ಇಂದು ಬೆಂಗಳೂರಿನಲ್ಲಿ ಬಿಎಂಟಿಸಿ ಮತ್ತು ಕೆ ಎಸ್ ಆರ್ ಟಿ ಸಿ ಅಧಿಕಾರಿಗಳೊಂದಿಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಸಭೆ ನಡೆಸಿ,
ಹಲವು ವಿಷಯಗಳ ಕುರಿತು ಚರ್ಚಿಸಿ, ಮುಂದಿನ ಕಾರ್ಯ ಯೋಜನೆಗಳ ಕುರಿತು ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಬಿಎಂಟಿಸಿ ಎಂ.ಡಿ, ಕೆ.ಎಸ್.ಆರ್.ಟಿ.ಸಿ. ಎಂ ಡಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.