Day: August 7, 2021

ಶಾಸಕರಾದ ಎಸ್.ಎ ರವೀಂದ್ರನಾಥ್ ರವರ ಮಾರ್ಗದರ್ಶನದಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 32ನೇ ವಾರ್ಡಿನಲ್ಲಿ ಅಸಂಘಟಿತ ಕಾರ್ಮಿಕರುಗಳಿಗೆ ಆಹಾರದ ಕಿಟ್ಟು

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ ರವೀಂದ್ರನಾಥ್ ರವರ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 32ನೇ ವಾರ್ಡಿನಲ್ಲಿ ಹಿಂದುಳಿದ ವರ್ಗಗಳ ಅಸಂಘಟಿತ ಕಾರ್ಮಿಕರುಗಳಿಗೆ ಆಹಾರದ ಕಿಟ್ಟುಗಳನ್ನು ನಿರಂತರವಾಗಿ…

75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾ ಕಾಂಗ್ರೆಸ್- ಎನ್‍ಎಸ್‍ಯುಐನಿಂದ ಆಶುಭಾಷಣ ಸ್ಪರ್ಧೆ

ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಎನ್‍ಎಸ್‍ಯುಐ ಸಹಯೋಗದೊಂದಿಗೆ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾಲೇಜ್ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ದೇಶದ ಮಹಾನ್ ನಾಯಕರುಗಳ ಕುರಿತು ಆಶುಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಇ ಸ್ಪರ್ಧೆಗೆ ಜಿಲ್ಲಾ ಕಾಂಗ್ರೆಸ್…

ರಾಷ್ಟ್ರೀಯ ತೋಟಗಾರಿಕೆ ಯೋಜನೆಯಡಿ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ ವತಿಯಿಂದ 2021-22ನೇ ಸಾಲಿನರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ (ಎನ್‍ಹೆಚ್‍ಎಂ)ವಿವಿಧ ಕಾರ್ಯಕ್ರಮಗಳ ಅನುಷ್ಠಾನಗೊಳಿಸಲುಅನುಮೋದನೆಯಾಗಿದ್ದು, ಹರಿಹರ ತಾಲ್ಲೂಕಿನ ರೈತರಿಂದ ಅರ್ಜಿಆಹ್ವಾನಿಸಲಾಗಿದೆ. ಯೋಜನೆಯಡಿ ಕಂದು ಮತ್ತು ಅಂಗಾಂಶಬೆಳೆ,ಕಾಳುಮೆಣಸು, ಮಾವು, ಡ್ರ್ಯಾಗನ್ ಫ್ರೂಟ್ಸ್ ಮತ್ತು ಹೂಬೆಳೆ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಸಮುದಾಯಕೃಷಿಹೊಂಡ, ಪ್ಯಾಕ್ ಹೌಸ್,…

ಪ್ರತಿದಿನ ರಾತ್ರಿ 9 ರಿಂದ ಬೆ. 5 ರವರೆಗೆ ಕಫ್ರ್ಯೂ ಜಾರಿ

ಕೋವಿಡ್-19 ಸಾಂಕ್ರಾಮಿಕ ಸೋಂಕು ನಿಯಂತ್ರಣಕ್ಕಾಗಿಮತ್ತು ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಜನಜಂಗುಳಿತಪ್ಪಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5ಗಂಟೆಯವರೆಗೆ ವಿಪತ್ತು ನಿರ್ವಹಣಾ ಕಾಯ್ದೆ ಯನ್ವಯಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಿ ತಕ್ಷಣದಿಂದ ಜಾರಿಗೆಬರುವಂತೆ ರಾತ್ರಿ ಕಫ್ರ್ಯೂ ಜಾರಿಗೊಳಿಸಿ…

