ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 12 High Traffic Density Corridor ಗಳ ಅಭಿವೃದ್ಧಿ ಹಾಗೂ ನಿರ್ವಹಣೆ ಕಾಮಗಾರಿಯ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಲೂಟಿ ಮಾಜಿ ಮೇಯರ್ ಎಂ ರಾಮಚಂದ್ರಪ್ಪ.
ದಿನಾಂಕ: 05-03-2020 ರಂದು ಮಂಡಿಸಿರುವ 2020-21ನೇ ಸಾಲಿನ ಆಯವ್ಯಯ ಭಾಷಣದಲ್ಲಿಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಕೆಳಕಂಡಂತೆ ಘೋಷಿಸಿರುತ್ತಾರೆ: “223, ಬೆಂಗಳೂರು ನಗರ ವ್ಯಾಪ್ತಿಯಲ್ಲಿರುವ ಅಧಿಕ ಸಾಂದ್ರತೆ ವಲಯಗಳಲ್ಲಿ ಬೆಂಗಳೂರಿನ ಶೇ.80% ರಷ್ಟು ವಾಹನ ದಟ್ಟಣೆ ಇದೆ. ಇವುಗಳು ಸುಮಾರು 190 ಕಿಲೋಮೀಟರಷ್ಟು…