ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿ / ಸಿಬ್ಬಂದಿಗಳ ಜುಲೈ-2021 ರ ಮಾಹೆಯ ವೇತನ ವೆಚ್ಚಕ್ಕಾಗಿ ಮೂಲ ವೇತನ ತುಟ್ಟಿ ಭತ್ಯೆಯ ಶೇ.25 ರಷ್ಟನ್ನು , 2021 -22ನೇ ಸಾಲಿನ ಆಯವ್ಯಯದ ಸಹಾಯಧನದಡಿ ಒದಗಿಸಿರುವ ಅನುದಾನದಡಿ ಈ ಕೆಳಕಂಡಂತೆ ಒಟ್ಟಾರೆ ರೂ. 60.82 ಕೋಟಿಗಳನ್ನು ಬಿಡುಗಡೆಗೊಳಿಸಲಾಗಿದೆ.ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ತಿಳಿಸಿದರು.

Leave a Reply

Your email address will not be published. Required fields are marked *