ಇಂದು ಬೆಂಗಳೂರಿನ ಸಚಿವರ ಕಚೇರಿಯಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಶ್ರೀರಾಮುಲು ರವರು ನಡೆಸಿ, ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಿ, ಇನ್ನೂ ಹೆಚ್ಚಿನ ಜನಸ್ನೇಹಿ ಸೇವೆಗಳು ಹಾಗೂ ಆರ್ಥಿಕ ಪ್ರಗತಿ ಕುರಿತ ಮಹತ್ವದ ನಿರ್ದೇಶನಗಳನ್ನು ನೀಡಲಾಯಿತು.

ಮಹತ್ವದ ಸಭೆಯಲ್ಲಿ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು, ಕೆ. ಎಸ್. ಆರ್. ಟಿ. ಸಿ. ಎಂ.ಡಿ ಹಾಗೂ ಬಿ.ಎಂ.ಟಿ.ಸಿ. ಎಂ.ಡಿ ಸೇರಿದಂತೆ ಇಲಾಖೆಯ ಎಲ್ಲಾ ಮುಖ್ಯಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *