ಅಸಂಘಟಿತ ಕಾರ್ಮಿಕರಿಗೆ ಒಂದು ಬಾರಿ ನೆರವಿನ
ಪ್ಯಾಕೇಜ್ ಕೋವಿಡ್-19ರ 2ನೇ ಅಲೆಯ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಜಾರಿಗೊಳಿಸಿದಪರಿಣಾಮವಾಗಿ ಆರ್ಥಿಕ ನಷ್ಟ ಅನುಭವಿಸಿದ ಅಸಂಘಟಿತ ಕಾರ್ಮಿಕವರ್ಗದವರಿಗೆ 2 ಸಾವಿರ ರೂ. ಗಳ ಒಂದು ಬಾರಿಯ ನೆರವಿನ ಪ್ಯಾಕೇಜ್ಘೋಷಿಸಿದ್ದು, ಅರ್ಜಿ ಸಲ್ಲಿಸಲು ಜು. 31 ರವರೆಗೆ ಅವಕಾಶ ಕಲ್ಪಿಸಲಾಗಿದೆ.ಅಸಂಘಟಿತ ವಲಯದ ಕಾರ್ಮಿಕರಿಗೆ ಆರ್ಥಿಕವಾಗಿನಷ್ಟವಾಗಿರುವುದನ್ನು…