Day: August 16, 2021

ಹರಿಹರದ ಬಾಹಾರ ಮಕಾನ್ ನಗರದಲ್ಲಿ ಕೋವಿಡ್ ಲಸಿಕೆಗೆ ಮಾನ್ಯ ಶಾಸಕರಾದ ಎಸ್ ರಾಮಪ್ಪನವರು ಚಾಲನೆ.

ಹರಿಹರದ ಬಾಹಾರ ಮಕಾನ್ ನಗರದಲ್ಲಿ ಕೋವಿಡ್ ಲಸಿಕೆಗೆ ಮಾನ್ಯ ಜನಪ್ರೀಯ ಶಾಸಕರಾದ ಎಸ್ ರಾಮಪ್ಪನವರು ಚಾಲನೆ ನೀಡಿದರು.ಹಾಗೂ ರಾಜನಹಳ್ಳಿ ಗ್ರಾಮದಲ್ಲಿ ಕೋವಿಡ್ ಲಸಿಕೆ ಕೇಂದ್ರಕ್ಕೆ ಭೆಟಿ ನೀಡಿದರು. ಈ ಸಂದರ್ಭದಲ್ಲಿ ನಗರಸಭಾ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಶಂಕರ್ ಖಟಾವಕರ್ ರವರು,…

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯ ಕಾಂಗ್ರೆಸ್ ಉಸ್ತುವಾರಿ ಸಮಿತಿ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಶಾಸಕರು, ಮಾಜಿ ಶಾಸಕರು, ಪಾಲಿಕೆ ಮಾಜಿ ಸದಸ್ಯರು, ಮುಖಂಡರ ಜೊತೆಗೆ ಸುದೀರ್ಘ ಸಭೆ.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯ ಕಾಂಗ್ರೆಸ್ ಉಸ್ತುವಾರಿ ಸಮಿತಿ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಸೋಮವಾರ ಶಾಸಕರು, ಮಾಜಿ ಶಾಸಕರು, ಪಾಲಿಕೆ ಮಾಜಿ ಸದಸ್ಯರು, ಮುಖಂಡರ ಜೊತೆಗೆ ಸುದೀರ್ಘ ಎರಡು ಗಂಟೆಗಳ ಕಾಲ ಸಭೆ ನಡೆಸಲಾಯಿತು. ಸಭೆಯಲ್ಲಿ ಪಾಲಿಕೆ ಚುನಾವಣೆ…

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆಮೆಟ್ರಿಕ್ ನಂತರದ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಹಾಗೂ ಇನ್ನಿತರೆಸಾಮಗ್ರಿಗಳನ್ನು ನೀಡಲಾಗುತ್ತದೆ. ಅಲ್ಪಸಂಖ್ಯಾತವರ್ಗದವರಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಪಾರ್ಸಿಸಮುದಾಯದ ವಿದ್ಯಾರ್ಥಿಳಿಗೆ ಶೇ.75 ಹಾಗೂ…

ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಪಿಯುಸಿ ಗೆ ಅರ್ಜಿ ಆಹ್ವಾನ

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣಸಂಸ್ಥೆಗಳ ಸಂಘ, ಬೆಂಗಳೂರು ಇವರ ವ್ಯಾಪ್ತಿಯಲ್ಲಿಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿಯುತಪದವಿ ಪೂರ್ವ ಕಾಲೇಜುಗಳಿಗೆ ಪ್ರಥಮ ಪಿಯುಸಿಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 10 ನೇ ತರಗತಿ ವ್ಯಾಸಂಗ ಮಾಡಿ ಉತ್ತೀರ್ಣರಾಗಿರುವವಿದ್ಯಾರ್ಥಿಗಳು ಸಮೀಪದ ವಸತಿ ಕಾಲೇಜುಗಳಲ್ಲಿ ಜಾತಿಮತ್ತು ಆದಾಯ…

ರೈತರು ಎರೆಹುಳು ಘಟಕದ ಸದುಪಯೋಗ ಪಡೆದುಕೊಳ್ಳಿ : ಪ್ರೊ. ಲಿಂಗಣ್ಣ

ರಾಜ್ಯ ಸರ್ಕಾರ ಸಾವಯವ ಕೃಷಿಯನ್ನು ಉತ್ತೇಜಿಸುವದೃಷ್ಟಿಯಿಂದ ರೈತ ಬಂಧು ಅಭಿಯಾನದಡಿ ಎರೆಹುಳು ಘಟಕನಿರ್ಮಾಣ ಮಾಡಲು ಅವಕಾಶ ಕಲ್ಪಿಸಿದ್ದು, ರೈತರು ಇದರಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕಪ್ರೊ.ಲಿಂಗಣ್ಣ ಹೇಳಿದರು.75ನೇ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದಅಂಗವಾಗಿ ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದತೋಳಹುಣಸೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರೈತಬಂಧು ಅಭಿಯಾನವನ್ನು…