ಸಾರಿಗೆ ಹಾಗೂ ನೂತನವಾಗಿ ಸೃಷ್ಟಿಯಾಗಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವಾಲಯದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಜವಾಬ್ದಾರಿ ನೀಡಿದ ಮುಖ್ಯಮಂತ್ರಿಗಳಾದ @BSBommai ರವರಿಗೆ ವಂದಿಸುತ್ತಾ, ಅವರ ನಿರ್ಧಾರ ಸ್ವಾಗತಿಸುತ್ತೇನೆ. ಎಂದು ನೂತನ ಸಾರಿಗೆ ಸಚಿವ ರಾದ ಬಿ ಶ್ರೀರಾಮುಲು ರವರು ಹೇಳಿದರು.
ನಂತರ ಮಾತನಾಡಿದ ಬಿ ಶ್ರೀರಾಮುಲು ರವರು ಪ್ರಧಾನಿ @narendramodi ಜಿ ಮಾದರಿ ಆಡಳಿತ, ಜನಪರ ಹಾಗೂ ಅಭಿವೃದ್ಧಿ ಪರ ಆಡಳಿತವೊಂದೇ ನನ್ನ, ನಮ್ಮ ಸರ್ಕಾರದ ಗುರಿ. ಮುಖ್ಯಮಂತ್ರಿಗಳ ನೇತೃತ್ವ ಹಾಗೂ ಹಿರಿಯರು @BSYBJP ರವರ ಮಾರ್ಗದರ್ಶನದಲ್ಲಿ ಅಭಿವೃದ್ಧಿಯತ್ತ ನಮ್ಮ ಹೆಜ್ಜೆ. ಅಸಮಾಧಾನ ಮತ್ತಿತರೆ ಸುದ್ದಿಗಳು ಸತ್ಯಕ್ಕೆ ದೂರವಾದದ್ದು ಎಂದು ಸಾರಿಗೆ ಸಚಿವ ರಾದ ಬಿ ಶ್ರೀರಾಮುಲು ರವರು ABCNEWSINDIA online Chanel ರವರಿಗೆ ತಿಳಿಸಿದರು.