ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಪಿಯುಸಿ ಗೆ ಅರ್ಜಿ ಆಹ್ವಾನ
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣಸಂಸ್ಥೆಗಳ ಸಂಘ, ಬೆಂಗಳೂರು ಇವರ ವ್ಯಾಪ್ತಿಯಲ್ಲಿಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿಯುತಪದವಿ ಪೂರ್ವ ಕಾಲೇಜುಗಳಿಗೆ ಪ್ರಥಮ ಪಿಯುಸಿಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 10 ನೇ ತರಗತಿ ವ್ಯಾಸಂಗ ಮಾಡಿ ಉತ್ತೀರ್ಣರಾಗಿರುವವಿದ್ಯಾರ್ಥಿಗಳು ಸಮೀಪದ ವಸತಿ ಕಾಲೇಜುಗಳಲ್ಲಿ ಜಾತಿಮತ್ತು ಆದಾಯ…