Day: August 30, 2021

ಸೆ.2 ರಂದು ಜಿಲ್ಲೆಗೆ ಕೇಂದ್ರ ಗೃಹಸಚಿವ ಹಾಗೂ ಮುಖ್ಯಮಂತ್ರಿಗಳ ಆಗಮನ ; ಪೂರ್ವಭಾವಿ ಸಭೆ

ಕೇಂದ್ರ ಗೃಹಸಚಿವ ಅಮಿತ್ ಷಾ ಹಾಗೂ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ಸೆ.2 ರ ಗುರುವಾರದಂದು ಜಿಲ್ಲೆಯ ಗಾಂಧಿಭವನ, ಕೊಂಡಜ್ಜಿ ಬಸಪ್ಪ ಸ್ಮಾರಕ, ಪೊಲೀಸ್ ಪಬ್ಲಿಕ್ ಶಾಲೆ, ಜಿಎಂಐಟಿಕಾಲೇಜಿನ ಲೈಬ್ರರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸುವರುಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು. ಜಿಲ್ಲಾಡಳಿತ…

ನಿವೇಶನಗಳ ಬೇಡಿಕೆ ಸಮೀಕ್ಷೆ ನೊಂದಾವಣಿ ಪಾವತಿ ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ದಾ-ಹ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಭಿವೃದ್ಧಿ ಪಡಿಸಲುಉದ್ದೇಶಿಸಿರುವ ವಸತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆನಿವೇಶನಗಳ ಬೇಡಿಕೆ ಸಮೀಕ್ಷೆಗೆ ನೊಂದಾವಣಿ ಶುಲ್ಕಪಾವತಿಸಿಕೊಳ್ಳಲು ಪ್ರಾಧಿಕಾರದ ವತಿಯಿಂದ ಬೇಡಿಕೆ ಸಮೀಕ್ಷೆದಿನಾಂಕವನ್ನು ಸೆ.04 ರವೆರೆಗೆ ವಿಸ್ತರಿಸಲಾಗಿದೆ. ಸೆ.02 ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ,ಮುಖ್ಯಮಂತ್ರಿಗಳಾದ ಬಸವರಾಜ…

ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರುರವರು ತರಳಬಾಳು ಜಗದ್ಗುರು ಶ್ರೀ1108 ಡಾಕ್ಟರ್ ಶಿವಮೂರ್ತಿ ಶಿವಾಚಾರ್ಯ ಸ್ವಾಮಿಗಳು ಮತ್ತು ಸಾಣೇಹಳ್ಳಿ ಪಂಡಿತರಾಧ್ಯ ಶ್ರೀಗಳ ಉಪಸ್ಥಿತಿಯಲ್ಲಿ ಬಾಗಿ

ಚಿತ್ರದುರ್ಗ ಜಿಲ್ಲೆ ಸಿರಿಗೆರೆಯಲ್ಲಿರುವ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ (ರಿ) ಇವರ ವತಿಯಿಂದ 2019 -20 /20 20 21 ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ದಿನಾಂಕ 30/8 /2021 ಸೋಮವಾರ ಇಂದು ಬೆಳಗ್ಗೆ 11 ಗಂಟೆಗೆ ಸರಿಯಾಗಿ ಹಮ್ಮಿಕೊಂಡಿದ್ದರು .ಶ್ರೀ…

ಸೆ.02 ರಂದು ಆಧಿಕಾರಿಗಳು ಮತ್ತು ನೌಕರರಿಗೆ ರಜೆ ಮೇಲೆ ತೆರಳದಂತೆ ಡಿಸಿ ಸೂಚನೆ.

ಸೆ.02 ರಂದು ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಗೃಹಸಚಿವರು ಜಿಲ್ಲಾ ಪ್ರವಾಸ ಕೈಗೊಳ್ಳಲಿರುವುದರಿಂದ ಅಧಿಕಾರಿಗಳು,ನೌಕರರು ಯಾವುದೇ ರಜೆಯ ಮೇಲೆ ತೆರಳಬಾರದು ಎಂದುಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆಸನ್ಮಾನ್ಯರ ಜಿಲ್ಲಾ ಪ್ರವಾಸ ಮುಗಿಯುವವರೆಗೂ ಯಾವುದೇಅಧಿಕಾರಿಗಳು, ನೌಕಕರು ರಜೆಯ ಮೇಲೆ ತೆರಳಬಾರದು. ಹಾಗೂಅಧಿಕಾರಿ ಮತ್ತು ನೌಕಕರು ಕಚೇರಿಯ ಕೆಲಸದ…

ಸಿವಿಲ್ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ತರಬೇತಿ

ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಕೇಂದ್ರದ ವತಿಯಿಂದ ತರಬೇತಿ ನೀಡಲು ನಿರ್ಧರಿಸಲಾಗಿದೆ. ಆಸಕ್ತರು ಸೆ.07 ರ ಒಳಗಾಗಿ ಮೈಸೂರಿನ…

