Month: July 2021

ಮಳೆ ವಿವರ

ಜಿಲ್ಲೆಯಲ್ಲಿ ಜು. 21 ರಂದು 16.98 ಮಿ.ಮೀ ಸರಾಸರಿ ಮಳೆಯಾಗಿದೆ.ಜಿಲ್ಲೆಯಲ್ಲಿ ಒಟ್ಟಾರೆ ರೂ.8.576 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಚನ್ನಗಿರಿ ತಾಲ್ಲೂಕಿನಲ್ಲಿ 12.36 ವಾಸ್ತವ ಸರಾಸರಿ ಮಳೆಯಾಗಿದೆ.ದಾವಣಗೆರೆ ತಾಲ್ಲೂಕಿನಲ್ಲಿ 12.68, ಹರಿಹರ ತಾಲ್ಲೂಕಿನಲ್ಲಿ 6.00, ಹೊನ್ನಾಳಿತಾಲ್ಲೂಕಿನಲ್ಲಿ 9.40, ಜಗಳೂರು ತಾಲ್ಲೂಕಿನಲ್ಲಿ 44.50,…

ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಡಿಸಿ, ಎಸ್.ಪಿ ಭೇಟಿ

ಹರಿಹರ ತಾಲ್ಲೂಕು ಕೊಂಡಜ್ಜಿ ಗ್ರಾಮದಲ್ಲಿ ಮಳೆಯಿಂದಹಾನಿಗೊಳಗಾದ ಸೇತುವೆ ಸೇರಿದಂತೆ ವಿವಿಧ ಪ್ರದೇಶಗಳಿಗೆಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರ ಟೆಲಿಫೋನ್ ಕದ್ದಾಲಿಕೆ ಪ್ರತಿಭಟಿಸಿ ರಾಜಭವನಕ್ಕೆ ಮುತ್ತಿಗೆ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್,

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರ ಟೆಲಿಫೋನ್ ಕದ್ದಾಲಿಕೆ ಪ್ರತಿಭಟಿಸಿ ರಾಜಭವನಕ್ಕೆ ಮುತ್ತಿಗೆ ಹಾಕುವ ಮೊದಲು ವಿಧಾನಸೌಧ ಆವರಣದಲ್ಲಿರುವ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಎದುರು ನಡೆದ ಧರಣಿಯಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಶ್ರೀ ಎಸ್ ಆರ್ ಪಾಟೀಲರು…

“ಮಾಜಿ ಶಾಸಕರಾದ ಡಿ ಜಿ ಶಾಂತನ ಗೌಡ್ರುರವರು ರಾಮೇಶ್ವರ ಗ್ರಾಮದಲ್ಲಿ ಕೊರೋನಾ ರೋಗದಿಂದ ಮೃತಪಟ್ಟಂತಹ ಕುಟುಂಬದ ಮನೆಗಳಿಗೆ ತೆರಳಿ ಸಾಂತ್ವನ”

ಹೊನ್ನಾಳಿ ತಾಲೂಕು ಮಾಜಿ ಶಾಸಕರಾದ ಡಿ ಜಿ ಶಾಂತನ ಗೌಡ್ರುರವರು ನ್ಯಾಮತಿ ತಾಲೂಕಿನ ರಾಮೇಶ್ವರ ಗ್ರಾಮದಲ್ಲಿ ಕೊರೋನಾ ರೋಗದಿಂದ ಮೃತಪಟ್ಟಂತಹ ಕುಟುಂಬದ ಮನೆಗಳಿಗೆ ತೆರಳಿ ಸಾಂತ್ವನದ ಜೊತೆಗೆ ಅವರುಗಳಿಗೆ ಧೈರ್ಯವನ್ನು ತುಂಬಿದರು .ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು…

“ಶ್ರೀರಾಮುಲು ಮುಖ್ಯಮಂತ್ರಿಯಾಗಲಿ ಪುಣ್ಯಕೋಟಿ ಆಶ್ರಮದ ವರಲಿಂಲೇಶ್ವರ ಮಹಾಸ್ವಾಮೀಜಿ”

ಬಸವನಬಾಗೇವಾಡಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬದಲಾವಣೆ ಕುರಿತಾಗಿ ನಾಡಿನ ಉದ್ದಗಲಕ್ಕೂ ಹಲವಾರು ಊಹಾಪೋಹಗಳು ಹರಿದಾಡುತ್ತಿದ್ದು ಒಂದು ವೇಳೆ ಬದಲಾವಣೆ ಖಚಿತವಾದಲ್ಲಿ ದೀನ ದಲಿತರ ಆಶಾಕಿರಣ ಬಿ. ಶ್ರೀರಾಮುಲು ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಪುಣ್ಯಕೋಟಿ ಆಶ್ರಮದ ವರಲಿಂಲೇಶ್ವರ ಮಹಾಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…

ಗುರುಪೂರ್ಣಿಮೆ ನಿಮಿತ್ತ ಪೂರ್ವಭಾವಿಯಾಗಿ ಹಿಂದೂ ಜನಜಾಗೃತಿ ಸಮಿತಿಯು ಆಯೋಜಿಸಿದ್ದ ‘ಸಂತರ ಅಮೂಲ್ಯ ಸತ್ಸಂಗ’ !