ಶಾಸಕರ ನಿಧಿ ಅನುದಾನದಲ್ಲಿ ಆಂಬ್ಯುಲೆನ್ಸ್ ಕೊಡುಗೆ ದಾವಣಗೆರೆ ಶಾಸಕ ಎಸ್.ಎ.ರವೀಂದ್ರನಾಥ್

ಕೊರೋನ ರೋಗಿಗಳಿಗೆ ತುರ್ತು ಸೇವೆ ಒದಗಿಸುವನಿಟ್ಟಿನಲ್ಲಿ ಶಾಸಕರುಗಳ ನಿಧಿ ಅನುದಾನದಡಿ ಶಾಸಕರಾದಎಸ್.ಎ.ರವೀಂದ್ರನಾಥ್, ಪ್ರೊ.ಲಿಂಗಣ್ಣ ಹಾಗೂ ಮಾಡಳ್ವಿರೂಪಾಕ್ಷಪ್ಪ ಅವರು ಒದಗಿಸಿರುವ ನಾಲ್ಕು ಸುಸಜ್ಜಿತವಾದಆಂಬ್ಯುಲೆನ್ಸ್ ಗಳನ್ನು ಶನಿವಾರ ಜಿಲ್ಲಾಡಳಿತಕ್ಕೆಹಸ್ತಾಂತರಿಸಲಾಯಿತು. ದಾವಣಗೆರೆ ಶಾಸಕ ಎಸ್.ಎ.ರವೀಂದ್ರನಾಥ್ ಅವರು ಜಿಲ್ಲಾಚಿಗಟೇರಿ ಆಸ್ಪತ್ರೆಗೆ, ಶಾಸಕ ಪ್ರೊ.ಲಿಂಗಣ್ಣ ಮಾಯಕೊಂಡಮತ್ತು ಬಸವಪಟ್ಟಣದ ಪ್ರಾಥಮಿಕ…

ಉದ್ದೇಶಪೂರ್ವಕವಾಗಿ ರಾಜೀವ್ ಗಾಂಧಿ ರವರ ಹೆಸರಿನಲ್ಲಿ ನೀಡುವ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಬದಲಾಯಿಸಿ ಹಾಗೂ ಇ.ಡಿ ಇಲಾಖೆ ಮೂಲಕ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಉದ್ದೇಶಪೂರ್ವಕವಾಗಿ ದಾಳಿ

ಪ್ರಧಾನಿ ನರೇಂದ್ರ ಮೋದಿ ಅವರು ಉದ್ದೇಶಪೂರ್ವಕವಾಗಿ ರಾಜೀವ್ ಗಾಂಧಿ ರವರ ಹೆಸರಿನಲ್ಲಿ ನೀಡುವ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಬದಲಾಯಿಸಿ ಹಾಗೂ ಇ.ಡಿ ಇಲಾಖೆ ಮೂಲಕ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಉದ್ದೇಶಪೂರ್ವಕವಾಗಿ ದಾಳಿ ನಡೆಸುತ್ತಿರುವ ಮೋದಿರವರ ಈ ಇಬ್ಬಗೆ ನೀತಿಯನ್ನು…

ಸಾರಿಗೆ ಸಚಿವ ರಾದ ಬಿ ಶ್ರೀರಾಮುಲು ರವರು ಪ್ರಧಾನಿ narendramodi ಜಿ ಮಾದರಿ ಆಡಳಿತ, ಜನಪರ ಹಾಗೂ ಅಭಿವೃದ್ಧಿ ಪರ ಆಡಳಿತವೊಂದೇ ನನ್ನ,ಮತ್ತು ನಮ್ಮ ಸರ್ಕಾರದ ಗುರಿ.

ಸಾರಿಗೆ ಹಾಗೂ ನೂತನವಾಗಿ ಸೃಷ್ಟಿಯಾಗಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವಾಲಯದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಜವಾಬ್ದಾರಿ ನೀಡಿದ ಮುಖ್ಯಮಂತ್ರಿಗಳಾದ @BSBommai ರವರಿಗೆ ವಂದಿಸುತ್ತಾ, ಅವರ ನಿರ್ಧಾರ ಸ್ವಾಗತಿಸುತ್ತೇನೆ. ಎಂದು ನೂತನ ಸಾರಿಗೆ ಸಚಿವ ರಾದ ಬಿ ಶ್ರೀರಾಮುಲು ರವರು ಹೇಳಿದರು.ನಂತರ ಮಾತನಾಡಿದ…

ಹಾವೇರಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ಯ ಸಂಘಟನೆ ಸಭೆಯಲ್ಲಿ ರಾಷ್ಟ್ರೀಯ ಸಲಹಾ ಮಂಡಳಿಯ ಸದಸ್ಯರಾದ ಶ್ರೀ ಡಿ ಆರ್ ಪಾಟೀಲ್, ಸಂಘಟನೆ ರಾಜ್ಯ ಅಧ್ಯಕ್ಷರಾದ ಶ್ರೀ ಸಿ ನಾರಾಯಣಸ್ವಾಮಿ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ

ದಿನಾಂಕ 6 8 2021 ರಂದು ಹಾವೇರಿಯಲ್ಲಿ ನಡೆದ ಹಾವೇರಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ಯ ಸಂಘಟನೆ ಸಭೆಯಲ್ಲಿ ರಾಷ್ಟ್ರೀಯ ಸಲಹಾ ಮಂಡಳಿಯ ಸದಸ್ಯರಾದ ಶ್ರೀ ಡಿ ಆರ್ ಪಾಟೀಲ್, ಸಂಘಟನೆ ರಾಜ್ಯ ಅಧ್ಯಕ್ಷರಾದ ಶ್ರೀ ಸಿ ನಾರಾಯಣಸ್ವಾಮಿ, ಮಾಜಿ…

ಬೆಂಗಳೂರು: ನೂತನ ಸಚಿವರಿಗೆ ಇಂದು ಖಾತೆ ಹಂಚಿಕೆಯಾಗಿದೆ. ನಿನ್ನೆ ರಾತ್ರಿಯೇ ಹಂಚಿಕೆಯಾಗಬೇಕಿದ್ದ ಖಾತೆಗಳು ಇಂದು ಬೆಳಗ್ಗೆ ಹಂಚಿಕೆಯಾಗಿದೆ.

ಯಾವ ಸಚಿವರಿಗೆ ಯಾವ ಖಾತೆ? ಬೆಂಗಳೂರು: ನೂತನ ಸಚಿವರಿಗೆ ಇಂದು ಖಾತೆ ಹಂಚಿಕೆಯಾಗಿದೆ. ನಿನ್ನೆ ರಾತ್ರಿಯೇ ಹಂಚಿಕೆಯಾಗಬೇಕಿದ್ದ ಖಾತೆಗಳು ಇಂದು ಬೆಳಗ್ಗೆ ಹಂಚಿಕೆಯಾಗಿದೆ. ಯಾವ ಸಚಿವರಿಗೆ ಯಾವ ಖಾತೆ? ಬಸವರಾಜ್ ಬೊಮ್ಮಾಯಿ (ಸಿಎಂ) – ಗುಪ್ತಚರ, ಹಣಕಾಸು, ಬೆಂಗಳೂರು ಅಭಿವೃದ್ಧಿ ಸೇರಿದಂತೆ…

ಕೆಪಿಸಿಸಿ ಕಾರ್ಯಾಧ್ಯಕ್ಷರು ಸನ್ಮಾನ್ಯ ಶ್ರೀ ಸತೀಶ ಜಾರಕಿಹೊಳಿಯವರು ಕೋವಿಡ್‌ನಿಂದ ತೊಂದರೆಗೀಡಾದ ಅಂಗವಿಕಲರಿಗೆ ದಿನಸಿ ಕಿಟ್‌ಗಳನ್ನು ವಿತರಣೆ

ದಿನಾಂಕ 06-08-2021 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷರು ಅಚ್ಚುಮೆಚ್ಚಿನ ನಾಯಕರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು ಕೋವಿಡ್‌ನಿಂದ ತೊಂದರೆಗೀಡಾದ ಅಂಗವಿಕಲರಿಗೆ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ದಿನಸಿ ಕಿಟ್‌ಗಳನ್ನು ವಿತರಣೆ ಮಾಡಿದರು.ಹಾಗೆ‘ಕೋವಿಡ್ ಲಾಕ್‌ಡೌನ್‌ನಿಂದ ಎಲ್ಲ ವರ್ಗದ ಜನರಿಗೂ ಸಮಸ್ಯೆಯಾಗಿದೆ. ಅದೇ…