Day: August 31, 2021

36 ಕೋಟಿ ವೆಚ್ಚದಲ್ಲಿ ಸಿ.ಆರ್.ಸಿ ಸೆಂಟರ್ ಸ್ಥಾಪನೆ: ಜಿ.ಎಮ್.ಸಿದ್ದೇಶ್ವರ

ಕರ್ನಾಟಕ ಮತ್ತು ಗೋವಾ ರಾಜ್ಯದ ವಿಕಲಚೇತನ ಮಕ್ಕಳಕೌಶಲ್ಯಾಭಿವೃದ್ಧಿ, ಪುನರ್ವಸತಿ ಮತ್ತು ಸಬಲೀಕರಣಕ್ಕಾಗಿ ಸುಮಾರು 36ಕೋಟಿ ವೆಚ್ಚದಲ್ಲಿ 12 ಎಕರೆ ಪ್ರದೇಶದಲ್ಲಿ ಸಿ.ಆರ್.ಸಿ ಸೆಂಟರ್ ನಿರ್ಮಿಸಲುನೀಲಿನಕ್ಷೆ ತಯಾರಿಸಲಾಗಿದ್ದು, ಆದಷ್ಟು ಬೇಗ ಕಟ್ಟಡ ನಿರ್ಮಾಣಪೂರ್ಣಗೊಳಿಸಿ ವಿಕಲಚೇತನ ಮಕ್ಕಳಿಗೆ ವಸತಿ, ತರಬೇತಿ ಹಾಗೂಉದ್ಯೋಗ ಒದಗಿಸಲಾಗುವುದು ಎಂದು…

ಸರ್ಕಾರಿ ಶಾಲೆಗಳಲ್ಲಿ ಉತ್ಕøಷ್ಟ ಶಿಕ್ಷಣ –ಜಿಲ್ಲಾಧಿಕಾರಿ

ಗ್ರಾಮ ಭಾಗದ ಸುತ್ತಮುತ್ತಲಿನ ಹಿನ್ನೆಲೆಯಲ್ಲಿ ಜ್ಞಾನರ್ಜನೆಮಾಡಿಕೊಂಡು ಇಂದು ದೇಶ ಕಟ್ಟುವಂತಹ ಪ್ರತಿಭೆಗಳುಸ್ವತಂತ್ರ್ಯ ಭಾರತದಲ್ಲಿ ಸಾಮಾನ್ಯವಾಗಿ ಕಂಡುಬರುವುದು ಸರ್ಕಾರಿಶಾಲಾ-ಕಾಲೇಜು, ವಿಶ್ವವಿದ್ಯಾಲಯಗಳಲ್ಲೇ ಹೊರತು ಖಾಸಗಿ ಶಾಲಾ- ಕಾಲೇಜುಗಳಲ್ಲಿ ಕಡಿಮೆ ಆದ್ದರಿಂದ ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಶಿಕ್ಷಣಮಹತ್ವವಾದದ್ದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.ಕ್ಷೇತ್ರ ಜನಸಂಪರ್ಕ…

ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ ಸೆಪ್ಟೆಂಬರ್ 01 ಮತ್ತು 2 ರಂದು ತಾತ್ಕಾಲಿಕ ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಸೆ 01 ರ ಬುಧವಾರ ಬೆಳಿಗ್ಗೆ ಬೆಳಗಾವಿಯಿಂದ ಹೊರಟು 9.30 ಕ್ಕೆದಾವಣಗೆರೆ ಪ್ರವಾಸಿ ಮಂದಿರಕ್ಕೆ ಆಗಮಿಸುವರು ನಂತರ 10ಗಂಟೆಯಿಂದ ಸಂಜೆ 6…

ಸಾರಿಗೆಸಚಿವರಾದ ಶ್ರೀ ಬಿ.ಶ್ರೀರಾಮುಲುರವರು ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ

ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ಅಂಗವಾಗಿ ಇಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಕಲಬುರಗಿಗೆ ಭೇಟಿ ನೀಡಲಾಯಿತು. ಈ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಪಕ್ಷದ ಅಭ್ಯರ್ಥಿಗಳ ಪರವಾಗಿ…

ಸೆ. 02 ರಂದು ಗಾಂಧಿ ಭವನ ಉದ್ಘಾಟನೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 03 ಕೋಟಿರೂ. ವೆಚ್ಚದಲ್ಲಿ ದಾವಣಗೆರೆಯಲ್ಲಿ ನಿರ್ಮಿಸಲಾಗಿರುವ ಗಾಂಧಿ ಭವನದಉದ್ಘಾಟನೆ ಸೆ. 02 ರಂದು ಮಧ್ಯಾಹ್ನ 3 ಗಂಟೆಗೆ ನೆರವೇರಲಿದ್ದು,ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ, ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ…