Day: August 29, 2021

ಸಾರಿಗೆ ಸಚಿವರಾದ ಬಿ ಶ್ರೀರಾಮುರಲುರವರು ವಿನೋದ್ ಕುಮಾರ್ ಡಿಸ್ಕಸ್ ಥ್ರೋನ (ಎಫ್ 52) ವಿಭಾಗದಲ್ಲಿ ಕಂಚಿನ ಪದಕದ ಸಾಧನೆ ಮಾಡಿರುವ ಹಿನ್ನಲೆ ಅಭಿನಂದನೆ.

ಟೋಕಿಯೊ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತದ ವಿನೋದ್ ಕುಮಾರ್ ಡಿಸ್ಕಸ್ ಥ್ರೋನ (ಎಫ್ 52) ವಿಭಾಗದಲ್ಲಿ 19.91 ಮೀಟರ್ ದೂರ ಎಸೆಯುವ ಮೂಲಕ ಕಂಚಿನ ಪದಕದ ಸಾಧನೆ ಮಾಡಿರುವ ಹಿನ್ನಲೆಯಲ್ಲಿ. ವಿನೋದ್ ಕುಮಾರ್ ಅವರಿಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವರಾದ ಬಿ…

ಸ್ವಾತಂತ್ರ್ಯದ ಅಮೃತ ಮಹೋತ್ಸವ ಯುವ ಜನರಲ್ಲಿ ರಾಷ್ಟ್ರೀಯ ಸ್ಫೂರ್ತಿಯನ್ನು ತುಂಬಲು ಪ್ರೇರಕ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಅಂಗವಾಗಿ ದೇಶಾದ್ಯಂತ ವರ್ಷವಿಡೀಆಯೋಜಿಸಲಾಗುತ್ತಿರುವ ಕಾರ್ಯಕ್ರಮಗಳುಯುವ ಜನರಲ್ಲಿ ಸ್ವಾತಂತ್ರ್ಯ ಹೋರಾಟಗಾರರತ್ಯಾಗ ಬಲಿದಾನಗಳನ್ನು ನೆನಪಿಸುತ್ತಾ, ರಾಷ್ಟ್ರೀಯಸ್ಪೂರ್ತಿಯನ್ನು ತುಂಬಲು ಪ್ರೇರಕವಾಗಲಿ ಎಂದುಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.ಅವರು ಭಾನುವಾರ ಶಿವಮೊಗ್ಗ ರಂಗಾಯಣ ಮತ್ತುಜಿಲ್ಲಾಡಳಿತ ಸಂಯುಕ್ತ ಆಶ್ರಯದಲ್ಲಿಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವಅಂಗವಾಗಿ ಆಯೋಜಿಸಿದ್ದ `ರಂಗಾಮೃತ’ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಕಳೆದ…

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರಿಗೆ ರಾಖಿ ಕಟ್ಟಿದ ಈಶ್ವರಿ ವಿದ್ಯಾಲಯದ ಸಂಚಾಲಕಿ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರಿಗೆ ರಾಖಿ ಕಟ್ಟಿದ ಈಶ್ವರಿ ವಿದ್ಯಾಲಯದ ಸಂಚಾಲಕಿಶಿಕಾರಿಪುರಈಶ್ವರಿಯ ವಿಶ್ವ ವಿದ್ಯಾಲಯದ ಸಂಚಾಲಕರಾದ ಬಿ ಕೆ ಸ್ನೇಹಕ್ಕನವರು ಸನ್ಮಾನ್ಯ ಶ್ರೀ ಯಡಿಯೂರಪ್ಪ ನವರಿಗೆ ರಾಖಿ ಕಟ್ಟಿ ಶುಭ ಹಾರೈಸಿದರು. ಅಭಿಮಾನಿ ಬಂದುಗಳು ವಿದ್ಯಾಲಯದ ಸಮೂ ಹವೆ ನೇರೆದುತಮ್ಮ ಊರಿನ…

ರಾಜ್ಯ, ದೇಶದ ದೈನಂದಿನ ಚಟುವಟಿಕೆ ಮಾಹಿತಿಯೇ ಇಲ್ಲ ಎಂದ ಮೇಲೆ ಸಂಸದರು ಸಾರ್ವಜನಿಕ ಕ್ಷೇತ್ರದಲ್ಲಿ ಇರುವುದು ಎಷ್ಟು ಸೂಕ್ತ – ನಿಖಿಲ್ ಕೊಂಡಜ್ಜಿ.

ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷ ನಿಖಿಲ್ ಕೊಂಡಜ್ಜಿ ನೇತೃತ್ವದಲ್ಲಿ ನಗರದ ಜಯದೇವ ವೃತ್ತದಲ್ಲಿ ಮೈಸೂರಿನಲ್ಲಿ ನಡೆದ ಯುವತಿಯ ಅತ್ಯಾಚಾರದ ಕುರಿತು ಸಂಸದ ಜಿ.ಎಂ. ಸಿದ್ದೇಶ್ವರ್ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಉಡಾಫೆ ಹೇಳಿಕೆ ವಿರುದ್ಧ ಪ್ರತಿಭಟನೆ…

ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷ ಗತಿಸಿದರೂ ಕೂಡಾ ಇನ್ನೂ ಭಾರತೀಯ ನಾರಿಯರಿಗೆ ಇನ್ನೂ ಸ್ವಾತಂತ್ರ್ಯ ಸಿಕ್ಕಿಲ್ಲ ಬಿ.ಎಂ.ಪಾಟೀಲ

ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷ ಗತಿಸಿದರೂ ಕೂಡಾ ಇನ್ನೂ ಭಾರತೀಯ ನಾರಿಯರಿಗೆ ಇನ್ನೂ ಸ್ವಾತಂತ್ರ್ಯ ಸಿಕ್ಕಿಲ್ಲ ಎಂಬ ಅನುಮಾನ ಕಾಡುತ್ತಿದೆ ಇತ್ತೀಚಿಗೆ ಸಂಸ್ಕೃತಿ ನಗರಿ ಎಂದೇ ಖ್ಯಾತಿಯಾಗಿರುವ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ನಿಜವಾಗಿಯೂ ಸಮಸ್ತ…