ದಿನಾಂಕ 6 8 2021 ರಂದು ಹಾವೇರಿಯಲ್ಲಿ ನಡೆದ ಹಾವೇರಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ಯ ಸಂಘಟನೆ ಸಭೆಯಲ್ಲಿ ರಾಷ್ಟ್ರೀಯ ಸಲಹಾ ಮಂಡಳಿಯ ಸದಸ್ಯರಾದ ಶ್ರೀ ಡಿ ಆರ್ ಪಾಟೀಲ್, ಸಂಘಟನೆ ರಾಜ್ಯ ಅಧ್ಯಕ್ಷರಾದ ಶ್ರೀ ಸಿ ನಾರಾಯಣಸ್ವಾಮಿ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಮಾಜಿ ಶಾಸಕರಾದ ಶ್ರೀ ಸೋಮಣ್ಣ ಬೇವಿನಮರದ, ಮಾಜಿ ಶಾಸಕರಾದ ಶ್ರೀ ಬಿ ಹೆಚ್ ಬನ್ನಿಕೋಡ್ ರಾಷ್ಟ್ರೀಯ ಸಲಹಾ ಮಂಡಳಿ ಸದಸ್ಯರಾದ ಶ್ರೀಮತಿ ವಿನುತಾ ಓರಾ ರವರು, ಶ್ರೀ ಎಸ್ ಆರ್ ಪಾಟೀಲ್, ನಗರಸಭೆ ಅಧ್ಯಕ್ಷರು ಸಂಜೀವಕುಮಾರ್ ನೀರಲಗಿ, ಜಿಲ್ಲಾ ಆರ್. ಜಿ. ಪಿ. ಆರ್ .ಎಸ್. ಅಧ್ಯಕ್ಷರಾದ ಶ್ರೀ ಕೊಟ್ರೇಶಪ್ಪ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಎಂ ಎಂ ಹಿರೇಮಠ, ಬೆಳಗಾವ ವಿಭಾಗದ ಸಂಚಾಲಕರಾದ ಶ್ರೀ ಉಮೇಶ್ ಬಾಳಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *