Day: August 14, 2021

ನಾಳೆ ಸಚಿವ ಶ್ರೀರಾಮುಲು ಅವರಿಂದ ಧ್ವಜರೋಹಣ

ಚಿತ್ರದುರ್ಗ,ಆಗಸ್ಟ್14:ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಆಗಸ್ಟ್ 15ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಸಚಿವರು ಆಗಸ್ಟ್ 14ರಂದು ಸಂಜೆ 5.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಆಗಸ್ಟ್15ರಂದು ಬೆಳಿಗ್ಗೆ 9ಕ್ಕೆ…

ಸಂಗೊಳ್ಳಿ ರಾಯಣ್ಣ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆದೇಶ- ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ – ಕೆ ರಂಗನಾಥ್

ಸಂಗೊಳ್ಳಿ ರಾಯಣ್ಣ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆದೇಶ- ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ – ಕೆ ರಂಗನಾಥ್ ಸ್ವತಂತ್ರ ಸೇನಾನಿ, ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದ ಕ್ರಾಂತಿವೀರ ಶ್ರೀ ಸಂಗೊಳ್ಳಿ ರಾಯಣ್ಣನವರ ಜನ್ಮದಿನವನ್ನು ಆಗಸ್ಟ್ 15 ಸ್ವಾತಂತ್ರ್ಯ ದಿನೋತ್ಸವದಂದು ಸಂಗೊಳ್ಳಿ…

ಸನ್ಮಾನ್ಯ ಶ್ರೀ ಸತೀಶ ಜಾರಕಿಹೊಳಿ ಯವರು ಬೆಳಗಾವಿ ಜಿಲ್ಲೆಯ ಯಮಕನಮರಡಿ ಮತಕ್ಷೇತ್ರದ ಹುದಲಿ ಜಿಲ್ಲಾ ಪಂ.ವ್ಯಾಪ್ತಿಯಲ್ಲಿ ಬರುವ ಎಸ್‌ .ಎಸ್‌ ಪ್ರೌಢಶಾಲೆ

ದಿನಾಂಕ 14-08-2021 ರಂದು ಜನಪ್ರಿಯ ಯಮಕನಮರಡಿ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಯವರು ಬೆಳಗಾವಿ ಜಿಲ್ಲೆಯ ಯಮಕನಮರಡಿ ಮತಕ್ಷೇತ್ರದ ಬೆಳಗಾವಿ ತಾಲ್ಲೂಕಿನ ಹುದಲಿ ಜಿಲ್ಲಾ ಪಂ.ವ್ಯಾಪ್ತಿಯಲ್ಲಿ ಬರುವ ಎಸ್‌ .ಎಸ್‌ ಪ್ರೌಢಶಾಲೆ ಮುಚ್ಚಂಡಿ ಹಾಗೂ…

ಗದಗ ಜಿಲ್ಲಾ ಕಾಂಗ್ರೆಸ ಕಮೀಟಿಯಿಂದ ಧ್ವಜಾರೋಹಣ ಕಾರ್ಯಕ್ರಮ ಗದಗ ಜಿಲ್ಲಾ ಕಾಂಗ್ರೆಸ ಕಮೀಟಿಯ ಅಧ್ಯಕ್ಷರಾದ ಶ್ರೀ.ಜಿ.ಎಸ್.ಪಾಟೀಲ.

ಗದಗ ಜಿಲ್ಲಾ ಕಾಂಗ್ರೆಸ ಕಮೀಟಿಯಿಂದ ಧ್ವಜಾರೋಹಣ ಕಾರ್ಯಕ್ರಮದಿನಾಂಕ:15.08.2021ರ ರವಿವಾರದಂದು 75ನೇ ಸ್ವಾತಂತ್ರ್ಯೋತ್ಸವ ನಿಮಿತ್ಯ, ಗದಗ ಜಿಲ್ಲಾ ಕಾಂಗ್ರೆಸ ಕಮೀಟಿಯಿಂದ ಮುಂಜಾನೆ 7.00 ಘಂಟೆಗೆ ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿನ ಶ್ರೀ.ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿರುವ ಮಹಾತ್ಮಾ ಗಾಂಧೀಜಿಯವರ ಚಿತಾಭಸ್ಮದ ಸಮಾಧಿಗೆ ಗೌರವ…

75 ನೇ ಸ್ವಾತಂತ್ರ್ಯ ಸಂಭ್ರಮದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಚಳವಳಿಯಲ್ಲಿ ಹುತಾತ್ಮರಾದವರಿಗೆ ಗೌರವ ನಮನ ಮಾಜಿ ಗೃಹಸಚಿವರಾದ ಶ್ರೀ. ರಾಮಲಿಂಗಾ ರೆಡ್ಡಿ

75 ನೇ ಸ್ವಾತಂತ್ರ್ಯ ಸಂಭ್ರಮದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಚಳವಳಿಯಲ್ಲಿ ಹುತಾತ್ಮರಾದವರಿಗೆ ಗೌರವ ನಮನ ಸಲ್ಲಿಸಿ ಸ್ವಾತಂತ್ರ್ಯ ಹೋರಾಟಗಾರನ್ನು ಗೌರವಿಸಬೇಕೆಂದು ಎಐಸಿಸಿ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಅದರ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ…

ತುಂಬಿದ ಭದ್ರೆಗೆ ಬಾಗಿನ ಅರ್ಪಣೆ, ಕೆಆರ್‍ಎಸ್ ಮಾದರಿಯಲ್ಲಿ ಭದ್ರಾ ವನ ನಿರ್ಮಾಣ-ಗೋವಿಂದ ಕಾರಜೋಳ.

ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗಜಿಲ್ಲೆಯ ಜನರ ಜೀವನಾಡಿಯಾಗಿರುವ ಭದ್ರಾ ಜಲಾಶಯಸಂಪೂರ್ಣ ಭರ್ತಿಯಾದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವಗೋವಿಂದ ಕಾರಜೋಳ, ನಗರಾಭಿವೃದ್ಧಿ ಹಾಗೂ ದಾವಣಗೆರೆಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ ಅವರೂ ಸೇರಿದಂತೆಸಂಸದರು, ಶಾಸಕರುಗಳು, ವಿವಿಧ ಜನಪ್ರತಿನಿಧಿಗಳುತುಂಬಿದ ಭದ್ರಾ ಜಲಾಶಯಕ್ಕೆ ಶನಿವಾರದಂದು ಬಾಗಿನಸಮರ್ಪಿಸಿದರು.ಶಿವಮೊಗ್ಗ ಜಿಲ್ಲೆ…

ಇದೇ ಆಗಸ್ಟ್ ೧೫ ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಇವರ ಜನ್ಮ ದಿನವಿದೆ, ಈ ಕುರಿತು ವಿಶೇಷ ಲೇಖನ !

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಎಂಬ ಗ್ರಾಮದಲ್ಲಿ ಹುಟ್ಟಿದ ರಾಯಣ್ಣ, ಕೇವಲ 32 ವರ್ಷಗಳ ಕಾಲ ಬದುಕಿದ್ದರೂ, ಅವರ ಹೋರಾಟದ ಕಥೆ ಭಾರತೀಯರೆಲ್ಲರಿಗೂ ಸ್ಫೂರ್ತಿಯನ್ನು ನೀಡುತ್ತದೆ.ರಾಯಣ್ಣನವರ ಹುಟ್ಟೂರು ಸಂಗೊಳ್ಳಿ. ಕಿತ್ತೂರಿನಿಂದ 14 ಕಿ.ಮೀ ದೂರದಲ್ಲಿ ಮಲಪ್ರಬಾ ಹೊಳೆಯ ದಂಡೆಯ ಮೇಲೆ…

ರಾತ್ರೋ ರಾತ್ರಿ ರಾಯಣ್ಣನ ಮೂರ್ತಿ ತೆರವುಗೊಳಿಸಿರುವುದಕ್ಕೆ ಖಂಡನೆ ಕೂಡಲೇ ಪುನರ್ ಪ್ರತಿಷ್ಠಾಪಿಸಲು ಹಾಲುಮತ ಮಹಾಸಭಾ ಆಗ್ರಹ

ಶಿಕಾರಿಪುರ: ಪಟ್ಟಣದಲ್ಲಿ ರಾತ್ರೋ ರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ತೆರವುಗೊಳಿಸಿರುವುದನ್ನು ಹಾಲುಮತ ಮಹಾಸಭಾ ರಾಜ್ಯ ಮತ್ತು ಜಿಲ್ಲಾ ಘಟಕಗಳು ತೀವ್ರವಾಗಿ ಖಂಡಿಸಿವೆ.ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಥಮ ಬಾರಿ ಬ್ರಿಟೀಷರಿಗೆ ಸೋಲಿನ ರುಚಿಯನ್ನು ತೋರಿಸಿದ ದೇಶಕ್ಕಾಗಿ ಪ್ರಾಣವನ್ನೇ ಕೊಟ್ಟ ಹುತಾತ್ಮ, ಸ್ವ್ವಾತಂತ್ರ ಹೋರಾಟಗಾರ…

ಈಸೂರು ಗ್ರಾಮದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಹೆಚ್ ಎಸ್ ಸುಂದರೇಶ ರವರ ನೇತೃತ್ವದಲ್ಲಿ ಹಲವಾರು ಮುಖಂಡರು ನೂರಾರು ಕಾರ್ಯಕರ್ತರೊಂದಿಗೆ ಸೇನಾನಿಗಳ ಮತ್ತು ಹುತಾತ್ಮರ ದಿನಾಚರಣೆ.

ಏಸೂರು ಕೊಟ್ಟರೂ ಈಸೂರು_ಕೊಡೆವುಕರ್ನಾಟಕದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟದ ನೆಲ #ಈಸೂರು ಗ್ರಾಮದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ #ಹೆಚ್ಎಸ್ಸುಂದರೇಶ್ ರವರ ನೇತೃತ್ವದಲ್ಲಿ ಹಲವಾರು ಮುಖಂಡರು ನೂರಾರು ಕಾರ್ಯಕರ್ತರೊಂದಿಗೆ ಸೇನಾನಿಗಳ ಮತ್ತು ಹುತಾತ್ಮರ ದಿನಾಚರಣೆ. ಹೋರಾಟಗಾರರಿಗೆ ಸನ್ಮಾನ ಮತ್ತು ಗೌರವ. ಕಾರ್ಯಕ್ರಮದಲ್ಲಿ ಸಂಗಮೇಶ್ ,ಆರ್. ಪ್ರಸನ್ನಕುಮಾರ್…

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕಾಲ್ನಡಿಗೆ ಜಾಥಾ

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ನಾಳೆ ಅಂದರೆ ಆಗಸ್ಟ್ 15ರ ಭಾನುವಾರದಂದು 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕಾಲ್ನಡಿಗೆ ಜಾಥಾವನ್ನು ಏರ್ಪಡಿಸಲಾಗಿದೆ. ನಾಳೆ ಬೆಳಿಗ್ಗೆ 7-30 ಗಂಟೆಗೆ ದಾವಣಗೆರೆಯ ಡಾ|| ಎಂ.ಸಿ.ಮೋದಿ ವೃತ್ತ (ಗುಂಡಿ ಸರ್ಕಲ್)ನಿಂದ ನಗರದ ನಿಜಲಿಂಗಪ್ಪ ಬಡಾವಣೆಯ…