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಸೆ.10 ಕೊನೆಯ ದಿನ

ದಾವಣಗೆರೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಚಾಲ್ತಿಯಲ್ಲಿರುವಎಎವೈ, ಪಿಹೆಚ್‍ಹೆಚ್(ಬಿಪಿಎಲ್), ಹಾಗೂ ಎನ್‍ಪಿಹೆಚ್‍ಹೆಚ್(ಎಪಿಎಲ್) ಪಡಿತರ ಚೀಟಿದಾರು ಸೆ.01ರಿಂದ ಸೆ.10 ರ ವರೆಗೆ ನ್ಯಾಯಬೆಲೆ ಅಂಗಡಿ ಕೇಂದ್ರಗಳಲ್ಲಿ ಇ-ಕೆವೈಸಿಮಾಡಿಸಿಕೊಳ್ಳಬಹುದು. ಪಡಿತರ ಚೀಟಿದಾರರ ಹೆಬ್ಬೆರಳು ಗುರುತು ಪಡೆದು,ಮರುನೊಂದಣಿ ಮಾಡುವ ಕಾರ್ಯವು ನಡೆಯುತ್ತಿದ್ದು, ಈವರೆಗೂ ಇ-ಕೆವೈಸಿ ಮಾಡಿಸಿಕೊಳ್ಳದೆ ಇರುವ…

ಜಾನುವಾರುಗಳಿಗೆ ಕಂದುರೋಗ ಉಚಿತ ಲಸಿಕೆ

ಜಿಲ್ಲೆಯಾದ್ಯಂತ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣಕಾರ್ಯಕ್ರಮದಡಿ ಜಾನುವಾರುಗಳಲ್ಲಿ ಕಂದುರೋಗ ನಿಯಂತ್ರಣಕಾರ್ಯಕ್ರಮವನ್ನು ಸೆ.6 ರಿಂದ ಸೆ.15 ರ ವರೆಗೆಹಮ್ಮಿಕೊಳ್ಳಲಾಗಿರುತ್ತದೆ.ಈ ಕಾರ್ಯಕ್ರಮದಲ್ಲಿ 4 ರಿಂದ 8 ತಿಂಗಳವರೆಗಿನ ಹೆಣ್ಣು ಕರುಗಳಿಗೆಉಚಿತವಾಗಿ ಲಸಿಕೆ ಹಾಕಲಾಗುತ್ತದೆ. ಲಸಿಕೆದಾರರು ತಮ್ಮ ಮನೆ ಬಾಗಿಲಲ್ಲೇತಮ್ಮ ಕರುಗಳಿಗೆ ಕಿವಿಯೋಲೆ ಅಳವಡಿಸಿ ನೋಂದಾಣಿ…

ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮ

ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿವಿದ್ಯಾರ್ಥಿವೇತನ, ವಿದ್ಯಾರ್ಥಿನಿಲಯದಲ್ಲಿ ಪ್ರವೇಶ, ಪೋತ್ಸಾಹಧನ ಹಾಗೂಎಸ್‍ಸಿಎಸ್‍ಪಿ/ಟಿಎಸ್‍ಪಿ ರ ಅಡಿ ಪ.ಜಾತಿ ಮತ್ತು ಪರಿಶಿಷ್ಟ ಜಾತಿ ಪ.ಪಂಗಡದವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣಇಲಾಖೆಗಳ ಮೂಲಕ…

ಸೇವಾಸಿಂಧು ಆನ್‍ಲೈನ್ ವ್ಯವಸ್ಥೆಯಡಿಯಲ್ಲಿ ಬಸ್‍ಪಾಸ್‍ಗೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ವಿತರಿಸುವ ಉಚಿತ ಹಾಗೂ ರಿಯಾಯಿತಿಪಾಸುಗಳನ್ನು ಪಡೆಯಲು ಸಕಾಲ ಸೇವಾಸಿಂಧು ಆನ್‍ಲೈನ್ವ್ಯವಸ್ಥೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿದ್ಯಾರ್ಥಿಗಳ ಉಚಿತ, ರಿಯಾಯಿತಿಬಸ್‍ಪಾಸ್‍ಗಳನ್ನು ಸೇವಾಸಿಂಧು ಯೋಜನೆಯಡಿ ಆನ್‍ಲೈನ್ ಪೋರ್ಟಲ್‍ನಲ್ಲಿವಿದ್ಯಾರ್ಥಿ ಪಾಸ್‍ಗಳನ್ನು ವಿತರಿಸಲು ಕ್ರಮ ವಹಿಸಲಾಗಿದೆ.ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸೇವಾಸಿಂಧು…

ನಾಡಿನ ಸಮಸ್ತ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಹಾರ್ದಿಕ ಶುಭಾಶಯಗಳು ಸಾರಿಗೆ ಸಚಿವ ಬಿ ಶ್ರೀರಾಮುಲು .

ನಾಡಿನ ಸಮಸ್ತ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಹಾರ್ದಿಕ ಶುಭಾಶಯಗಳು. ಭಗವದ್ಗೀತೆಯ ಜ್ಞಾನದ ಬೆಳಕನ್ನು ಜಗತ್ತಿಗೆ ನೀಡಿದ ಶ್ರೀ ಕೃಷ್ಣ ಪರಮಾತ್ಮ, ನಮ್ಮೆಲ್ಲರನ್ನು ಕೊರೋನಾ ಮಹಾಮಾರಿಯಿಂದ ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹಾರೈಸಿದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವರಾದ…