Day: August 25, 2021

ಸಾರಿಗೆ ಸಚಿವರಾದ ಬಿ ಶ್ರೀರಾಮುಲುರವರು ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಗಿ ಆಯ್ಕೆಯಾದ ಬಿಜೆಪಿಯ ಶ್ರೀಮತಿ ಸುನಂದಾ ಪಾಲನೇತ್ರ ಅವರಿಗೆ ಅಭಿನಂದನೆ.

ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಗಿ ಆಯ್ಕೆಯಾದ ಬಿಜೆಪಿಯ ಶ್ರೀಮತಿ ಸುನಂದಾ ಪಾಲನೇತ್ರ ಅವರಿಗೆ ಹಾರ್ದಿಕ ಅಭಿನಂದನೆಗಳ ಜೊತೆಗೆನಿಮ್ಮ ನೇತೃತ್ವದಲ್ಲಿ ಮೈಸೂರಿಗೆ ಮತ್ತಷ್ಟು ಮೆರಗು ಬರಲಿ ಎಂದು ಶುಭ ಹಾರೈಸಿದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವರಾದ ಬಿ ಶ್ರೀರಾಮುಲು…

ಡೂಡಾದಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ನೀಡುವಂತೆ ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್ ಆಗ್ರಹ

ದಾವಣಗೆರೆ – ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ (ಡೂಡಾ)ದಿಂದ ನಿವೇಶನಕ್ಕಾಗಿ ಸಮೀಕ್ಷೆ ದೃಷ್ಟಿಯಿಂದ ಅರ್ಜಿಗಳನ್ನು ಆಗಸ್ಟ್ 11 ರಿಂದ ಸೆ.9ರವರೆಗೆ ಆಹ್ವಾನಿಸಿದ್ದು, ನಿವೇಶನ ರಹಿತ ಸಾವಿರಾರು ಕುಟುಂಬಗಳು ಮಾಹಿತಿ ಕೊರತೆಯಿಂದ ಉಚಿತ ನಿವೇಶನ ಎಂದು ಅರ್ಜಿ ಸಲ್ಲಿಸುತ್ತಿದ್ದಾರೆ ಮಹಾನಗರ ಪಾಲಿಕೆ ವಿಪಕ್ಷ ನಾಯಕ…

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದಿಂದ ರಕ್ಷಾಬಂಧನ

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮಹಿಳಾಘಟಕದಿಂದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿರಕ್ಷಾಬಂಧನವನ್ನು ಆಚರಿಸಲಾಯಿತು.ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾದಶ್ರೀಮತಿ ಅನಿತಾಬಾಯಿ ಮಾಲತೇಶ್ ಅವರ ಅಧ್ಯಕ್ಷತೆಯಲ್ಲಿನಡೆದ ಈ ಸರಳ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪಡಿತರ ಚೀಟಿದಾರರಿಗೆ ಇ-ಕೆವೈಸಿ ನೊಂದಾಯಿಸಲು ಸೆ.01ರಿಂದ 10 ರವೆರೆಗೆ ಅವಕಾಶ

ದಾವಣಗೆರೆ ತಾಲ್ಲೂಕಿನ ಗ್ರಾಮಾಂತರ ಪ್ರದೇಶದಚಾಲ್ತಿಯಲ್ಲಿರುವ ಅಂತ್ಯೋದಯ ಅನ್ನ ಮತ್ತು ಆದ್ಯತಾ (ಬಿ.ಪಿ.ಎಲ್)ಹಾಗೂ ಆದ್ಯತೇತರ (ಎಪಿಎಲ್) ಪಡಿತರ ಚೀಟಿಗಳಲ್ಲಿಸೇರ್ಪಡೆಗೊಂಡಿರುವ ಪ್ರತಿಯೊಬ್ಬ ಸದಸ್ಯರುಗಳ ಗುರುತಿನಮರು ನೊಂದಾವಣಿ ಕಾರ್ಯವನ್ನು (ಇ-ಕೆವೈಸಿ) ಎಲ್ಲಾ ನ್ಯಾಯಬೆಲೆಅಂಗಡಿಗಳಲ್ಲಿ ಈ ಹಿಂದೆ ಪ್ರಾರಂಭಿಸಲಾಗಿತ್ತು. ಅನೇಕ ಜನರುಈಗಾಗಲೇ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಕಾರ್ಯಮಾಡಿಸಿಕೊಂಡಿರುತ್ತಾರೆ.…

ನಿವೇಶನ ಬೇಡಿಕೆ ಸಮೀಕ್ಷೆ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದವಸತಿ ಬಡಾವಣೆ ನಿವೇಶನ ಬೇಡಿಕೆ ಸಮೀಕ್ಷೆಗಾಗಿ ಅರ್ಜಿ ಸಲ್ಲಿಸುವಅವಧಿಯನ್ನು ಸೆ.04 ರವರೆಗೆ ವಿಸ್ತರಿಸಲಾಗಿದೆ. ಪ್ರಾಧಿಕಾರದಿಂದ ಅಭಿವೃದ್ಧಿಪಡಿಸಲಿರುವ ವಸತಿ ಬಡಾವಣೆನಿವೇಶನಕ್ಕೆ ಸಂಬಂಧಿಸಿದಂತೆ ಆ.11 ರಿಂದ ಆ.26 ರವರೆಗೆ ಬೇಡಕೆಸಮೀಕ್ಷೆ ಕುರಿತು ನಿವೇಶನಗಳ ನೋಂದಣಿಗೆ ಹಾಗೂ ನೊಂದಣಿಶುಲ್ಕ ಪಾವತಿಗೆ ಆ.…

ಮಾಜಿ ಮುಖ್ಯ ಮಂತ್ರಿ ಸ್ವಕ್ಷೇತ್ರ ಶಿಕಾರಿಪುರದಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣನವರಿಗೆ ಅಪಮಾನ,

ಗೌರವಾಧ್ಯಕ್ಷರು ಜಗದ್ಗುರು ಶ್ರೀ ಶ್ರೀ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು, ಶ್ರೀಕ್ಷೇತ್ರ ಕಾಗಿನೆಲೆ, ರವರಿಗೆ, ಮಾನ್ಯ ಮುಖ್ಯ ಮಂತ್ರಿಗಳು ಕರ್ನಾಟಕ ಸರ್ಕಾರ ಮುಖ್ಯ ಮಂತ್ರಿಯವರಿಂದ ದೇಶಭಕ್ತ ಸಂಗೊಳ್ಳಿ ರಾಯಣ್ಣನವರಿಗೆ ಗೌರವ ಸಮರ್ಪಣೆಗೆ ಆದೇಶ, ಮತ್ತೊಂದು ಕಡೆ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ರವರಿಗೆ…

“ಡಿ ಜಿ ಶಾಂತನಗೌಡ್ರುರವರಿಂದ SSLC ಪರೀಕ್ಷೆಯಲ್ಲಿ 625ಕ್ಕೆ 619 ಅತಿ ಹೆಚ್ಚು ಅಂಕ ಪಡೆದ ಕವನ ಪಟೇಲ ವಿದ್ಯಾರ್ಥಿನಿ ಮನೆಗೆ ಬೇಟೆ.

ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರುರವರು ಬಿರಗನಹಳ್ಳಿ ಗ್ರಾಮದ ಶ್ರೀಮತಿ ನಾಗರತ್ನ ಬಿನ್ ಜಿ ಬಸನಗೌಡ್ರು ಮಗಳಾದ ಜಿ ಬಿ ಕವನ ಪಟೇಲ ವಿದ್ಯಾರ್ಥಿನಿ 20 20 /20 21 ನೇ ಸಾಲಿನ ಎಸ್ ಎಸ್ ಎಲ್ ಸಿ…