ಕರ್ನಾಟಕ ಸಂಘಗಳ ಆಧಿನಿಯಮ 1960ರಡಿಯಲ್ಲಿ
ನೋಂದಣಿಗೊಂಡು 5 ವರ್ಷಗಳಿಗೂ ಮೇಲ್ಪಟ್ಟು
ನವೀಕರಣಗೊಳ್ಳದೇ ಇರುವ ಸಂಘ ಸಂಸ್ಥೆಗಳಿಗೆ
ನವೀಕರಣಕ್ಕಾಗಿ ಕಡೆಯ ಒಂದು ಅವಕಾಶ ನೀಡಲಾಗಿದೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿನ ಸಂಘ ಸಂಸ್ಥೆಗಳು
ಪ್ರತಿ ವರ್ಷಕ್ಕೆ ಹೆಚ್ಚುವರಿ ರೂ 2000/- ರಂತೆ ದಂಡ ಪಾವತಿಸಿ
ಮತ್ತು ಅವಶ್ಯ ದಾಖಲೆಗಳನ್ನು ಸಲ್ಲಿಸಿ ಡಿಸೆಂಬರ್ 31 ರ ಒಳಗಾಗಿ
ನವೀಕರಣ ಮಾಡಿಸಿಕೊಳ್ಳಬಹುದು ಎಂದು ದಾವಣಗೆರೆ ಜಿಲ್ಲಾ
ಸಂಘಗಳ ನೋಂದಣಾಧಿಕಾರಿಗಳು ಹಾಗೂ ಸಹಕಾರ
ಸಂಘಗಳ ಉಪನಿಬಂಧಕ ಬಿ. ಜಯಪ್ರಕಾಶ್ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

Leave a Reply

Your email address will not be published. Required fields are marked *