ಗುರುಪೂರ್ಣಿಮೆ ನಿಮಿತ್ತ ಪೂರ್ವಭಾವಿಯಾಗಿ ಹಿಂದೂ ಜನಜಾಗೃತಿ ಸಮಿತಿಯು ಆಯೋಜಿಸಿದ್ದ ‘ಸಂತರ ಅಮೂಲ್ಯ ಸತ್ಸಂಗ’ !ಶಿಷ್ಯನ ಆಧ್ಯಾತ್ಮಿಕ ಉನ್ನತಿ ಮತ್ತು ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆಗುರು ಶಿಷ್ಯ ಪರಂಪರೆಯು ಅನಿವಾರ್ಯವಾಗಿದೆ. – ಪೂ ರಮಾನಂದ ಗೌಡ, ಸನಾತನ ಸಂಸ್ಥೆ.ಇದೇ ಶುಕ್ರವಾರ, ಜುಲೈ 23 ರಂದು…

ಕೆಂಗೇರಿಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ತಂಡದವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ರುದ್ರಭೂಮಿಗೆ ಹೋಗಲು ಸೂಕ್ತ ರಸ್ತೆ ಕಲ್ಪಿಸುವಂತೆ ಒತ್ತಾಯ ಶ್ರೀ ಈಶ್ವರ ಖಂಡ್ರೆ.

ಬೆಂಗಳೂರಿನ ಕೆಂಗೇರಿಯಲ್ಲಿ 2015 ರಲ್ಲಿ ವೀರಶೈವ ಲಿಂಗಾಯತ ರುದ್ರಭೂಮಿ ಉದ್ಘಾಟನೆ ಆಗಿದ್ದರೂ, ಅಲ್ಲಿಗೆ ತೆರಳಲು ಜಾಗದ ಸಮಸ್ಯೆಯಿಂದ ಕಳೆದ 6 ವರ್ಷಗಳಿಂದ ಯಾವುದೇ ಅಂತ್ಯ ಸಂಸ್ಕಾರಕ್ಕೆ ಅವಕಾಶ ಇಲ್ಲದಂತಾಗಿತ್ತು. ಈ ಭಾಗದ ಸಮುದಾಯದವರು ಸುಮಾರು 15 ಕಿಮೀ ದೂರದಲ್ಲಿರುವ ಕನ್ನಲ್ಲಿ ರುದ್ರಭೂಮಿಗೆ…

ಪೆಗಾಸಸ್ ಎಂಬ ಕುತಂತ್ರದ ತಂತ್ರಜ್ಞಾನವನ್ನ ವಿರೋಧ ಪಕ್ಷದ ನಾಯಕರಿಗೆ ಗೌಪ್ಯತೆಯನ್ನು ಪತ್ತೆಹಚ್ಚಿ ವಾಕ್ ಸ್ವಾತಂತ್ರದ ಹಕ್ಕನ್ನು ಕಗ್ಗೊಲೆ ಮಾಡುತ್ತಿರುವ ಮೋದಿ, ಅಮಿತ್ ಶಾ ಕೂಡಲೇ ರಾಜೀನಾಮೆ ಒತ್ತಾಯ ಎಸ್.ಮನೋಹರ್,

ಭಾರತ ದೇಶದ ಪ್ರಜಾಪ್ರಭುತ್ವವನ್ನು ಕತ್ತಲೆಯಲ್ಲಿ ಇಟ್ಟು ಪೆಗಾಸಸ್ ಎಂಬ ಕುತಂತ್ರದ ತಂತ್ರಜ್ಞಾನವನ್ನ ವಿರೋಧ ಪಕ್ಷದ ನಾಯಕರಿಗೆ ಗೌಪ್ಯತೆಯನ್ನು ಪತ್ತೆಹಚ್ಚಿ ವಾಕ್ ಸ್ವಾತಂತ್ರದ ಹಕ್ಕನ್ನು ಕಗ್ಗೊಲೆ ಮಾಡುತ್ತಿರುವ ಮೋದಿ, ಅಮಿತ್ ಶಾ ಕೂಡಲೇ ರಾಜೀನಾಮೆ ಕೊಟ್ಟು ತೊಲಗಬೇಕು ಎಂದು ಆಗ್ರಹಿಸಿ ಪಂಜಿನ ಮೂಲಕ…

ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ಆಸನದಲ್ಲಿ ಕೂರದೆ ನಿಂತು ಎಂ ಡಿ ಲಕ್ಷ್ಮಿ ನಾರಾಯಣ್ ರವರು ನೀಡುತ್ತಿರುವ ಪರಿಪೂರ್ಣ ಮಾಹಿತಿಯನ್ನುಆಲಿಸಿದರು.

ಬಾಗಲಕೋಟೆ ಜಿಲ್ಲೆಯಲ್ಲಿ ನೇಕಾರ ಸಭೆಯನ್ನು ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತು. ಆ ಸಭೆಯಲ್ಲಿ ಕೆಪಿಸಿಸಿ ರಾಜ್ಯ ಹಿಂದುಳಿದ ರಾಜ್ಯಾಧ್ಯಕ್ಷರು ಹಾಗೂ ನೇಕಾರ ಸಮುದಾಯಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಎಂ ಡಿ ಲಕ್ಷ್ಮಿ ನಾರಾಯಣ್ ರವರು ನೇಕಾರರ ಹಲವಾರು…

ಜುಲೈ 24ರಂದು ಬಸವೇಶ್ವರರ ಪುತ್ಥಳಿ ಅನಾವರಣ : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ತದಲ್ಲಿ ಹಾಗೂ ಗಾಂಧಿ ಪಾರ್ಕ್‍ನ ಪ್ರವೇಶ ದ್ವಾರದಲ್ಲಿ ಮೂರು ಅಡಿ ಎತ್ತರದ ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಲಾಗುವುದು ಎಂದು ಪಂಚಾಯತ್‍ರಾಜ್, ಗ್ರಾಮೀಣಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.ಅವರು ಇಂದು…