ಕೇಂದ್ರ ಸರ್ಕಾರದ ನೂತನ ಸಚಿವರು ಜನಾಶೀರ್ವಾದ ಯಾತ್ರೆ ಹೆಸರಿನಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ.
ಕೇಂದ್ರ ಸರ್ಕಾರದ ನೂತನ ಸಚಿವರು ರಾಜ್ಯವ್ಯಾಪ್ತಿ ಜನಾಶೀರ್ವಾದ ಯಾತ್ರೆ ಹೆಸರಿನಲ್ಲಿ ಕೋವಿಡ್ ನಿಯಮವನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಇದರ ಬಗ್ಗೆ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ರಾಜ್ಯ ಪೊಲೀಸ್ ಇಲಾಖೆ ಆಡಳಿತ ಪಕ್ಷದವರು ಕಾನೂನು ಉಲ್ಲಂಘಿಸಿದ್ದರು ಅವರ ವಿರುದ್ಧ ಕ್ರಮ…