ಪ್ರತಿ ತಿಂಗಳು 2ನೇ ಹಾಗೂ 4ನೇ ಬುಧವಾರದಂದು‌ ಮಲ್ಲೇಶ್ವರಂನ ಬಿಜೆಪಿ ಪಕ್ಷದ ರಾಜ್ಯ ಬಿಜೆಪಿ ಕಛೇರಿ ಜಗನ್ನಾಥ್ ಭವನಕ್ಕೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲುಗಳನ್ನು ಆಲಿಸುವ ಹಿನ್ನೆಲೆಯಲ್ಲಿ ಇಂದು ಸಾರಿಗೆ ಮತ್ತು ಪರಿಶಿಷ್ಟ ಇಲಾಖೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಪಕ್ಷದ ರಾಜ್ಯ ಕಛೇರಿಗೆ ಭೇಟಿ ನೀಡಲಾಯಿತು.

ಈ ವೇಳೆ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಮನವಿಗಳನ್ನು ಸ್ವೀಕರಿಸಿ, ಅವರ ಮನವಿಗಳಿಗೆ ಸೂಕ್ತವಾಗಿ ಸ್ಪಂದಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *