Month: August 2021

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ ಜಾರಕಿಹೊಳಿಯವರು .ಮತ್ತು ಸಾರಿಗೆ ಸಚಿವರಾದ ಶ್ರೀರಾಮುಲು ಶಾಸಕರ ನಿಯೋಗ 7.5% ಮೀಸಲಾತಿ ಜಾರಿಗೊಳಿಸುವಂತೆ

ದಿನಾಂಕ 18-08-2021 ರಂದು ಜನಪ್ರಿಯ ಯಮಕನಮರಡಿ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು .ಮತ್ತು ಸಾರಿಗೆ ಸಚಿವರಾದ ಶ್ರೀರಾಮುಲು ಅಣ್ಣಾವರು ಹಾಗೂ ಎಲ್ಲಾ ನಾಯಕ ಸಮಾಜದ ಸದಸ್ಯರು. ಸಚಿವರು.ಮತ್ತುಶಾಸಕರ ನಿಯೋಗ 7.5% ಮೀಸಲಾತಿ ಜಾರಿಗೊಳಿಸುವಂತೆ ಬೆಂಗಳೂರಿನಲ್ಲಿ…

“ಸಾರಿಗೆ ಇಲಾಖೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಬಿಎಂಟಿಸಿ ಮತ್ತು ಕೆ ಎಸ್ ಆರ್ ಟಿ ಸಿ ಅಧಿಕಾರಿಗಳೊಂದಿಗೆ ಸಭೆ.

ಇಂದು ಬೆಂಗಳೂರಿನಲ್ಲಿ ಬಿಎಂಟಿಸಿ ಮತ್ತು ಕೆ ಎಸ್ ಆರ್ ಟಿ ಸಿ ಅಧಿಕಾರಿಗಳೊಂದಿಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಸಭೆ ನಡೆಸಿ, ಹಲವು ವಿಷಯಗಳ ಕುರಿತು ಚರ್ಚಿಸಿ, ಮುಂದಿನ ಕಾರ್ಯ ಯೋಜನೆಗಳ ಕುರಿತು…

ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳ ನೇತೃತ್ವದ ನಿಯೋಗದೊಂದಿಗೆ ಬೆಂಗಳೂರಿನಲ್ಲಿ ಸಿಎಂ ಅವರನ್ನುಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ಭೇಟಿ .

ಇಂದು ಹರಿಹರ ತಾಲೂಕಿನ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳ ನೇತೃತ್ವದ ನಿಯೋಗದೊಂದಿಗೆ ಬೆಂಗಳೂರಿನಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ…

ರೈತರಾದ ಕೆ ಜಿ ರವಿಕುಮಾರ್ ಗೌಡ್ರು ಅವರು ತಮ್ಮ ಸ್ವಂತ ಜಮೀನಿನಲ್ಲಿ ಮೆಣಸಿನ ಕಾಯಿ ಬೆಳೆದಿದ್ದರಿಂದ ಜೆ ಕೆ 1174 ಹೈಬ್ರಿಡ್ ಸೀಡ್ಸ್ ಕಂಪನಿಯವರು ಇವರ ಜಮೀನಿನಲ್ಲಿ ಮೆಣಸಿನಕಾಯಿ ಕ್ಷೇತ್ರೋತ್ಸವ

ನ್ಯಾಮತಿ ತಾಲೂಕು ಕಂಕನಹಳ್ಳಿ ಗ್ರಾಮದಲ್ಲಿರುವ ಸರ್ವೇ ನಂಬರ್ 30 ರ ,ಕೆ ಜಿ ರವಿಕುಮಾರ್ ಬಿನ ಕೆ ಜಿ ಮಹೇಶ್ವರಪ್ಪಗೌಡ್ರು ರವರಿಗೆ ಸೇರಿದ ಒಂದುವರೆ ಎಕರೆ ಜಮೀನಿನಲ್ಲಿ ಜೆ ಕೆ 1174 ನಂಬರಿನ ಹೈಬ್ರಿಡ್ ತಳಿಯ ಮೆಣಸಿನಕಾಯಿಯನ್ನು ಬೆಳೆದಿದ್ದರು . ಈ…

ಮಹಾನಗರಪಾಲಿಕೆಯಲ್ಲಿ ಜೀವ ವೈವಿಧ್ಯ ದಿನಾಚರಣೆ

ಮನುಷ್ಯ ತನ್ನ ಸ್ವಾರ್ಥಕ್ಕಾಗಿ ನೈಸರ್ಗಿಕಸಂಪನ್ಮೂಲಗಳ ಅವಶ್ಯಕತೆಯನ್ನು ಮೀರಿಉಪಯೋಗಿಸುತ್ತಿರುವುದರಿಂದ ಭೂಮಂಡಲದಲ್ಲಿರುವಜೀವಿಗಳು ನಶಿಸಿ ಜೀವವೈವಿದ್ಯತೆಯಲ್ಲಿ ಅಸಮತೋಲನಉಂಟಾಗುತ್ತಿದೆ ಎಂದು ಮಹಾನಗರ ಪಾಲಿಕೆ ಮಹಾಪೌರರಾದಎಸ್.ಟಿ.ವೀರೇಶ್ ಹೇಳಿದರು. ಮಂಗಳವಾರ ಮಹಾನಗರಪಾಲಿಕೆಯಲ್ಲಿ ಆಯೋಜಿಸಿದ್ದಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆ ಕಾರ್ಯಕ್ರಮದಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿಜೀವವೈವಿದ್ಯತೆ ರಕ್ಷಿಸುವ ನಿಟ್ಟಿನಲ್ಲಿಈಗಾಗಲೇ “ಮಿಯಾವಾಕಿ” ಪದ್ಧತಿಯಲ್ಲಿನಗರ…

