ದೆಹಲಿಗೆ ಹೋಗಿ 2000 ಕೋಟಿ ಕೊಡ್ತೀವಿ ನಮ್ಮನ್ನು ಸಿಎಂ ಮಾಡಿ ಅಂದಿದ್ರು; ಹೊಸ ಬಾಂಬ್ ಸಿಡಿಸಿದ ಯತ್ನಾಳ್
ವಿಜಯಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪುತ್ರರ ದೆಹಲಿ ಭೇಟಿ ಬೆನ್ನಲ್ಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕೆಲವರು ದೆಹಲಿಗೆ ಹೋಗಿ 2000 ಕೋಟಿ ಕೊಡುತ್ತೇವೆ ನಮ್ಮನ್ನು ಸಿಎಂ ಮಾಡಿ ಎಂದಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಯಾರ್ಯಾರೋ…