Month: August 2021

ಈಸೂರು ಗ್ರಾಮದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಹೆಚ್ ಎಸ್ ಸುಂದರೇಶ ರವರ ನೇತೃತ್ವದಲ್ಲಿ ಹಲವಾರು ಮುಖಂಡರು ನೂರಾರು ಕಾರ್ಯಕರ್ತರೊಂದಿಗೆ ಸೇನಾನಿಗಳ ಮತ್ತು ಹುತಾತ್ಮರ ದಿನಾಚರಣೆ.

ಏಸೂರು ಕೊಟ್ಟರೂ ಈಸೂರು_ಕೊಡೆವುಕರ್ನಾಟಕದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟದ ನೆಲ #ಈಸೂರು ಗ್ರಾಮದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ #ಹೆಚ್ಎಸ್ಸುಂದರೇಶ್ ರವರ ನೇತೃತ್ವದಲ್ಲಿ ಹಲವಾರು ಮುಖಂಡರು ನೂರಾರು ಕಾರ್ಯಕರ್ತರೊಂದಿಗೆ ಸೇನಾನಿಗಳ ಮತ್ತು ಹುತಾತ್ಮರ ದಿನಾಚರಣೆ. ಹೋರಾಟಗಾರರಿಗೆ ಸನ್ಮಾನ ಮತ್ತು ಗೌರವ. ಕಾರ್ಯಕ್ರಮದಲ್ಲಿ ಸಂಗಮೇಶ್ ,ಆರ್. ಪ್ರಸನ್ನಕುಮಾರ್…

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕಾಲ್ನಡಿಗೆ ಜಾಥಾ

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ನಾಳೆ ಅಂದರೆ ಆಗಸ್ಟ್ 15ರ ಭಾನುವಾರದಂದು 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕಾಲ್ನಡಿಗೆ ಜಾಥಾವನ್ನು ಏರ್ಪಡಿಸಲಾಗಿದೆ. ನಾಳೆ ಬೆಳಿಗ್ಗೆ 7-30 ಗಂಟೆಗೆ ದಾವಣಗೆರೆಯ ಡಾ|| ಎಂ.ಸಿ.ಮೋದಿ ವೃತ್ತ (ಗುಂಡಿ ಸರ್ಕಲ್)ನಿಂದ ನಗರದ ನಿಜಲಿಂಗಪ್ಪ ಬಡಾವಣೆಯ…

ಶಿವಮೊಗ್ಗ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರಿನಲ್ಲಿ ಅರೋಗ್ಯ ಇಲಾಖೆ ಡಿ ಹೆಚ್ ಓ ಕುರಿತು ಏಕವಚನದಲ್ಲಿ ಪದ ಪ್ರಯೋಗ ಖಂಡಿಸಿ ಪ್ರತಿಬಟನೆ.

ಶಿವಮೊಗ್ಗ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರಿನಲ್ಲಿ ಅರೋಗ್ಯ ಇಲಾಖೆ ಡಿ ಹೆಚ್ ಓ ಕುರಿತು ಏಕವಚನದಲ್ಲಿ ಪದ ಪ್ರಯೋಗ ಮಾಡಿರುವುದನ್ನು ಖಂಡಿಸುವುದಾಗಿ ಶಿವಮೊಗ್ಗ ಜಿಲ್ಲಾ ಆರೋಗ್ಯ ಇಲಾಖೆ ನೌಕರರ ಸಂಘ ಪ್ರಭಾರ ಜಿಲ್ಲಾಧ್ಯಕ್ಷ ಮ.ಸ. ನಂಜುಂಡಸ್ವಾಮಿ ಹೇಳಿದ್ದಾರೆ.ಈ ಕುರಿತು…

“ಸಾರಿಗೆ ಇಲಾಖೆ ಸಚಿವರಾದ ಬಿ ಶ್ರೀರಾಮುಲು ಅವರು ಇಂದು ಬಳ್ಳಾರಿ ಯಲ್ಲಿ RTO ಆಫೀಸಿಗೆ ದಿಡೀರ ಭೇಟಿ”

ಬಳ್ಳಾರಿ ಪರಿಶಿಷ್ಟ ಕಲ್ಲಾಣ ಇಲಾಖೆ ಮತ್ತು ಸಾರಿಗೆ ಇಲಾಖೆ ಸಚಿವರಾದ ಬಿ ಶ್ರೀರಾಮುಲು ಅವರು ಇಂದು ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ RTO ಆಫೀಸಿಗೆ ದಿಡೀರ ಭೇಟಿ ನೀಡಿ ಪರಿಶೀಲನೆ ನಡೆಸಿ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಪ್ರಗತಿ ಪರಿಶೀಲನಾ…

:ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಅನವಶ್ಯಕವಾಗಿ ಪ್ರಚಾರ ಪಡೆಯಲು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹಾನ್ ನಾಯಕರ ಹೆಸರನ್ನು ಪ್ರಸ್ತಾಪಿಸಿ ಹುಕ್ಕಾ ಬಾರ್ ಸ್ಥಾಪಿಸಲು ಎಂಬುವ ಹೇಳಿಕೆ ಖಂಡಿಸಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಅನವಶ್ಯಕವಾಗಿ ಪ್ರಚಾರ ಪಡೆಯಲು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹಾನ್ ನಾಯಕರ ಹೆಸರನ್ನು ಪ್ರಸ್ತಾಪಿಸಿ ಹುಕ್ಕಾ ಬಾರ್ ಸ್ಥಾಪಿಸಲು ಎಂಬುವ ಹೇಳಿಕೆ ಖಂಡಿಸಿ ಸಿ.ಟಿ. ರವಿಯ, ಹೀನಾಯ ಸಂಸ್ಕೃತಿ ಅನಾವರಣಗೊಳಿಸುವ ಮೂಲಕ ವಿನೂತನ…

ಡಿ.ಇಎಲ್.ಡಿ (ಟಿಸಿಹೆಚ್) ಕೋರ್ಸ್ ಗೆ ಅರ್ಜಿ ಆಹ್ವಾನ

ಕೇಂದ್ರಿಕೃತ ದಾಖಲಾತಿ ಘಟಕ, ಬೆಂಗಳೂರು ಇವರವತಿಯಿಂದ ಪ್ರಸಕ್ತ ಸಾಲಿನ ಡಿ.ಇಎಲ್.ಡಿ (ಟಿಸಿಹೆಚ್) ಕೋರ್ಸ್‍ನದಾಖಲಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ, ಶುಲ್ಕದ ಮಾಹಿತಿ, ಅರ್ಹತೆ, ಮೀಸಲಾತಿವಿವರ ಮತ್ತು ಇತರೆಮಾಹಿತಿಗಳನ್ನು ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್ಮೂಲಕ ಪಡೆದುಕೊಳ್ಳಬಹುದು. ಅಲ್ಲದೆ ವೆಬ್‍ಸೈಟ್ ಮೂಲಕಅರ್ಜಿ ಡೌನ್‍ಲೋಡ್…

ಕಾಡಜ್ಜಿ ಗ್ರಾಮದಲ್ಲಿ ರೈತ ಬಂಧು ಅಭಿಯಾನಕ್ಕೆ

ಚಾಲನೆ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನರೇಗಯೋಜನೆಯಡಿ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಗ್ರಾಮಗಳಲ್ಲಿ ಎರೆಹುಳು ತೊಟ್ಟಿ ಕಟ್ಟಿಸಿಕೊಳ್ಳಲು ರೈತಬಂಧು ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು,ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕುಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಆನಂದ್.ಬಿತಿಳಿಸಿದರು.ಗುರುವಾರ ಕಾಡಜ್ಜಿ ಗ್ರಾಮದ ಜಿಲ್ಲಾ ಕೃಷಿ ತರಬೇತಿಕೇಂದ್ರದಲ್ಲಿ…

ದ್ವಿತೀಯ ಪಿಯು ಪರೀಕ್ಷೆ : 05 ಕೇಂದ್ರ, 368

ವಿದ್ಯಾರ್ಥಿಗಳು ಕೋವಿಡ್-19 ಮಾರ್ಗಸೂಚಿ ಅನುಸರಿಸಿ ಪರೀಕ್ಷೆ ನಡೆಸಿ-ಜಿಲ್ಲಾಧಿಕಾರಿ ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಬರುವಸಾಧ್ಯತೆಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಕೋವಿಡ್ಮಾರ್ಗಸೂಚಿಯನ್ನು ತಪ್ಪದೆ ಪಾಲಿಸುವ ಮೂಲಕ ಆ. 19 ರಿಂದಸೆ. 03 ರವರೆಗೆ ಜರುಗುವ ದ್ವಿತೀಯ ಪಿಯುಸಿಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ…

ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಹಾಗೂ ನಿರ್ವಹಣೆ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ .

ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಇಂದು ಕೋವಿಡ್-19 ನಿಯಂತ್ರಣ ಹಾಗೂ ನಿರ್ವಹಣೆ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ,…

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಿದ್ದರಾಮಯ್ಯನವರ ಜನ್ಮದಿನಾ ಚರಣೆ

ದಾವಣಗೆರೆ: ಮಾಜಿ ಮುಖ್ಯಮಂತ್ರಿಗಳು,ವಿಧಾನಸಭೆಯ ವಿಪಕ್ಷ ನಾಯಕರಾದಸಿದ್ದರಾಮಯ್ಯನವರ 74ನೇ ಜನ್ಮದಿನದ ಅಂಗವಾಗಿದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರ ದೇವತೆ ಶ್ರೀದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕಸಿದ್ದರಾಮಯ್ಯನವರ ಜನ್ಮದಿನವನ್ನು ಆಚರಿಸಿದರು.ಪೂಜೆ ನಂತರ ಕಾರ್ಯಕರ್ತರನ್ನುದ್ದೇಶಿಸಿಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ಕೆ.ಶೆಟ್ಟಿ, ಸಿದ್ದರಾಮಯ್ಯನವರು ಅಹಿಂದ…