Day: August 18, 2021

ಕುರಿ, ಮೇಕೆ ಘಟಕ ಯೋಜನೆ : ಅರ್ಜಿ ಆಹ್ವಾನ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ,ದಾವಣಗೆರೆ ವತಿಯಿಂದ 2021-22ನೇ ಸಾಲಿನ ವಿಶೇಷ ಘಟಕಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ (6+01)ಕುರಿ/ಮೇಕೆ ಘಟಕ ಪೂರೈಕೆ ಯೋಜನೆಗಾಗಿ ಅರ್ಹರಿಂದ ಅರ್ಜಿಆಹ್ವಾನಿಸಲಾಗಿದೆ.ಯೋಜನೆಯು ನಿಗಮದಲ್ಲಿ ನೊಂದಾಯಿತ ಕುರಿ ಮತ್ತುಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ…

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ ಜಾರಕಿಹೊಳಿಯವರು .ಮತ್ತು ಸಾರಿಗೆ ಸಚಿವರಾದ ಶ್ರೀರಾಮುಲು ಶಾಸಕರ ನಿಯೋಗ 7.5% ಮೀಸಲಾತಿ ಜಾರಿಗೊಳಿಸುವಂತೆ

ದಿನಾಂಕ 18-08-2021 ರಂದು ಜನಪ್ರಿಯ ಯಮಕನಮರಡಿ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು .ಮತ್ತು ಸಾರಿಗೆ ಸಚಿವರಾದ ಶ್ರೀರಾಮುಲು ಅಣ್ಣಾವರು ಹಾಗೂ ಎಲ್ಲಾ ನಾಯಕ ಸಮಾಜದ ಸದಸ್ಯರು. ಸಚಿವರು.ಮತ್ತುಶಾಸಕರ ನಿಯೋಗ 7.5% ಮೀಸಲಾತಿ ಜಾರಿಗೊಳಿಸುವಂತೆ ಬೆಂಗಳೂರಿನಲ್ಲಿ…

“ಸಾರಿಗೆ ಇಲಾಖೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಬಿಎಂಟಿಸಿ ಮತ್ತು ಕೆ ಎಸ್ ಆರ್ ಟಿ ಸಿ ಅಧಿಕಾರಿಗಳೊಂದಿಗೆ ಸಭೆ.

ಇಂದು ಬೆಂಗಳೂರಿನಲ್ಲಿ ಬಿಎಂಟಿಸಿ ಮತ್ತು ಕೆ ಎಸ್ ಆರ್ ಟಿ ಸಿ ಅಧಿಕಾರಿಗಳೊಂದಿಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಸಭೆ ನಡೆಸಿ, ಹಲವು ವಿಷಯಗಳ ಕುರಿತು ಚರ್ಚಿಸಿ, ಮುಂದಿನ ಕಾರ್ಯ ಯೋಜನೆಗಳ ಕುರಿತು…

ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳ ನೇತೃತ್ವದ ನಿಯೋಗದೊಂದಿಗೆ ಬೆಂಗಳೂರಿನಲ್ಲಿ ಸಿಎಂ ಅವರನ್ನುಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ಭೇಟಿ .

ಇಂದು ಹರಿಹರ ತಾಲೂಕಿನ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳ ನೇತೃತ್ವದ ನಿಯೋಗದೊಂದಿಗೆ ಬೆಂಗಳೂರಿನಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ…

ರೈತರಾದ ಕೆ ಜಿ ರವಿಕುಮಾರ್ ಗೌಡ್ರು ಅವರು ತಮ್ಮ ಸ್ವಂತ ಜಮೀನಿನಲ್ಲಿ ಮೆಣಸಿನ ಕಾಯಿ ಬೆಳೆದಿದ್ದರಿಂದ ಜೆ ಕೆ 1174 ಹೈಬ್ರಿಡ್ ಸೀಡ್ಸ್ ಕಂಪನಿಯವರು ಇವರ ಜಮೀನಿನಲ್ಲಿ ಮೆಣಸಿನಕಾಯಿ ಕ್ಷೇತ್ರೋತ್ಸವ

ನ್ಯಾಮತಿ ತಾಲೂಕು ಕಂಕನಹಳ್ಳಿ ಗ್ರಾಮದಲ್ಲಿರುವ ಸರ್ವೇ ನಂಬರ್ 30 ರ ,ಕೆ ಜಿ ರವಿಕುಮಾರ್ ಬಿನ ಕೆ ಜಿ ಮಹೇಶ್ವರಪ್ಪಗೌಡ್ರು ರವರಿಗೆ ಸೇರಿದ ಒಂದುವರೆ ಎಕರೆ ಜಮೀನಿನಲ್ಲಿ ಜೆ ಕೆ 1174 ನಂಬರಿನ ಹೈಬ್ರಿಡ್ ತಳಿಯ ಮೆಣಸಿನಕಾಯಿಯನ್ನು ಬೆಳೆದಿದ್ದರು . ಈ…