ಬಳ್ಳಾರಿ ಪರಿಶಿಷ್ಟ ಕಲ್ಲಾಣ ಇಲಾಖೆ ಮತ್ತು ಸಾರಿಗೆ ಇಲಾಖೆ ಸಚಿವರಾದ ಬಿ ಶ್ರೀರಾಮುಲು ಅವರು ಇಂದು ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ RTO ಆಫೀಸಿಗೆ ದಿಡೀರ ಭೇಟಿ ನೀಡಿ ಪರಿಶೀಲನೆ ನಡೆಸಿ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು

.
ಈ ಸಂದರ್ಭದಲ್ಲಿ ಪರಿಶಿಷ್ಟ ಕಲ್ಯಾಣ ಇಲಾಖೆ ಮತ್ತು ಸಾರಿಗೆ ಇಲಾಖೆಯ ಸಚಿವರಾದ ಬಿ ಶ್ರೀರಾಮುಲು ರವರು ಮತ್ತು ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಕಾರ್ಯಕರ್ತರು ಸಹ ಭಾಗಿಯಾಗಿದ್ದರು.

Leave a Reply

Your email address will not be published. Required fields are marked *