“ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಕಛೇರಿಗೆ ಭೇಟಿ.
ಇಂದು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಕಛೇರಿಗೆ ಭೇಟಿ ನೀಡಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಾರಿಗೆ ಮತ್ತು ಪರಿಶಿಷ್ಟ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಸಭೆ ನಡೆಸಿದರು, ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ…