Month: August 2021

36 ಕೋಟಿ ವೆಚ್ಚದಲ್ಲಿ ಸಿ.ಆರ್.ಸಿ ಸೆಂಟರ್ ಸ್ಥಾಪನೆ: ಜಿ.ಎಮ್.ಸಿದ್ದೇಶ್ವರ

ಕರ್ನಾಟಕ ಮತ್ತು ಗೋವಾ ರಾಜ್ಯದ ವಿಕಲಚೇತನ ಮಕ್ಕಳಕೌಶಲ್ಯಾಭಿವೃದ್ಧಿ, ಪುನರ್ವಸತಿ ಮತ್ತು ಸಬಲೀಕರಣಕ್ಕಾಗಿ ಸುಮಾರು 36ಕೋಟಿ ವೆಚ್ಚದಲ್ಲಿ 12 ಎಕರೆ ಪ್ರದೇಶದಲ್ಲಿ ಸಿ.ಆರ್.ಸಿ ಸೆಂಟರ್ ನಿರ್ಮಿಸಲುನೀಲಿನಕ್ಷೆ ತಯಾರಿಸಲಾಗಿದ್ದು, ಆದಷ್ಟು ಬೇಗ ಕಟ್ಟಡ ನಿರ್ಮಾಣಪೂರ್ಣಗೊಳಿಸಿ ವಿಕಲಚೇತನ  ಮಕ್ಕಳಿಗೆ ವಸತಿ, ತರಬೇತಿ ಹಾಗೂಉದ್ಯೋಗ ಒದಗಿಸಲಾಗುವುದು ಎಂದು…

ಸರ್ಕಾರಿ ಶಾಲೆಗಳಲ್ಲಿ ಉತ್ಕøಷ್ಟ ಶಿಕ್ಷಣ –ಜಿಲ್ಲಾಧಿಕಾರಿ

ಗ್ರಾಮ ಭಾಗದ ಸುತ್ತಮುತ್ತಲಿನ ಹಿನ್ನೆಲೆಯಲ್ಲಿ ಜ್ಞಾನರ್ಜನೆಮಾಡಿಕೊಂಡು ಇಂದು ದೇಶ ಕಟ್ಟುವಂತಹ ಪ್ರತಿಭೆಗಳುಸ್ವತಂತ್ರ್ಯ ಭಾರತದಲ್ಲಿ ಸಾಮಾನ್ಯವಾಗಿ ಕಂಡುಬರುವುದು ಸರ್ಕಾರಿಶಾಲಾ-ಕಾಲೇಜು, ವಿಶ್ವವಿದ್ಯಾಲಯಗಳಲ್ಲೇ ಹೊರತು ಖಾಸಗಿ ಶಾಲಾ- ಕಾಲೇಜುಗಳಲ್ಲಿ ಕಡಿಮೆ ಆದ್ದರಿಂದ ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಶಿಕ್ಷಣಮಹತ್ವವಾದದ್ದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.ಕ್ಷೇತ್ರ ಜನಸಂಪರ್ಕ…

ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ ಸೆಪ್ಟೆಂಬರ್ 01 ಮತ್ತು 2 ರಂದು  ತಾತ್ಕಾಲಿಕ ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಸೆ 01 ರ ಬುಧವಾರ ಬೆಳಿಗ್ಗೆ ಬೆಳಗಾವಿಯಿಂದ ಹೊರಟು 9.30 ಕ್ಕೆದಾವಣಗೆರೆ ಪ್ರವಾಸಿ ಮಂದಿರಕ್ಕೆ ಆಗಮಿಸುವರು ನಂತರ 10ಗಂಟೆಯಿಂದ ಸಂಜೆ 6…

ಸಾರಿಗೆಸಚಿವರಾದ ಶ್ರೀ ಬಿ.ಶ್ರೀರಾಮುಲುರವರು ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ

ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ಅಂಗವಾಗಿ ಇಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಕಲಬುರಗಿಗೆ ಭೇಟಿ ನೀಡಲಾಯಿತು. ಈ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಪಕ್ಷದ ಅಭ್ಯರ್ಥಿಗಳ ಪರವಾಗಿ…

ಸೆ. 02 ರಂದು ಗಾಂಧಿ ಭವನ ಉದ್ಘಾಟನೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 03 ಕೋಟಿರೂ. ವೆಚ್ಚದಲ್ಲಿ ದಾವಣಗೆರೆಯಲ್ಲಿ ನಿರ್ಮಿಸಲಾಗಿರುವ ಗಾಂಧಿ ಭವನದಉದ್ಘಾಟನೆ ಸೆ. 02 ರಂದು ಮಧ್ಯಾಹ್ನ 3 ಗಂಟೆಗೆ ನೆರವೇರಲಿದ್ದು,ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ, ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ…

