ಕರ್ನಾಟಕ ಸರ್ಕಾರದ ಸಾರಿಗೆ ಸಚಿವರಾದ ಬಿ ಶ್ರೀರಾಮುಲು ರವರು ಬಳ್ಳಾರಿಯ ಅವರ ಗೃಹ ಕಚೇರಿಗೆ ಆಗಮಿಸಿದ ನೂರಾರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಮನವಿ ಪತ್ರಗಳನ್ನು ಸ್ವೀಕರಿಸಿ, ಸಾರ್ವಜನಿಕರಿಗೆ ಸ್ಪಂದಿಸಿದರು .
ಈ ಸಂದರ್ಭದಲ್ಲಿ ಸಾರಿಗೆ ಸಚಿವರಾದ ಬಿ ಶ್ರೀರಾಮುಲು ಅವರು, ಸಂಬಂಧಪಟ್ಟ ಅಧಿಕಾರಿ ವರ್ಗದವರು, ಸಾರ್ವಜನಿಕರು ಮತ್ತು ಬಿಜೆಪಿ ಕಾರ್ಯಕರ್ತರು ಸಹ ಭಾಗಿಯಾಗಿದ್ದರು.

Leave a Reply

Your email address will not be published. Required fields are marked *