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 03ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ.ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾಕೋರ್ಸ್ ಕಲಿಕೆಗಾಗಿ ಕರ್ನಾಟಕದ ಗದಗ-ಬೆಟಗೇರಿಯಲ್ಲಿರುವಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಿಂದ 22ಅಭ್ಯರ್ಥಿಗಳು, ತಮಿಳುನಾಡಿನ ಸೇಲಂ ನಲ್ಲಿರುವಭಾರತೀಯ ಕೈಮಗ್ಗ ತಂತ್ರಜ್ಞಾನ…

ಸುಂಕದಕಟ್ಟೆ ಗ್ರಾಮದ ಎಸ್ ಆರ್ ಪ್ರಿಯಾಂಕ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 619 ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಗೆ ಶಾಸಕರಾದ ಎಂಪಿ ರೇಣುಕಾಚಾರ್ಯ ರವರಿಂದ ಸನ್ಮಾನ.

ಹೊನ್ನಾಳಿ ; Date 17 ತಾಲೂಕಿನ ಸುಂಕದಕಟ್ಟೆ ಗ್ರಾಮದ ಶ್ರೀಮತಿ ಕುಸುಮಾ ಬಿ ಬಿನ್ ಎಸ್ ಎಂ ರಾಜೇಶ್ವರ್ ಅವರ ದಂಪತಿಯ ಮಗಳಾದ ಕುಮಾರಿ ವಿದ್ಯಾರ್ಥಿನಿ ಎಸ್ ಆರ್ ಪ್ರಿಯಾಂಕ ಆದ ಇವಳು ಹೊನ್ನಾಳಿಯ ದುರ್ಗಿಗುಡಿ ಯಲ್ಲಿ ಇರುವ ಸ್ವಾಮಿ ವಿವೇಕಾನಂದ…

ಹರಿಹರದ ಬಾಹಾರ ಮಕಾನ್ ನಗರದಲ್ಲಿ ಕೋವಿಡ್ ಲಸಿಕೆಗೆ ಮಾನ್ಯ ಶಾಸಕರಾದ ಎಸ್ ರಾಮಪ್ಪನವರು ಚಾಲನೆ.

ಹರಿಹರದ ಬಾಹಾರ ಮಕಾನ್ ನಗರದಲ್ಲಿ ಕೋವಿಡ್ ಲಸಿಕೆಗೆ ಮಾನ್ಯ ಜನಪ್ರೀಯ ಶಾಸಕರಾದ ಎಸ್ ರಾಮಪ್ಪನವರು ಚಾಲನೆ ನೀಡಿದರು.ಹಾಗೂ ರಾಜನಹಳ್ಳಿ ಗ್ರಾಮದಲ್ಲಿ ಕೋವಿಡ್ ಲಸಿಕೆ ಕೇಂದ್ರಕ್ಕೆ ಭೆಟಿ ನೀಡಿದರು. ಈ ಸಂದರ್ಭದಲ್ಲಿ ನಗರಸಭಾ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಶಂಕರ್ ಖಟಾವಕರ್ ರವರು,…

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯ ಕಾಂಗ್ರೆಸ್ ಉಸ್ತುವಾರಿ ಸಮಿತಿ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಶಾಸಕರು, ಮಾಜಿ ಶಾಸಕರು, ಪಾಲಿಕೆ ಮಾಜಿ ಸದಸ್ಯರು, ಮುಖಂಡರ ಜೊತೆಗೆ ಸುದೀರ್ಘ ಸಭೆ.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯ ಕಾಂಗ್ರೆಸ್ ಉಸ್ತುವಾರಿ ಸಮಿತಿ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಸೋಮವಾರ ಶಾಸಕರು, ಮಾಜಿ ಶಾಸಕರು, ಪಾಲಿಕೆ ಮಾಜಿ ಸದಸ್ಯರು, ಮುಖಂಡರ ಜೊತೆಗೆ ಸುದೀರ್ಘ ಎರಡು ಗಂಟೆಗಳ ಕಾಲ ಸಭೆ ನಡೆಸಲಾಯಿತು. ಸಭೆಯಲ್ಲಿ ಪಾಲಿಕೆ ಚುನಾವಣೆ…

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆಮೆಟ್ರಿಕ್ ನಂತರದ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಹಾಗೂ ಇನ್ನಿತರೆಸಾಮಗ್ರಿಗಳನ್ನು ನೀಡಲಾಗುತ್ತದೆ. ಅಲ್ಪಸಂಖ್ಯಾತವರ್ಗದವರಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಪಾರ್ಸಿಸಮುದಾಯದ ವಿದ್ಯಾರ್ಥಿಳಿಗೆ ಶೇ.75 ಹಾಗೂ…