ಅಸಂಘಟಿತ ವಲಯದ ಕಾರ್ಮಿಕ ವರ್ಗದ ಪ್ರತಿಯೊಬ್ಬ ಕಾರ್ಮಿಕರಿಗೂ ಸರ್ಕಾರ ತಕ್ಷಣಕ್ಕೆ ಉಚಿತ ಲಸಿಕೆ ನೀಡುವ ವ್ಯವಸ್ಥೆ ಮಾಡಬೇಕು ಎಂದು ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ನ ಜಿಲ್ಲಾ ಕಾರ್ಯಾಧ್ಯಕ್ಷ ಲಿಯಾಖತ್ ಅಲಿ ಆಗ್ರಹಿಸಿದ್ದಾರೆ.
ಕೊರೊನ ಎರಡನೇ ಅಲೆಯ ಲಾಕ್ಡೌನ್ ಮುಗಿದಿದ್ದು ಇನ್ನು ಮುಂದೆ ಎಲ್ಲಾ ಕಾರ್ಮಿಕ ವರ್ಗದವರು ತಮ್ಮ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಅಸಂಘಟಿತ ಕಾರ್ಮಿಕರ ವಲಯವು ಪೂರ್ಣ ಪ್ರಮಾಣದಲ್ಲಿ ತಮ್ಮ ಕಾಯಕದಲ್ಲಿ ದಿನ ನಿತ್ಯದ ಕೆಲಸ ಪ್ರಾರಂಭಿಸಲಿದ್ದಾರೆ ಆದ್ದರಿಂದ ಈ ಅಸಂಘಟಿತ ವಲಯದ…