ಕೆಪಿಸಿಸಿ ಕಾರ್ಯಾಧ್ಯಕ್ಷರು ಸನ್ಮಾನ್ಯ ಶ್ರೀ ಸತೀಶ ಜಾರಕಿಹೊಳಿಯವರು ಕೋವಿಡ್‌ನಿಂದ ತೊಂದರೆಗೀಡಾದ ಅಂಗವಿಕಲರಿಗೆ ದಿನಸಿ ಕಿಟ್‌ಗಳನ್ನು ವಿತರಣೆ
ದಿನಾಂಕ 06-08-2021 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷರು ಅಚ್ಚುಮೆಚ್ಚಿನ ನಾಯಕರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು ಕೋವಿಡ್‌ನಿಂದ ತೊಂದರೆಗೀಡಾದ ಅಂಗವಿಕಲರಿಗೆ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ದಿನಸಿ ಕಿಟ್‌ಗಳನ್ನು ವಿತರಣೆ ಮಾಡಿದರು.ಹಾಗೆ‘ಕೋವಿಡ್ ಲಾಕ್‌ಡೌನ್‌ನಿಂದ ಎಲ್ಲ ವರ್ಗದ ಜನರಿಗೂ ಸಮಸ್ಯೆಯಾಗಿದೆ. ಅದೇ…