Month: July 2021

ಎಸ್‍ಎಸ್‍ಎಲ್‍ಸಿ ಪರೀಕ್ಷೆ

ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ನೀಡದ ಶಾಲೆಗಳ ಮಾನ್ಯತೆ ರದ್ದು- ಡಿಸಿ ಎಚ್ಚರಿಕೆ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜು. 19 ಹಾಗೂ 22 ರಂದುಜರುಗುತ್ತಿದ್ದು, ಶಾಲಾ ಶುಲ್ಕ ಪಾವತಿಸಿಲ್ಲ ಎಂಬ ಕಾರಣವೊಡ್ಡಿ ವಿದ್ಯಾರ್ಥಿಗಳಿಗೆಪ್ರವೇಶ ಪತ್ರ ನೀಡದಿರುವುದನ್ನು ಗಂಭೀರವಾಗಿಪರಿಗಣಿಸಲಾಗಿದ್ದು, ಅಂತಹ ಶಾಲೆಗಳ ಮಾನ್ಯತೆರದ್ದುಪಡಿಸಲಾಗುವುದು ಎಂದು…

ಹೊನ್ನಾಳಿ ಮತ್ತು ನ್ಯಾಮತಿ : ತಂಬಾಕು ಕಾಯ್ದೆ

ಉಲ್ಲಂಘನೆಗೆ ದಂಡ ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಬುಧವಾರದಂದುದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಬಳಿ ಇರುವವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ…

“ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಸುಂದರೇಶ ರವರು ಸೂರಗೊಂಡನಕೊಪ್ಪ ಗ್ರಾಮಕ್ಕೆ ಬಂದು ಸ್ಥಳ ಪರಿಶೀಲನೆ”

ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಸುಂದರೇಶ ರವರು ಇಂದು ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪ ಗ್ರಾಮಕ್ಕೆ ಬಂದು ಕೆ ಪಿ ಸಿ ಸಿ ರಾಜ್ಯಾಧ್ಯಕ್ಷ ರಾದ ಡಿ ಕೆ ಶಿವಕುಮಾರ ರವರು ಬರುವ ಹಿನ್ನೆಲೆಯಲ್ಲಿ ಸ್ಥಳವನ್ನು ಪರಿಶೀಲನೆಯನ್ನು ಕಾರ್ಯಕರ್ತರೊಂದಿಗೆ ಮಾಡಿದರು. ಈ…

ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ ರವರು ರಾಜ್ಯ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಬರುವ ಹಿನ್ನೆಲೆಯಲ್ಲಿ ಇಂದು ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪ ಗ್ರಾಮದಲ್ಲಿ ಇಂದು ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ ರವರು ರಾಜ್ಯ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಬರುವ ಹಿನ್ನೆಲೆಯಲ್ಲಿ ಇಂದು ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆಯನ್ನು ಮಾಡಲಾಯಿತು. ಈ…

ಶಿವಮೊಗ್ಗ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರ ಹುದ್ದೆಗೆ ಆನ್‍ಲೈನ್ ಅರ್ಜಿ ಆಹ್ವಾನ

ಶಿಶು ಅಭಿವೃದ್ಧಿ ಯೋಜನೆ ಶಿವಮೊಗ್ಗ ತಾಲ್ಲೂಕಿನ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಪಾಸಾದ ಮತ್ತು ಸಹಾಯಕರ ಹುದ್ದೆಗೆ ನಾಲ್ಕನೇ ತರಗತಿ ಉತ್ತೀರ್ಣ ಹೊಂದಿದ 18 ರಿಂದ 35 ವಯೋಮಿತಿಯ ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಶಿವಮೊಗ್ಗ ತಾಲ್ಲೂಕಿನ…

ಗೃಹರಕ್ಷಕ ದಳದ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ದಾವಣಗೆರೆ ಜಿಲ್ಲಾ ಗೃಹರಕ್ಷಕಕದಳದ ಐದು ಮಂದಿಅಧಿಕಾರಿಗಳು ಮಾನ್ಯ ಮುಖ್ಯಮಂತ್ರಿಗಳ ಚಿನ್ನದಪದಕಕ್ಕೆ ಭಾಜನರಾಗಿದ್ದು, ಜು.13 ರಂದು ಬೆಂಗಳೂರಿನವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಸಮಾರಂಭದಲ್ಲಿಚಿನ್ನದ ಪದಕವನ್ನು ಪ್ರದಾನ ಮಾಡಲಾಯಿತು.ಚಿನ್ನದ ಪದಕ ಪಡೆದವರ ವಿವರ : 2016 ನೇ ಸಾಲಿನಲ್ಲಿಡಾ.ಬಿ.ಹೆಚ್.ವೀರಪ್ಪ ನಿವೃತ್ತ ಸಮಾದೇಷ್ಟರು. 2019 ನೇಸಾಲಿನಲ್ಲಿ…

