರೈತರ ಮೊಗದಲ್ಲಿಮಂದಹಾಸ ಮೂಡಿದೆ ಎಂದು…

ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರ ಪುತ್ರರಾದ ಯುವ ನಾಯಕರು ರಾಹುಲ .ಸ.ಜಾರಕಿಹೊಳಿಯವರು ಪ್ರವಾಹ ಪೀಡಿತವಾಗಿರುವ ಗ್ರಾಮಗಳಿಗೆ ಭೇಟಿ ನೀಡಿ, ಪ್ರವಾಹ ಸ್ಥಿತಿಗತಿಯನ್ನು ಪರಿಶೀಲನೆ.

ದಿನಾಂಕ 28-07-2021 ರಂದು ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರ ಪುತ್ರರಾದ ಯುವ ನಾಯಕರು ಮತ್ತು ನಮ್ಮ ಅಚ್ಚುಮೆಚ್ಚಿನ ಯುವ ಕಣ್ಮಣಿಗಳಾದ ರಾಹುಲ ಅಣ್ಣಾ .ಸ.ಜಾರಕಿಹೊಳಿಯವರು ಯಮಕನಮರಡಿ ಮತಕ್ಷೇತ್ರದ ಜಿಲ್ಲಾ ಪಂಚಾಯತ್ ಹುದಲಿ ವ್ಯಾಪ್ತಿಯಲ್ಲಿ ಬರುವ ಪ್ರವಾಹ ಪೀಡಿತವಾಗಿರುವ ಗ್ರಾಮಗಳಿಗೆ ಭೇಟಿ…