ಕೇಂದ್ರಿಕೃತ ದಾಖಲಾತಿ ಘಟಕ, ಬೆಂಗಳೂರು ಇವರ
ವತಿಯಿಂದ ಪ್ರಸಕ್ತ ಸಾಲಿನ ಡಿ.ಇಎಲ್.ಡಿ (ಟಿಸಿಹೆಚ್) ಕೋರ್ಸ್‍ನ
ದಾಖಲಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
      ಅರ್ಜಿ ಸಲ್ಲಿಸುವ ವಿಧಾನ, ಶುಲ್ಕದ ಮಾಹಿತಿ, ಅರ್ಹತೆ, ಮೀಸಲಾತಿ
ವಿವರ ಮತ್ತು ಇತರೆ
ಮಾಹಿತಿಗಳನ್ನು ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ  ವೆಬ್‍ಸೈಟ್
ಮೂಲಕ ಪಡೆದುಕೊಳ್ಳಬಹುದು. ಅಲ್ಲದೆ ವೆಬ್‍ಸೈಟ್ ಮೂಲಕ
ಅರ್ಜಿ ಡೌನ್‍ಲೋಡ್ ಮಾಡಿಕೊಂಡು, ನಿಗದಿತ ದಾಖಲೆಗಳು ಮತ್ತು
ಅರ್ಜಿ ಶುಲ್ಕ ಪಾವತಿಸಿದ ಡಿ.ಡಿ. ಯೊಂದಿಗೆ ನೋಡಲ್ ಕೇಂದ್ರವಾದ
ಡಯಟ್, ದಾವಣಗೆರೆ ಇಲ್ಲಿ ಆಗಸ್ಟ್ 31 ರೊಳಗಾಗಿ ಅರ್ಜಿ
ಸಲ್ಲಿಸಬೇಕು.

       ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9844401092,
9620271112, 08192-231156 ಕ್ಕೆ ಸಂಪರ್ಕಿಸಬಹುದು ಎಂದು
ಡಯಟ್ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *