Month: August 2021

ಉಳ್ಳಾಲ‌ ಸಮುದಾಯ ಆರೋಗ್ಯ ಕೇಂದ್ರದ ವಠಾರದಲ್ಲಿ ನಿರ್ಮಾಣ ಆಗಲಿರುವ ಆಕ್ಸಿಜ ನ್ ಉತ್ಪಾದನಾ ಘಟಕದ ಶಂಕು ಸ್ಥಾಪನಾ ನೆರವೇರಿಸಿದ ನಗರಸಭೆಯ ಅಧ್ಯಕ್ಷೆ ಚಿತ್ರಕಲಾ

ಉಳ್ಳಾಲ‌ ಸಮುದಾಯ ಆರೋಗ್ಯ ಕೇಂದ್ರದ ವಠಾರದಲ್ಲಿ ನಿರ್ಮಾಣ ಆಗಲಿರುವ ಆಕ್ಸಿಜ ನ್ ಉತ್ಪಾದನಾ ಘಟಕದ ಶಂಕು ಸ್ಥಾಪನಾ ಕಾರ್ಯಕ್ರಮ ಗುರುವಾರ ನಡೆಯಿತು.ಶಂಕು ಸ್ಥಾಪನೆ ನೆರವೇರಿಸಿದ ನಗರಸಭೆಯ ಅಧ್ಯಕ್ಷೆ ಚಿತ್ರಕಲಾ ಮಾತನಾಡಿ, ಶಾಸಕರ ನೇತೃತ್ವದಲ್ಲಿ ಉಳ್ಳಾಲ‌ಕ್ಕೆ ಹಲವು ಯೋಜನೆಗಳು ಬಂದಿದ್ದು ಅದರ ಭಾಗವಾಗಿ…

ಸಚಿವರಿಂದ ಪರಿಶೀಲನಾ ಸಭೆಅತಿವೃಷ್ಟಿ, ಪ್ರವಾಹದಿಂದ ಉಂಟಾದ ಬೆಳೆ, ಜೀವ ಹಾಗೂ ಆಸ್ತಿ ಹಾನಿ ವರದಿ ತ್ವರಿತವಾಗಿ ಸಲ್ಲಿಸಿ – ಬಿ.ಎ. ಬಸವರಾಜ

ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದ ಉಂಟಾದ ಅತಿವೃಷ್ಟಿ ಹಾಗೂಪ್ರವಾಹ ಕಾರಣಗಳಿಗೆ ಕೃಷಿ, ತೋಟಗಾರಿಕೆ ಬೆಳೆ ಹಾನಿ, ಜನಜಾನುವಾರುಗಳ ಪ್ರಾಣಹಾನಿ ಹಾಗೂ ರಸ್ತೆ, ಸೇತುವೆ,ಕಟ್ಟಡಗಳಿಗೆ ಉಂಟಾದ ಹಾನಿ ಕುರಿತ ಸಮಗ್ರ ವರದಿಯನ್ನುತಾಲ್ಲೂಕುವಾರು ಸಿದ್ಧಪಡಿಸಿ ತ್ವರಿತವಾಗಿ ಸಲ್ಲಿಸುವಂತೆ ಉಸ್ತುವಾರಿಸಚಿವ ಬಿ.ಎ. ಬಸವರಾಜ ಅವರು ಅಧಿಕಾರಿಗಳಿಗೆ ಸೂಚನೆ…

ವಾರಾಂತ್ಯ ಸಿಗಂದೂರು ಶ್ರೀ ಕ್ಷೇತ್ರಕ್ಕೆ ಭಕ್ತರಿಗೆ ಪ್ರವೇಶವಿಲ್ಲ

ಶಿವಮೊಗ್ಗ,ಆ:೫: ವಾರಾಂತ್ಯದಲ್ಲಿ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂದಿಸಲಾಗಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಧರ್ಮದರ್ಶಿಗಳಾದ ಡಾ.ಎಸ್.ರಾಮಪ್ಪ ಅವರು, ಕೋವಿಡ್ ನಿಯಂತ್ರಣದ ಉದ್ದೇಶದಿಂದ ಜಿಲ್ಲಾಡಳಿತ ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿ ನಿಗದಿ ಮಾಡಿರುವ ಕಾರಣ…

ಭಾರತ ಸರ್ಕಾರದ ಗೃಹ ಮಂತ್ರಾಲಯದ ನಿರ್ದೇಶನ ಕೇಂದ್ರ ಮಾರ್ಗ ಸೂಚಿಯಂತೆ 75ನೇ ಸ್ವಾತಂತ್ರ್ಯೋತ್ಸವ ದಿನ ಆಚರಣೆ ;ಜಿಲ್ಲಾಧಿಕಾರಿ

ಕೋವಿಡ್ ಮಾರ್ಗಸೂಚಿ ಹಾಗೂ ಭಾರತ ಸರ್ಕಾರದಗೃಹ ಮಂತ್ರಾಲಯದ ನಿರ್ದೇಶನದಂತೆ ಈ ಬಾರಿಯಸ್ವಾತಂತ್ರ್ಯೋತ್ಸವ ದಿನ ಆಚರಿಸಲಾಗುವುದು ಎಂದುಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಆಗಸ್ಟ್ 15ರಂದು ಆಚರಿಸಲಾಗುವ ಸ್ವಾತಂತ್ರ್ಯ ದಿನಾಚರಣೆಗೆಸಂಬಂಧಿಸಿದಂತೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವ ಬಗ್ಗೆಸಂಬಂಧಿಸಿದ ಅಧಿಕಾರಿಗಳಿಗೆ…

ತಾಂಡಾ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗೆ ಅರ್ಜಿ ಆಹ್ವಾನ

ಕರ್ನಾಟಕ ತಾಂಡ ಅಭಿವೃದ್ದಿ ನಿಗಮದಿಂದಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಯಡಿ ಸಾಲಮತ್ತು ಸಹಾಯಧನ ಸೌಲಭ್ಯ ಕಲ್ಪಿಸಲು ಬಂಜಾರ ಅಥವಾಲಂಬಾಣಿ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಯೋಜನೆ(ನೇರಸಾಲ),ಐ.ಎಸ್.ಬಿ.ಯೋಜನೆ, ಎಂ.ಸಿ.ಎಫ್. ಪ್ರೇರಣಾ ಯೋಜನೆ, ಗಂಗಾಕಲ್ಯಾಣ ಯೋಜನೆಯಡಿ ಅರ್ಹ ಫಲಾಪೇಕ್ಷಿಗಳು ಅವಶ್ಯದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ನೇರಸಾಲ…

ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ

ಸೂಚನೆ ಇದೇ ಆ.15 ರಂದು ಆಚರಿಸಲಾಗುವ ಸ್ವಾತಂತ್ರ್ಯೋತ್ಸವದಿನಾಚರಣೆಯನ್ನು ಪರಿಸರ ಸಂರಕ್ಷಣೆ ಹಾಗೂ ಪರಿಸರಸ್ನೇಹಿಯಾಗಿ ಆಚರಿಸುವಂತೆ ರಾಜ್ಯ ಮಾಲಿನ್ಯ ನಿಯಂತ್ರಣಮಂಡಳಿ ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್ಧ್ವಜ ಬಳಕೆ ಮತ್ತು ಮಾರಾಟ ಮಾಡುವುದನ್ನುನಿರ್ಬಂಧಿಸಲಾಗಿದೆ.ಸ್ವಾತಂತ್ರ್ಯ ದಿನಾಚರಣೆಯಂದು ಪ್ಲಾಸ್ಟಿಕ್ ಧ್ವಜಉಪಯೋಗಿಸದಂತೆ ರಾಜ್ಯ ಪರಿಸರ ಮಾಲಿನ್ಯ…

ಕರ್ನಾಟಕ ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರ ಕೂಡಲೇ ಸಮ್ಮತಿ ನೀಡ ಬೇಕು ಎಸ್.ಮನೋಹರ್

ಕರ್ನಾಟಕ ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರ ಕೂಡಲೇ ಸಮ್ಮತಿ ನೀಡ ಬೇಕು ಹಾಗೂ ಶಂಕುಸ್ಥಾಪನೆಗೆ ರಾಜ್ಯ ಸರ್ಕಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ಹಾಗೂ ತಮಿಳುನಾಡಿನ ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ರಾಜಕೀಯ ಲಾಭಕ್ಕಾಗಿ ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು…

ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಪರಿಹಾರ ಒದಗಿಸಲು ಸಹಕಾರಿಯಾದ ಯು.ಟಿ.ಖಾದರ್

ಕೋರೋನಾ ಸೋಂಕು ಹೆಚ್ಚಳ,ಕೇರಳ-ಕರ್ನಾಟಕ ಗಡಿ ಸಂಚಾರ ನಿರ್ಭಂಧ,ಗಡಿನಾಡ ಸಾರ್ವಜನಿಕರ ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಪರಿಹಾರ ಒದಗಿಸಲು ಸಹಕಾರಿಯಾದ ಯು.ಟಿ.ಖಾದರ್ ಕೇರಳಾದ್ಯಂತ ಕೋರೋನಾ ವ್ಯಾಪಕವಾದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಕೇರಳ – ಕರ್ನಾಟಕ ಗಡಿ ಭಾಗದಲ್ಲಿ ಸಂಚಾರ ನಿರ್ಬಂಧಿಸುವ…

ಬೆಳಗಾವಿ: ಕಳೆದ 17 ವರ್ಷಗಳಲ್ಲಿ ಗೋಕಾಕಿನ ಪ್ರಭಾವಿ ಜಾರಕಿಹೊಳಿ ಕುಟುಂಬದ ಸದಸ್ಯರಿಲ್ಲದೇ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ರಚನೆಯಾಗಿದೆ.

ಬೆಳಗಾವಿ: ಕಳೆದ 17 ವರ್ಷಗಳಲ್ಲಿ ಗೋಕಾಕಿನ ಪ್ರಭಾವಿ ಜಾರಕಿಹೊಳಿ ಕುಟುಂಬದ ಸದಸ್ಯರಿಲ್ಲದೇ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ರಚನೆಯಾಗಿದೆ. 2004 ರಿಂದಲೂ ರಾಜ್ಯದ ವಿವಿಧ ರಾಜಕೀಯ ಪಕ್ಷಗಳು ರಚಿಸಿದ ಎಲ್ಲಾ ಸರ್ಕಾರಗಳ ರಾಜ್ಯ ಸಚಿವ ಸಂಪುಟಗಳಲ್ಲಿ, ಜಾರಕಿಹೊಳಿ…

” ನ್ಯಾಮತಿ ತಾಲೂಕಿನ ಪಲನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸಾಮಾನ್ಯ ಸಭೆ”

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಪಲನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು ಸಾಮಾನ್ಯ ಸಭೆಯನ್ನು ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ನೇತೃತ್ವದಲ್ಲಿ ನಡೆಸಲಾಯಿತು.ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಕಾಶ್ ಮುಸ್ಲಿಂ ಆಳ ರವರು ಈ ಹಿಂದೆ ನಡೆದ ಸಾಮಾನ್ಯ ಸಭೆಯಲ್ಲಿ ವಿಷಯದ ಬಗ್ಗೆ ತಿಳಿಸಿ…