Month: August 2021

ಉದ್ಯೋಗಿನಿ ಯೋಜನೆ : ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ 2021-22ನೇಸಾಲಿನ ಉದ್ಯೋಗಿನಿ ಯೋಜನೆಯಡಿ ಮಹಿಳೆಯರುಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲುಬ್ಯಾಂಕ್‍ಗಳ ಸಹಯೋಗದೊಂದಿಗೆ ಸಾಲ ಸೌಲಭ್ಯ ಹಾಗೂನಿಗದಮದಿಂದ ಸಹಾಯಧನ ನೀಡುವ ಯೋಜನೆಗಾಗಿ ಅರ್ಹಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ದಾವಣಗೆರೆ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಜಿಲ್ಲೆಗೆಒಟ್ಟು ಭೌತಿಕ 42 ಗುರಿಯನ್ನು ನಿಗದಿಪಡಿಸಲಾಗಿರುತ್ತದೆ.ಪರಿಶಿಷ್ಟ…

ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ

ಕುಶಲಕರ್ಮಿಗಳ ಉತ್ಪನ್ನಗಳನ್ನು ಅಮೆಜಾನ್ ಮೂಲಕರಫ್ತು ಮಾಡುವ ಸದಾವಕಾಶ ಬಳಸಿಕೊಳ್ಳಿ-ಮಹಾಂತೇಶ್ ಬೀಳಗಿ ದಾವಣಗೆರೆ ಆ. 10ಜಿಲ್ಲೆಯಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮಕೈಗಾರಿಕೆಗಳು ಹಾಗೂ ಕುಶಲಕರ್ಮಿಗಳಉತ್ಪನ್ನಗಳನ್ನು ಅಮೆಜಾನ್ ಪ್ಲಾಟ್‍ಫಾರಂನಲ್ಲಿ ರಫ್ತುಮಾಡಲು ಇರುವ ಸದಾವಕಾಶವನ್ನು ಜಿಲ್ಲೆಯ ಉದ್ಯಮಿಗಳುಹಾಗೂ ಕುಶಲಕರ್ಮಿಗಳು ಬಳಸಿಕೊಳ್ಳಬೇಕು, ಈ ನಿಟ್ಟಿನಲ್ಲಿಕೈಗಾರಿಕೆ ಇಲಾಖೆ ವ್ಯಾಪಕ…

ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳಿಗೆ ಕೊನೆಯೆಂದು*ಕೆ.ಎಲ್.ಹರೀಶ್ ಬಸಾಪುರ*

ಮಕ್ಕಳ ವಿದ್ಯಾಭ್ಯಾಸದ ಬುನಾದಿಯೇ ಅಂಗನವಾಡಿ ಶಾಲೆ ಎಂದರೆ ತಪ್ಪಾಗಲಾರದು ಆದರೆ ಅಂಗನವಾಡಿ ಕಾರ್ಯಕರ್ತರಿಗೆ ಆಗುತ್ತಿರುವ ತೊಂದರೆಗಳಿಗೆ ಮಾತ್ರ ಸರ್ಕಾರ ಸ್ಪಂದನೆ ನೀಡುತ್ತಿಲ್ಲ ಎಂಬುದು ಮಾತ್ರ ಸತ್ಯ.ಸರ್ಕಾರ ಮಾಡುವ ಕಾನೂನುಗಳು ಉಳ್ಳವರಿಗೆ ಅನುಕೂಲವಾಗುತ್ತದೆಯೇ ವಿನಹ ಸಾಮಾನ್ಯ ಜನರಿಗೆ ಅನುಕೂಲವಾಗುವುದಿಲ್ಲ ಎಂಬುದಕ್ಕೆ ಅಂಗನವಾಡಿ ಕಾರ್ಯಕರ್ತರು…

ಬದಲಾವಣೆಯೇ ಬಿಜೆಪಿ ಸರ್ಕಾರಗಳ ಸಾಧನೆ: ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ .

ಬೆಂಗಳೂರು, ಆ.10/8/2021 ರಿಯಾಯಿತಿ ದರದಲ್ಲಿ ಜನಸಾಮಾನ್ಯರಿಗೆ ಆಹಾರ ಪೂರೈಸುವ ಕ್ಯಾಂಟಿನ್‍ಗೆ ಇಡಲಾಗಿರುವ ಇಂದಿರಾ ಹೆಸರನ್ನು ಬದಲಾವಣೆ ಮಾಡಿದ್ದರೆ ಮುಂದಿನ ದಿನಗಳಲ್ಲಿ ಹಲವು ರಸ್ತೆ, ಸೇತುವೆಗಳಿಗಿರುವ ಬಿಜೆಪಿ ನಾಯಕರ ಹೆಸರುಗಳನ್ನು ಬದಲಾವಣೆ ಮಾಡಬೇಕಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಎಚ್ಚರಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,…

ಕೃಷಿ ಸಚಿವರಾದ ಬಿ ಸಿ ಪಾಟೀಲ್ ಅವರನ್ನು ಇಂದು ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು ಭೇಟಿ.

ಕರ್ನಾಟಕ ರಾಜ್ಯ ಸರ್ಕಾರದ ಮಂತ್ರಿಮಂಡಲದ ಕೃಷಿ ಸಚಿವರಾದ ಬಿ ಸಿ ಪಾಟೀಲ್ ಅವರನ್ನು ಇಂದು ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರುರವರು ಕೃಷಿ ಸಚಿವರನ್ನು ಭೇಟಿಯಾಗಿ ಪುಷ್ಪಗುಚ್ಛ ಕೊಡುವುದರ ಮೂಲಕ ಅಭಿನಂದನೆ ಸಲ್ಲಿಸಿದರು .ನಂತರ ಡಿ ಜಿ ಶಾಂತನಗೌಡರವರು…

ಬೆಂಗಳೂರಿನ ಸಚಿವರ ಕಚೇರಿಯಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ಸಚಿವರಾದ ಬಿ.ಶ್ರೀರಾಮುಲು

ಇಂದು ಬೆಂಗಳೂರಿನ ಸಚಿವರ ಕಚೇರಿಯಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಶ್ರೀರಾಮುಲು ರವರು ನಡೆಸಿ, ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಿ, ಇನ್ನೂ ಹೆಚ್ಚಿನ ಜನಸ್ನೇಹಿ…

ಕರ್ನಾಟಕ ರಾಜ್ಯದ ಶ್ರೀರಾಮುಲುರವರ ಅಭಿಮಾನಿಗಳು ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಪ್ರತಿಭಟನೆ

ಇಂದು ಬೆಂಗಳೂರಿನಲ್ಲಿ ಶ್ರೀರಾಮುಲು ಅಣ್ಣನವರ ಸರ್ಕಾರಿ ನಿವಾಸದಲ್ಲಿ ಇಂದು ಕರ್ನಾಟಕ ರಾಜ್ಯದ ಶ್ರೀರಾಮುಲು ಅಣ್ಣನ ಅಭಿಮಾನಿಗಳು ಮತ್ತು ಹೊಳಲ್ಕೆರೆ ತಾಲೂಕು ಶ್ರೀರಾಮುಲು ಅಭಿಮಾನಿಗಳಾದ ಎಚ್. ಕೆ. ವಿಕಾಸ್. ಅರುಣ್ ಕುಮಾರ್ ಚಿದಾನಂದ. ರಘುವೀರ್. ಗೋವಿಂದಪ್ಪ ನವೀನ್ ಕುಮಾರ್. ದರ್ಶನ್. ಪ್ರದೀಪ್. ಅಶೋಕ್.…

ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ.

ಇಂದು ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕೋವಿಡ್ -19 ಮೂರನೇ ಅಲೆಯ ಹಿನ್ನೆಲೆಯಲ್ಲಿ ರೋಗ ತಡೆ ಹಾಗೂ ನಿಯಂತ್ರಣ ಕ್ರಮಗಳು ಮತ್ತು ಹೆಚ್ಚಿನ ಮಳೆಯಿಂದ ಉಂಟಾಗಿರುವ ಹಾನಿಗಳು ಮತ್ತು ಪರಿಹಾರ ಕ್ರಮಗಳ ಕುರಿತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆಯನ್ನು ಸಾರಿಗೆ…

ಶಾಸಕರಾದ ಸನ್ಮಾನ್ಯ ಶ್ರೀ ಸತೀಶ ಜಾರಕಿಹೊಳಿಯವರ ನೇತೃತ್ವದಲ್ಲಿ ನೂತನವಾಗಿ ಆಯ್ಕೆಯಾದ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ ಪ್ರದೀಪ ಜೆ.ಎಮ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ದಿನಾಂಕ 09-08-2021 ರಂದು ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಯಮಕನಮರಡಿ ಶಾಸಕರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರ ನೇತೃತ್ವದಲ್ಲಿ ನೂತನವಾಗಿ ಆಯ್ಕೆಯಾದ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ ಪ್ರದೀಪ ಜೆ.ಎಮ್…

ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿರುವ ಎಸ್.ಆರ್ ಉಮಾಶಂಕರ್ ಅವರು ಆ.12 ರಂದು ಜಿಲ್ಲಾ ಪ್ರವಾಸ

ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿಕಾರ್ಯದರ್ಶಿಯಾಗಿರುವ ಎಸ್.ಆರ್ ಉಮಾಶಂಕರ್ ಅವರು ಆ.12ರಂದು ಜಿಲ್ಲಾ ಪ್ರವಾಸ ಮಾಡುವರು.ಅಂದು ಬೆಳಗ್ಗೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 12ಗಂಟೆಗೆ ದಾವಣಗೆರೆಗೆ ಆಗಮಿಸುವರು. 12.30ಕ್ಕೆ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಪಂಚಾಯತ್ಸಮಸ್ಯೆಗಳ ಕುರಿತು ಚರ್ಚಿಸುವರು.…