ಸೆ.2 ರಂದು ಜಿಲ್ಲೆಗೆ ಕೇಂದ್ರ ಗೃಹಸಚಿವ ಹಾಗೂ ಮುಖ್ಯಮಂತ್ರಿಗಳ ಆಗಮನ ; ಪೂರ್ವಭಾವಿ ಸಭೆ

ಕೇಂದ್ರ ಗೃಹಸಚಿವ ಅಮಿತ್ ಷಾ ಹಾಗೂ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ಸೆ.2 ರ ಗುರುವಾರದಂದು ಜಿಲ್ಲೆಯ ಗಾಂಧಿಭವನ, ಕೊಂಡಜ್ಜಿ ಬಸಪ್ಪ ಸ್ಮಾರಕ, ಪೊಲೀಸ್ ಪಬ್ಲಿಕ್ ಶಾಲೆ, ಜಿಎಂಐಟಿಕಾಲೇಜಿನ ಲೈಬ್ರರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸುವರುಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು. ಜಿಲ್ಲಾಡಳಿತ ಭವನದ…

ನಿವೇಶನಗಳ ಬೇಡಿಕೆ ಸಮೀಕ್ಷೆ ನೊಂದಾವಣಿ ಪಾವತಿ ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ದಾ-ಹ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಭಿವೃದ್ಧಿ ಪಡಿಸಲುಉದ್ದೇಶಿಸಿರುವ ವಸತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆನಿವೇಶನಗಳ ಬೇಡಿಕೆ ಸಮೀಕ್ಷೆಗೆ ನೊಂದಾವಣಿ ಶುಲ್ಕಪಾವತಿಸಿಕೊಳ್ಳಲು ಪ್ರಾಧಿಕಾರದ ವತಿಯಿಂದ ಬೇಡಿಕೆ ಸಮೀಕ್ಷೆದಿನಾಂಕವನ್ನು ಸೆ.04 ರವೆರೆಗೆ ವಿಸ್ತರಿಸಲಾಗಿದೆ. ಸೆ.02 ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ,ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಯಿ…

ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರುರವರು ತರಳಬಾಳು ಜಗದ್ಗುರು ಶ್ರೀ1108 ಡಾಕ್ಟರ್ ಶಿವಮೂರ್ತಿ ಶಿವಾಚಾರ್ಯ ಸ್ವಾಮಿಗಳು ಮತ್ತು ಸಾಣೇಹಳ್ಳಿ ಪಂಡಿತರಾಧ್ಯ ಶ್ರೀಗಳ ಉಪಸ್ಥಿತಿಯಲ್ಲಿ ಬಾಗಿ

ಚಿತ್ರದುರ್ಗ ಜಿಲ್ಲೆ ಸಿರಿಗೆರೆಯಲ್ಲಿರುವ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ (ರಿ) ಇವರ ವತಿಯಿಂದ 2019 -20 /20 20 21 ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ದಿನಾಂಕ 30/8 /2021 ಸೋಮವಾರ ಇಂದು ಬೆಳಗ್ಗೆ 11 ಗಂಟೆಗೆ ಸರಿಯಾಗಿ ಹಮ್ಮಿಕೊಂಡಿದ್ದರು .ಶ್ರೀ…

ಸೆ.02 ರಂದು ಆಧಿಕಾರಿಗಳು ಮತ್ತು ನೌಕರರಿಗೆ ರಜೆ ಮೇಲೆ ತೆರಳದಂತೆ ಡಿಸಿ ಸೂಚನೆ.

ಸೆ.02 ರಂದು ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಗೃಹಸಚಿವರು ಜಿಲ್ಲಾ ಪ್ರವಾಸ ಕೈಗೊಳ್ಳಲಿರುವುದರಿಂದ ಅಧಿಕಾರಿಗಳು,ನೌಕರರು ಯಾವುದೇ ರಜೆಯ ಮೇಲೆ ತೆರಳಬಾರದು ಎಂದುಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆಸನ್ಮಾನ್ಯರ ಜಿಲ್ಲಾ ಪ್ರವಾಸ ಮುಗಿಯುವವರೆಗೂ ಯಾವುದೇಅಧಿಕಾರಿಗಳು, ನೌಕಕರು ರಜೆಯ ಮೇಲೆ ತೆರಳಬಾರದು. ಹಾಗೂಅಧಿಕಾರಿ ಮತ್ತು ನೌಕಕರು ಕಚೇರಿಯ ಕೆಲಸದ…

ಸಿವಿಲ್ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ತರಬೇತಿ

ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಕೇಂದ್ರದ ವತಿಯಿಂದ ತರಬೇತಿ ನೀಡಲು ನಿರ್ಧರಿಸಲಾಗಿದೆ.       ಆಸಕ್ತರು ಸೆ.07 ರ ಒಳಗಾಗಿ ಮೈಸೂರಿನ…