Month: July 2021

ಸಿಎಂ ಬದಲಾವಣೆ ನಿಶ್ಚಿತ; ಯಡಿಯೂರಪ್ಪ ಜೊತೆಗೆ ಈಶ್ವರಪ್ಪ, ಜಗದೀಶ್ ಶೆಟ್ಟರ್ ಗೂ ಕೊಕ್

ನಳೀನ್‌ ಕುಮಾರ್‌ ಕಟೀಲ್‌ ಆಡಿಯೋ ಲೀಕ್ ಬೆಂಗಳೂರು: ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಕೆಳಗಿಳಿಯುವುದು ನಿಶ್ಚಿತವಾಗಿದ್ದು ಹಿರಿಯ ನಾಯಕರಾದ ಜಗದೀಶ್‌ ಶೆಟ್ಟರ್‌, ಈಶ್ವರಪ್ಪ ಗ್ಯಾಂಗು ಕೂಡ ಸಂಪುಟದಿಂದ ಖಾಯಂ ಆಗಿ ಹೊರಬೀಳಲಿದೆ. ಈ ಸ್ಪೋಟಕ ಸಂಗತಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‌ ಕುಮಾರ್‌…

ಖುದಾವಂದಪೂರ್ ಗ್ರಾಮದಲ್ಲಿ ಸಿಡಿಲಿಗೆ ಮೃತರಾದ ಮನೆಗೆ ಶಾಸಕ ಈಶ್ವರ ಖಂಡ್ರೆ ಭೇಟಿ || ಕುಟುಂಬ ಸದಸ್ಯರಿಗೆ ಸಾಂತ್ವನ

ತಾಯಿ, ಮಗುವಿನ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ಧನದ ಮಂಜೂರಾತಿ ಪತ್ರ ವಿತರಣೆ ಭಾಲ್ಕಿ ತಾಲೂಕಿನ ಖುದಾವಂದಪೂರ್ ಗ್ರಾಮದಲ್ಲಿ ಸಿಡಿಲಿಗೆ ಮೃತರಾದ ತಾಯಿ ಹಾಗುಮಗುವಿನ ಮನೆಗೆ ಭಾನುವಾರ ಶಾಸಕ ಈಶ್ವರ ಖಂಡ್ರೆ ಭೇಟಿ ನೀಡಿ ಧೈರ್ಯ ತುಂಬಿದರು. ಕೃಷಿ ಚಟುವಟಿಕೆ…

ಕರ್ನಾಟಕ ರಾಜ್ಯ ಕುಂಚಿಟಿಗ ಮೀಸಲಾತಿ ಹೋರಾಟ ಸಣ್ಣಪುಟ್ಟ ಜಾತಿ, ಪಶುಪಾಲನಾ ಬುಡಕಟ್ಟು ಜನಾಂಗಗಳನ್ನು ನಿರ್ಮಾಣ ಮಾಡುವಂತ ನಿರ್ಣಯವನ್ನು , ಕ್ಷೇಮಾಭಿವೃದ್ಧಿ ಸಂಘ ಹಾಗೂ ಜಿಲ್ಲಾ ಕುಂಚಿಟಿಗ ಸಂಘ ಜಂಟಿಯಾಗಿ ಖಂಡಿಸುತ್ತವೆ.

ರಾಜ್ಯ ಸರ್ಕಾರವು ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವ ಮೂಲಕ ಸಣ್ಣಪುಟ್ಟ ಜಾತಿ, ಪಶುಪಾಲನಾ ಬುಡಕಟ್ಟು ಜನಾಂಗಗಳನ್ನು ನಿರ್ಮಾಣ ಮಾಡುವಂತ ನಿರ್ಣಯವನ್ನು ರಾಜ್ಯ ಸರ್ಕಾರ ಮಾಡಿರುವುದಕ್ಕೆ ಕರ್ನಾಟಕ ರಾಜ್ಯ ಕುಂಚಿಟಿಗ ಮೀಸಲಾತಿ ಹೋರಾಟ ಮತ್ತು ಕ್ಷೇಮಾಭಿವೃದ್ಧಿ ಸಂಘ ಹಾಗೂ ಜಿಲ್ಲಾ ಕುಂಚಿಟಿಗ…

ಶಿಕಾರಿಪುರ; ಬಾವೈಕ್ಯತೆ ಸಾರುವ ಅಪರೂಪದ ವಿದ್ಯಾಸಂಸ್ಥೆ ಜುಭೇಧ ಸಂಸ್ಥೆ. ಶಿವಾನಂದ ತಗಡೂರ.

