Month: July 2021

“ಸಮಾಜ ಕಲ್ಯಾಣ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಹಿರೇಹಳ್ಳಿ ಹತ್ತಿರ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಪರಿಶೀಲನೆ”

ಮಧ್ಯ ಕರ್ನಾಟಕದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಯನ್ನು ಇಂದು chitradurga District #ಮೊಳಕಾಲ್ಮೂರು tAluk ಹಿರೇಹಳ್ಳಿ ಹತ್ತಿರ ಕಾಮಗಾರಿಯನ್ನು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಪರಿಶೀಲನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು,…

ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಮೊಳಕಾಲ್ಮೂರು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಬಗರ್ ಹುಕುಂ ಸಕ್ರಮೀಕರಣ ಸಮಿತಿ ಸಭೆ

ಇಂದು ಮೊಳಕಾಲ್ಮೂರು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಬಗರ್ ಹುಕುಂ ಸಕ್ರಮೀಕರಣ ಸಮಿತಿ ಸಭೆ ನಡೆಸಿ, ವಿವಿಧ ವಿಷಯಗಳ ಕುರಿತು ಚರ್ಚಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

“ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆಹಾರ ಕಿಟ್ಟುಗಳನ್ನು ವಿತರಿಸಿದರು”.

ಇಂದು ಮೊಳಕಾಲ್ಮೂರು ಕ್ಷೇತ್ರದಲ್ಲಿ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ಗಳನ್ನು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ವಿತರಿಸಲಾಯಿತು.ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಉಪಸ್ಥಿತರಿದ್ದರು.

ಜುಲೈ 15 ರಂದು ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ

ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದಿಂದ ಎಡಮತ್ತು ಬಲ ನಾಲೆಯ ಮೂಲಕ ಅಚ್ಚುಕಟ್ಟು ವ್ಯಾಪ್ತಿಯ ರೈತರಿಗೆನೀರು ಹರಿಸುವ ಸಂಬಂಧ ನೀರಾವರಿ ಸಲಹಾ ಸಮಿತಿ ಸಭೆ (ಐಸಿಸಿ) ಜು.15 ರಮಧ್ಯಾಹ್ನ 3 ಗಂಟೆಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿಪ್ರಾಧಿಕಾರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾಡಾ ಅಧ್ಯಕ್ಷರಾದ…

ಎಸ್.ಎಸ್.ಎಲ್.ಸಿ ಹಾಗೂ ವಾಣಿಜ್ಯ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಜಿಲ್ಲೆಯ 120 ಪರೀಕ್ಷಾ ಕೇಂದ್ರಗಳಲ್ಲಿ ಜು.19 ಮತ್ತು 21 ರಂದುನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿನಡೆಸಲು ಹಾಗೂ ಪಾರದರ್ಶಕ ಸುಗಮ ಪರೀಕ್ಷೆ ಪ್ರಕ್ರಿಯೆಗಾಗಿಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ ಚನ್ನಗಿರಿ-23, ದಾವಣಗೆರೆ ಉತ್ತರ-18,ದಾವಣಗೆರೆ ದಕ್ಷಿಣ-32, ಹರಿಹರ -17, ಹೊನ್ನಾಳಿ -16,…

ಶಾಸಕರಾದ ಎಸ್ ರಾಮಪ್ಪ ಇವರ ಸಮ್ಮುಖದಲ್ಲಿ ಜೆ.ಡಿ.ಎಸ್ ಪಕ್ಷ ತೊರೆದು ಕಾಂಗ್ರೆಸ್‌ ಪಕ್ಷವನ್ನು ಸೇರ್ಪಡೆ ಯಲವಟ್ಟಿ ಅನಂತನಾಯ್ಕ.

