ಹೊನ್ನಾಳಿ ತಾಲೂಕು ಹೆಚ್ಚು ಕಡದಕಟ್ಟೆ ಗ್ರಾಮಕ್ಕೆ ಹೊಂದಿಕೊಂಡಿರುವ ಶ್ರೀ ಸಾಯಿ ಗುರುಕುಲ ವಿದ್ಯಾಸಂಸ್ಥೆಯು 75ನೇ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ಹೊನ್ನಾಳಿ ತಾಲೂಕಿನ ಮಾಜಿ ಶಾಸಕರು ಮತ್ತು ಗುರುಕುಲ ವಿದ್ಯಾ ಸಂಸ್ಥೆಯ ಅಧ್ಯಕ್ಷರು ಆದ ಡಿ ಜಿ ಶಾಂತನಗೌಡ್ರುರವರು ದ್ವಜಾರೋಹಣ ಮಾಡುವುದರ ಮೂಲಕ ರಾಷ್ಟ್ರೀಯ ಹಬ್ಬವನ್ನು ಆಚರಿಸಲಾಯಿತು .
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು ರವರು ಮತ್ತು ಸಾಯಿ ಗುರುಕುಲ ಸಂಸ್ಥೆಯ ಕಾರ್ಯದರ್ಶಿ ಮತ್ತು ಶಿಕ್ಷಕರು ವರ್ಗದವರು ಹಾಗೂ ಶಾಲೆ ಸಿಬ್ಬಂದಿ ವರ್ಗದವರು ಸಹ ಭಾಗಿಯಾಗಿದ್ದರು.