ದಿನಾಂಕ 09-08-2021 ರಂದು ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಯಮಕನಮರಡಿ ಶಾಸಕರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರ ನೇತೃತ್ವದಲ್ಲಿ ನೂತನವಾಗಿ ಆಯ್ಕೆಯಾದ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ ಪ್ರದೀಪ ಜೆ.ಎಮ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು ನಂತರ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಮುಂಬ ಬರುವ ತಾಲ್ಲೂಕ ಪಂ.ಜಿಲ್ಲಾ .ಪಂ. ತಯಾರಿಕೆಯ ಬಗೆ ಪದಾಧಿಕಾರಿಗಳಿಗೆ ಕಡಕ್ಕ ಎಚ್ಚರಿಕೆ ಕೊಡುವ ಮೊಲಕ ಪದಾಧಿಕಾರಿಗಳಗೆ ಪಕ್ಷದ ಸಂಘಟನೆಯ ಬಗೆ ಸಲಹೆ ಸೂಚನೆ ನೀಡಿದರು ಈ ಸಂದರ್ಭದಲ್ಲಿ ಮಾಜಿ ಶಾಸಕ ಅಶೋಕ ಪಟ್ಟಣ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ, ಗ್ರಾಮೀಣ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಸುನೀಲ ಹನಮನ್ನವರ, ಅರವಿಂದ.ದಳವಾಯಿ.ಬೈಲಹೊಂಗಲ ಮತಕ್ಷೇತ್ರದ ಶಾಸಕರಾದ ಶ್ರೀ ಮಾಹಾತೇಂಶ ಕೌಜಲಗಿ. ಸವದತ್ತಿ ಯಲ್ಲಮ್ಮನ ಮತಕ್ಷೇತ್ರ ಕಾಂಗ್ರೆಸ್ ಮುಖಂಡರಾದ ಶ್ರೀ ವಿಶ್ವಾಸ ವೈದ್ಯರು. ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್ ಟಿ ಅಧ್ಯಕ್ಷರಾದ ಶ್ರೀ ಬಾಳೇಶ ದಾಸನಟ್ಟಿ ಮತ್ತು ಜಿಲ್ಲಾಘಟಕದ ಎಲ್ಲಾ ಪದಾಧಿಕಾರಿಗಳು ಮತ್ತು ಕಾಂಗ್ರೆಸ್ ಯುವ ಮುಖಂಡರು ಇತರರು ಉಪಸ್ಥಿತರಿದ್ದರು