ಇಂದು ಬಳ್ಳಾರಿಯ ಗೃಹ ಕಚೇರಿಯಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಜನತಾ ದರ್ಶನ ನಡೆಸಿ, ಅಹವಾಲುಗಳನ್ನು ಆಲಿಸಿ, ಸಾರ್ವಜನಿಕರು ಹಾಗೂ ರೈತರ ಮನವಿಗಳನ್ನು ಸ್ವೀಕರಿಸಿ, ಎಲ್ಲಾ ಮನವಿಗಳಿಗೆ ಸೂಕ್ತವಾಗಿ ಸ್ಪಂದಿಸಲಾಯಿತು.
ನನ್ನ ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