ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಸಹಾಯ ಸಂಘಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ
ಹೊನ್ನಾಳಿ, ಜು.15: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಸಹಾಯ ಸಂಘಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರವು ದೀಪ ಬೆಳಗಿಸುವುದರ ಮೂಲಕ ಚಾಲನೆ ಯನ್ನು ಕೊಡಲಾಯಿತು. ಜಿಲ್ಲಾ ಯೋಜನಾಧಿಕಾರಿಯಾದ ಜಯಂತ್ ಪೂಜಾರ್ ರವರು ಮಾತನಾಡಿ ಹೊನ್ನಾಳಿ ತಾಲ್ಲೂಕಿನಲ್ಲಿ ಒಟ್ಟು 1844 ಸಂಘಗಳಿದ್ದು,…