ನಾನು ಊಹೇ ಕೂಡ ಮಾಡಿರಲಿಲ್ಲ ಬಹುಶಃ ಕೋಮು ಸೌಹಾರ್ದಯುತ ಸಂಸ್ಥೆ ಇದಾಗಿರಬೇಕೆಂದು ಕೊಂಡಿದ್ದೆ.ಆದರೆ ಸಂಸ್ಕ್ರಾರಬರಿತ ಬಾವೈಕ್ಯತೇ ಸಾರುವ ಅಪರೂಪದ ವಿದ್ಯಾಸಂಸ್ಥೆ ಎಂದು ಜುಬೇಧ ವಿದ್ಯಾ ಸಂಸ್ಥೆ ಯನ್ನು ಕಾರ್ಯನಿರತ ಪತ್ರಕರ್ತರ ರಾಜ್ಯಾಧ್ಯಕ್ಷ ಶಿವಾನಂದ ತಗಡುರು ಬಣ್ಣಿಸಿದರು.ಅವರು ನಗರದ ಜುಬೇದ ವಿದ್ಯಾ ಸಂಸ್ಥೆ…

ಶ್ರೀ ಆನಂದ್ ಸಿಂಗ್ ಅವರ ತಂದೆ ಶ್ರೀ ಪೃಥ್ವಿರಾಜ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಇಂದು ಹೊಸಪೇಟೆಯ ಮನೆಗೆ ಸಚಿವ ಶ್ರೀ ಬಿ.ಶ್ರೀರಾಮುಲು ರವರು ಭೇಟಿ

ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರು, ಮೂಲಸೌಲಭ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಸಚಿವರು, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರ ಆತ್ಮೀಯರಾದ ಶ್ರೀ ಆನಂದ್ ಸಿಂಗ್ ಅವರ ತಂದೆ ಶ್ರೀ ಪೃಥ್ವಿರಾಜ್…

ಹೆಲಿಕಾಪ್ಟರ್ ಹಾರಾಟಕ್ಕೆ ಸಹಕರಿಸದ ಹವಾಮಾನ, ಮಾದೇಗೌಡರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಆಗುತ್ತಿಲ್ಲ; ಡಿ.ಕೆ. ಶಿವಕುಮಾರ್

ಮಾಜಿ ಸಚಿವರು ಹಾಗೂ ಸಂಸದರಾದ ಜಿ. ಮಾದೇಗೌಡರು ರಾಜ್ಯ ಕಂಡ ಮುತ್ಸದ್ದಿ ನಾಯಕರು ಹಾಗೂ ರೈತಪರ ಹೋರಾಟಗಾರರು. ನನಗೆ ಬಹಳ ಆಪ್ತರು. ವಿದ್ಯಾರ್ಥಿ ದಿನಗಳಿಂದ ಹಿಡಿದು ಇಲ್ಲಿಯವರೆಗೆ ಅವರೊಟ್ಟಿಗೆ 45 ವರ್ಷಗಳ ಕಾಲ ರಾಜಕೀಯ ಮಾಡಿದ್ದೇನೆ. ಆದರೆ ಅವರು ಇಂದು ನಮ್ಮೊಟ್ಟಿಗಿಲ್ಲ.…

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರು ಉತ್ತರಪ್ರದೇಶದಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚೆ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರು ಉತ್ತರಪ್ರದೇಶದ ಮಾಜಿ ಸಂಸದರು,ಮಾಜಿ ಶಾಸಕರು,ಮಾಜಿ ಜಿಲ್ಲಾ ಅದ್ಯಕ್ಷರುಗಳ್ಳನ್ನು ಉದ್ದೇಶಿಸಿ ಪಕ್ಷ ಸಂಘಟನೆ ಕುರಿತು ಚರ್ಚಿಸಿದರು

ಪ್ರಧಾನಮಂತ್ರಿ ಗರೀಬ್ ಕಲ್ಯಾಣ IV ನೇ ಅನ್ನ ಯೋಜನೆಯ ಮೂಲಕ ಮಹಾಮಾರಿ ಕೊರೊನಾ ರೋಗದಿಂದ ಬಿಕ್ಕಟ್ಟಿನಲ್ಲಿ ಅಗತ್ಯ ಇರುವವರಿಗೆ ಆಹಾರಧಾನ್ಯ ಪೂರೈಕೆ. ಸಚಿವ ಸನ್ಮಾನ್ಯ ಶ್ರೀ ಬಿ ಶ್ರೀರಾಮುಲು .

