Day: August 28, 2021

ಮುಖ್ಯಮಂತ್ರಿಗಳಿಂದ ಜಿಲ್ಲೆಯ 109 ಗ್ರಾ.ಪಂ.ಗಳಿಗೆ ಘನತ್ಯಾಜ್ಯ ವಾಹನ ಹಸ್ತಾಂತರ ಜಿಲ್ಲಾ ಪೊಲೀಸ್ ಕಚೇರಿಗೆ ಶಿಲಾನ್ಯಾಸ -ಹಾವೇರಿ ಕ್ಷೇತ್ರದ ರೂ.16.13 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ

ಹಾವೇರಿ:ಆ.28 ಹಾವೇರಿ ನಗರಕ್ಕೆ ಶನಿವಾರ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಯ 109 ಗ್ರಾಮ ಪಂಚಾಯತಿಗಳಿಗೆ ಘನ ತ್ಯಾಜ್ಯ ವಾಹನಗಳ ಹಸ್ತಾಂತರ ಹಾಗೂ ರೂ.16.13 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.ಹಿರೇಕೆರೂರು-ರಾಣೇಬೆನ್ನೂರ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ…

ಪೊಲೀಸ್ ಮಹಾನಿರ್ದೇಶಕರ ಮಾಹಿತಿ ಹಿನ್ನೆಲೆಯಲ್ಲಿ ಆರೋಪಿಗಳಾಗಿ ಪೊಲೀಸರ ವಶದಲ್ಲಿರುವ ಕಿಡಿಗೇಡಿಗಳನ್ನು ಕೂಡಲೇ ತನಿಖೆ ನಡೆಸಿ ಎಸ್ ಮನೋಹರ್

ಇತ್ತೀಚಿಗೆ ಮೈಸೂರು ನಗರದಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂಬ ಪೊಲೀಸ್ ಮಹಾನಿರ್ದೇಶಕರ ಮಾಹಿತಿ ಹಿನ್ನೆಲೆಯಲ್ಲಿ ಆರೋಪಿಗಳಾಗಿ ಪೊಲೀಸರ ವಶದಲ್ಲಿರುವ ಕಿಡಿಗೇಡಿಗಳನ್ನು ಕೂಡಲೇ ತನಿಖೆ ನಡೆಸಿ ಕಾಮುಕರಿಗೆ ಶಿಕ್ಷೆ ವಿಧಿಸಲು ತ್ವರಿತವಾಗಿ ನ್ಯಾಯಾಲಯಕ್ಕೆ ಸೂಕ್ತ ಮಾಹಿತಿಯನ್ನು ಒದಗಿಸಲು ಮುಂದಾಗಬೇಕೆಂದು ಆಗ್ರಹಿಸಿ…

ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ರವರ ಮಹತ್ವಾಕಾಂಕ್ಷೆಯ ಜನ್ ಧನ್ ಯೋಜನೆ 7 ವರ್ಷಗಳನ್ನು ಪೂರೈಸಿದೆ.ಸಾರಿಗೆ ಸಚಿವರಾದ ಶ್ರೀ ಬಿ. ಶ್ರೀರಾಮುಲು.

ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ರವರ ಮಹತ್ವಾಕಾಂಕ್ಷೆಯ ಯೋಜನೆಯಾದ ಪ್ರಧಾನಮಂತ್ರಿ ಜನ್ ಧನ್ ಯೋಜನೆ 7 ವರ್ಷಗಳನ್ನು ಪೂರೈಸಿದೆ.ಇದು ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಸಾಧ್ಯವಾಗಿದೆ. ಬನ್ನಿ ನವ ಭಾರತ ನಿರ್ಮಾಣಕ್ಕೆ ಶ್ರಮಿಸೋಣ ಸಾರಿಗೆ…

ಬಳ್ಳಾರಿಯ ಗೃಹ ಕಚೇರಿಯಲ್ಲಿ ಸಾರಿಗೆ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರಿಂದ ಜನತಾ ದರ್ಶನ .

ಇಂದು ಬಳ್ಳಾರಿಯ ಗೃಹ ಕಚೇರಿಯಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಜನತಾ ದರ್ಶನ ನಡೆಸಿ, ಅಹವಾಲುಗಳನ್ನು ಆಲಿಸಿ, ಸಾರ್ವಜನಿಕರು ಹಾಗೂ ರೈತರ ಮನವಿಗಳನ್ನು ಸ್ವೀಕರಿಸಿ, ಎಲ್ಲಾ ಮನವಿಗಳಿಗೆ ಸೂಕ್ತವಾಗಿ ಸ್ಪಂದಿಸಲಾಯಿತು. ನನ್ನ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊನ್ನಾಳಿ ವತಿಯಿಂದ ತಾಲೂಕಿನ ಸವಳಂಗ ವಲಯದ ಸೂರಹೊನ್ನೆಯಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮಹಿಳಾ ಗೊಷ್ಠಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊನ್ನಾಳಿ ವತಿಯಿಂದ ತಾಲೂಕಿನ ಸವಳಂಗ ವಲಯದ ಸೂರಹೊನ್ನೆಯಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮಹಿಳಾ ಗೊಷ್ಠಿ ಕಾರ್ಯಕ್ರಮ ಆಯೋಜಿಸಲಾಯಿತು. ಸ್ವಾವಲಂಭಿ ಕುಟುಂಬ ನಿರ್ವಯಣೆಯಲ್ಲಿ ಮಹಿಳೆಯ ಪಾತ್ರ ಎಂಬ ವಿಷಯದ ಬಗ್ಗೆ ವಿಚಾರಗೊಷ್ಠಿ ವಿಷಯದ ಕೂರಿತು ಸಂಪನ್ಮೂಲ…

ಗ್ರಾಮೀಣ ಭಾಗದ ಜನರು ಕೊರೊನಾ ಮೂರನೇ ಅಲೆಯ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಶಾಸಕ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಕೊರೊನಾ ಮೂರನೇ ಅಲೆ ಅಟ್ಟಹಾಸ ಮೆರೆಯಲಿದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದ ಗ್ರಾಮೀಣ ಭಾಗದ ಜನರು ಕೊರೊನಾ ಮೂರನೇ ಅಲೆಯ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಶಾಸಕ ಎಂ.ಪಿ.ರೇಣುಕಾಚಾರ್ಯ ಕಿವಿ ಮಾತು ಹೇಳಿದರು.ತಾಲೂಕಿನ ಬೀರಗೊಂಡನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಲಸಿಕೋತ್ಸವದಲ್ಲಿ…

ಶಿವಮೊಗ್ಗ ತಾಲೂಕಿನ 11ಗ್ರಾಮಗಳಿಗೆ ಅಂದಾಜು 10ಕೋಟಿ ರೂ.ಗಳ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಯೋಜನೆಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ.

ಶಿವಮೊಗ್ಗ, ಆಗಸ್ಟ್ 28 ಮುಂದಿನ 30ವರ್ಷಗಳಲ್ಲಿ ಆಗಬಹುದಾದ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗ ತಾಲೂಕಿನ ಆಯನೂರು ಮತ್ತು ಕೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು 11ಗ್ರಾಮಗಳಿಗೆ ಅಂದಾಜು 10ಕೋಟಿ ರೂ.ಗಳ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಮುಂದಿನ…