ದೇಶ ಉಳಿಸಿ ಬೆಳೆಸುವಲ್ಲಿ ವೈದ್ಯರು ಮತ್ತು ಲೆಕ್ಕ ಪರಿಶೋಧಕರ ಪಾತ್ರ ಮಹತ್ವದ್ದು: ಡಾ||
ಎಸ್ಸೆಸ್ ದಾವಣಗೆರೆ: ಇಂದಿನ ದೇಶದ ಆರ್ಥಿಕ ಮತ್ತುಆರೋಗ್ಯ ಕ್ಷೇತ್ರದ ಸಂಕಷ್ಟ ಸಮಯದಲ್ಲಿದೇಶವನ್ನು ಉಳಿಸಿ ಬೆಳೆಸುವಲ್ಲಿ ವೈದ್ಯರು ಮತ್ತುಲೆಕ್ಕಪರಿಶೋಧಕರ ಕೆಲಸ ಮಹತ್ವದ್ದಾಗಿದ್ದು ಈನಿಟ್ಟಿನಲ್ಲಿ ಎರಡು ಕ್ಷೇತ್ರದವರು ಹೆಚ್ಚಿನ ಜವಾಬ್ದಾರಿಯುತಕೆಲಸ ಮಾಡಬೇಕಾಗಿದೆ ಎಂದು ದಾವಣಗೆರೆ ದಕ್ಷಿಣವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರುಶಿವಶಂಕರಪ್ಪನವರು ತಿಳಿಸಿದರು.ನಗರದ ರೋಟರಿ…