ಬೆಂಗಳೂರು: ಪ್ರಧಾನಮಂತ್ರಿ ಗರೀಬ್ ಕಲ್ಯಾಣ IV ನೇ ಅನ್ನ ಯೋಜನೆಯ ಮೂಲಕ ಮಹಾಮಾರಿ ಕೊರೊನಾ ರೋಗದಿಂದ ಬಿಕ್ಕಟ್ಟಿನಲ್ಲಿ ಅಗತ್ಯ ಇರುವವರಿಗೆ ಆಹಾರಧಾನ್ಯವನ್ನು ಭಾರತದ ಆಹಾರ ನಿಗಮದ ಮೂಲಕ ಎಲ್ಲಾ ರಾಜ್ಯಗಳಿಗೆ /ಕೇಂದ್ರಾಡಳಿತ ಪ್ರದೇಶಗಳಿಗೆ 15.30 ಎಲ್.ಎಂ.ಟಿ ಉಚಿತ ಆಹಾರ ಧಾನ್ಯಗಳನ್ನು ಪೂರೈಸಲಾಗಿದೆ…

ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಸಿದ್ದರಾಮಯ್ಯನವರು ತಮ್ಮ ಗೃಹ ಕಚೇರಿಯಲ್ಲಿ ಕೆ. ಸಿ ಕೃಷ್ಣಪ್ಪ ಪ್ರಕಾಶನದ ಮನು ಭಾರತ ಪುಸ್ತಕ ಬಿಡುಗಡೆ .

ಕೆ. ಸಿ ಕೃಷ್ಣಪ್ಪ ಪ್ರಕಾಶನದ ಮನು ಭಾರತ ಪುಸ್ತಕವನ್ನು ಇಂದು ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಸಿದ್ದರಾಮಯ್ಯನವರು ತಮ್ಮ ಗೃಹ ಕಚೇರಿಯಲ್ಲಿ ಬಿಡುಗಡೆ ಮಾಡಿದರುಸಮಾರಂಭ ಅಧ್ಯಕ್ಷತೆ ವಹಿಸಿದ ಮಾಜಿ ಸಚಿವಾರದ ಹೆಚ್. ಎಂ ರೇವಣ್ಣನವರು, ಮುಖ್ಯ ಅತಿಥಿಗಳಾಗಿ ಮಾಜಿ ಮಂತ್ರಿ ಹೆಚ್.…

ವಿಶೇಷವಾಗಿ ಗರ್ಭಿಣಿಯರಿಗೆ ಕರೊನಾ ಲಸಿಕೆ ಅವಶ್ಯವಾಗಿ ಹಾಕಿಸಿಕೊಳ್ಳಬೇಕು ಸಿ.ಎಂ.ರಾಜಕೀಯ ಕಾರ್ಯದರ್ಶಿ,ಶಾಸಕ ಎಂಪಿ.ರೇಣುಕಾಚಾರ್ಯ

ಹೊನ್ನಾಳಿ ; ಕರೊನಾ ಬಾರದಂತೆ ತಡೆಯಲು ಹಾಗೂ ವಿಶೇಷವಾಗಿ ಗರ್ಭಿಣಿಯರಿಗೆ ಕರೊನಾ ಲಸಿಕೆ ಅವಶ್ಯವಾಗಿ ಹಾಕಿಸಿಕೊಳ್ಳಬೇಕು ಇದರಿಂದ ಯಾವುದೇ ಅಪಾಯ ಇಲ್ಲ ಎಂದು ತಜ್ಞರೇ ಹೇಳಿರುವುದರಿಂದ ಗರ್ಭಿಣಿಯರು ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯಬೇಡಿ ಎಂದು ಸಿ.ಎಂ.ರಾಜಕೀಯ ಕಾರ್ಯದರ್ಶಿ,ಶಾಸಕ ಎಂಪಿ.ರೇಣುಕಾಚಾರ್ಯ ಮನವಿ ಮಾಡಿದರು.ನಗರದ ಅಂಬೇಡ್ಕರ್…

You missed