ಮಾನ್ಯ ಜನಪ್ರಿಯ ಶಾಸಕರಾದ ಎಸ್ ರಾಮಪ್ಪ ಇವರ ಸಮ್ಮುಖದಲ್ಲಿ ಹರಿಹರ ತಾಲ್ಲೂಕು ಯಲವಟ್ಟಿ ಗ್ರಾಮದ ಮುಖಂಡರಾದ ಅನಂತನಾಯ್ಕ ಇವರೊಂದಿಗೆ ಹಲವರು ಜೆ.ಡಿ.ಎಸ್ ಪಕ್ಷ ತೊರೆದು ಕಾಂಗ್ರೆಸ್‌ ಪಕ್ಷವನ್ನು ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಲೆಬೆನ್ನೂರು ಬ್ಲಾಕ್‌ ಅಧ್ಯಕ್ಷರಾದ ಎಮ್.ಬಿ. ಅಬಿದಲಿಯವರು,ಹರಿಹರ ಬ್ಲಾಕ್ ಅಧ್ಯಕ್ಷರಾದ…

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೆ 14.33 ಕೋಟಿ ರೂಪಾಯಿ

ಕ್ರಿಯಾ ಯೋಜನೆಗೆ ರಾಜ್ಯಸರ್ಕಾರ ಒಪ್ಪಿಗೆ ಬೆಂಗಳೂರು: ಒಟ್ಟು 14. 33 ಕೋಟಿ ರೂಪಾಯಿ ವೆಚ್ಚದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಕ್ರಿಯಾ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. .ಬೆಂಗಳೂರಿನಲ್ಲಿ ಪ್ರಾಧಿಕಾರದ ಅಧ್ಯಕ್ಷರಾದ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ…

ರಾಂಪುರ ಶ್ರೀಗಳ ಕಾರ್ಯವು ಇಂದಿಗೂ ಮಾದರಿಯಾಗಿವೆ

ಸಾಸ್ವೆಹಳ್ಳಿ: ಲಿಂಗೈಕ್ಯ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮಿಗಳು ತಮ್ಮ ಜೀವಿತಾವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಸಹಸ್ರಾರು ಭಕ್ತರಿಗೆ ಮಾರ್ಗದರ್ಶನ ಮಾಡಿದ್ದಾರೆ. ಇಂದಿಗೂ ಅವರ ಇದ್ದಾರೆ ಎಂದು ಭಾಸವಾಗುತ್ತದೆ. ಅವರನ್ನು ನೆನೆದು ಮಾಡಿದ ಕೆಲಸಗಳು ಕೈಗೂಡುತ್ತಿವೆ. ಅವರ ಮಾರ್ಗದರ್ಶನದಲ್ಲಿ ನಾವು ಇಂದಿಗೂ ಕಾರ್ಯ…

ಬಾದಾಮಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾದಾಮಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಕ್ಷಣ.ಬಡವರ ಹಸಿವು ನೀಗಿಸಿದ ಅನ್ನರಾಮಯ್ಯ ಮತ್ತೊಮ್ಮೆ ಈ ರಾಜ್ಯದ ಮುಖ್ಯಮಂತ್ರಿಯಾಗಬೇಕು ಅನ್ನೋದು ಈ ರಾಜ್ಯದ ಪ್ರತಿಯೊಬ್ಬರ ಬಯಕೆ.

ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಬಸವಕಲ್ಯಾಣದ ಆಧುನಿಕ ಅನುಭವ ಮಂಟಪ ಮತ್ತು ಸುತ್ತಮುತ್ತಲ ಶರಣ ಸ್ಮಾರಕಗಳ ಅಭಿವೃದ್ಧಿ ಕುರಿತಂತೆ ಸಭೆಯಲ್ಲಿ ಸಲಹೆ ನೀಡಿದಶ್ರೀ ಈಶ್ವರ ಖಂಡ್ರೆ

ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬಸವಕಲ್ಯಾಣದ ಆಧುನಿಕ ಅನುಭವ ಮಂಟಪ ಮತ್ತು ಸುತ್ತಮುತ್ತಲ ಶರಣ ಸ್ಮಾರಕಗಳ ಅಭಿವೃದ್ಧಿ ಕುರಿತಂತೆ ಸಭೆಯಲ್ಲಿ ನೀಡಿದ ಸಲಹೆಗಳು:- ನೂತನ ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ 100 ಎಕರೆ ಜಮೀನಿನ ಅಗತ್ಯವಿದೆ.…