ಬೋನ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯ ಸಂಪೂರ್ಣ ವೆಚ್ಚ ಭರಿಸಿದ ಮುಖ್ಯಮಂತ್ರಿಗಳು, ಸಂಸದರು, ಹಾಗೂ ಜಿಲ್ಲಾಡಳಿತಕ್ಕೆ ಹೃದಯಸ್ಪರ್ಶಿ ಕೃತಜ್ಞತೆಗಳು

ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಆರು ವರ್ಷದ ಬಾಲಕನಿಗೆ ಬೋನ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗಾಗಿ 8 ಲಕ್ಷ ರೂ ವೆಚ್ಚವನ್ನು ವೈದ್ಯರು ಸೂಚಿಸಿದ್ದು ಸರ್ಕಾರದ ಆಯುಷ್ಮಾನ್ ಯೋಜನೆ ಫಲಾನುಭವಿಯಾಗಲು ರೇಷನ್ ಕಾರ್ಡ್ ನಲ್ಲಿ ಮಗುವಿನ ಹೆಸರಿಲ್ಲದ ಕಾರಣ ಹೆಸರು ನೊಂದಾಯಿಸುವ ಬಗ್ಗೆ ಯುವ…

KPCC ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ಅವರು ಸಂವಾದ ಕಾರ್ಯಕ್ರಮಕ್ಕೆ ಸೂರಗೊಂಡನಕೊಪ್ಪ ಬಾಯ್ ಗಾಡ್ ಗೆ ಆಗಮನ ಡಾ// ಎಲ್ ಈಶ್ವರನಾಯ್ಕ

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪ ಬಾಯ್ ಗಾಡ್ ಶ್ರೀ ಸಂತ ಸೇವಾಲಾಲ್ ರವರ ಜನ್ಮಸ್ಥಳಕ್ಕೆ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ಅವರು 15-07-2021 ಗುರುವಾರದಂದು ಬೆಳಿಗ್ಗೆ 11 ಗಂಟೆ ಆಗಮಿಸುತ್ತಿದ್ದು, ಕೊರೋನಾ 1 ಮತ್ತು…

ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ, ಉದ್ಘಾಟನೆ ಎಸ್.ಎಸ್.ಮಲ್ಲಿಕಾರ್ಜುನ್ ಅವರ ದೂರದೃಷ್ಟಿಯಿಂದ

ಜನಪರ ಕೆಲಸಗಳು: ಡಾ||ಶಾಮನೂರು ಶಿವಶಂಕರಪ್ಪ ದಾವಣಗೆರೆ: ದಾವಣಗೆರೆ ಸ್ಮಾರ್ಟ್‍ಸಿಟಿ ಯೋಜನೆಯಡಿದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿಮಂಗಳವಾರದಂದು ಎಸ್.ಎಸ್.ಎಂ.ನಗರ ‘ಬಿ’ ಬ್ಲಾಕ್‍ನಲ್ಲಿಕ್ರೀಡಾಂಗಣ, ಸರ್ಕಾರಿ ಶಾಲೆಯ ಸುಧಾರಣೆಯ ಅಭಿವೃದ್ಧಿಕಾಮಗಾರಿ ಹಾಗೂ ಮಾಗಾನಹಳ್ಳಿ ರಸ್ತೆಯವರೆಗೆಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣದ ಕಾಮಗಾರಿಗಳಿಗೆಭೂಮಿಪೂಜೆ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವಬಿ.ಎ.ಬಸವರಾಜ್…

ಸರ್ಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮ ಶಿಕ್ಷಣಕ್ಕೆ ಸಚಿವರಿಂದ

ಚಾಲನೆ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತೆರೆಯುತ್ತಿರುವುದುಮಕ್ಕಳ ಶಿಕ್ಷಣ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಎಂದುನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜತಿಳಿಸಿದರು.ಶಿಕ್ಷಣ ಇಲಾಖೆಯಿಂದ ಜಗಳೂರು ತಾಲ್ಲೂಕಿನ ಪಲ್ಲಗಟ್ಟೆಯಲ್ಲಿಮಂಗಳವಾರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಒಂದನೇ ಹಾಗೂ ಎರಡನೇ…