Month: August 2021

“ಎಐಸಿಸಿ ಕಾರ್ಯದರ್ಶಿ ಶ್ರೀ ಐವನ್ ಡಿಸೋಜ ರವರು ಕೋವಿಡ್ 19 ಸಹಾಯವಾಣಿಯ ತಂಡದೊಂದಿಗೆ ಜಿಲ್ಲಾ ಆರೋಗ್ಯ ಅಧಿಕಾರಿಯನ್ನು ಭೇಟಿ”

ಎಐಸಿಸಿ ಕಾರ್ಯದರ್ಶಿ ಶ್ರೀ ಐವನ್ ಡಿಸೋಜ ರವರು ಇಂದುಕೋವಿಡ್ 19 ಸಹಾಯವಾಣಿಯ ತಂಡದೊಂದಿಗೆ ಜಿಲ್ಲಾ ಆರೋಗ್ಯ ಅಧಿಕಾರಿಯನ್ನು ಭೇಟಿ ಮಾಡಿ ಕೋವಿಡ್ 3ನೇ ಅಲೆಯ ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚಿಸಿದರು.ಈ ಸಂದರ್ಭದಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮಾಜಿ ಕಾರ್ಪೊರೇಟರ್ ಗಳಾದ…

“ಬೊಮ್ಮಾಯಿಯವರ ನೂತನ ಸಚಿವ ಸಂಪುಟದಲ್ಲಿ ರಡ್ಡಿ ಜನಾಂಗಕ್ಕೆ ಪ್ರಾಮುಖ್ಯತೆ ನೀಡಿ ಅಖಿಲ ಭಾರತ ರೆಡ್ಡಿ ಒಕ್ಕೂಟ ರಾಜ್ಯ ಸರ್ಕಾರಕ್ಕೆ ಒತ್ತಾಯ”

ರಾಜ್ಯದ ಆಡಳಿತಾರೂಢ ಪಕ್ಷ ಬಾರಿಯ ಜನತಾ ಪಕ್ಷದ ನೂತನ ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರ ನೂತನ ಸಚಿವ ಸಂಪುಟದಲ್ಲಿ ರಡ್ಡಿ ಜನಾಂಗಕ್ಕೆ ಪ್ರಾಮುಖ್ಯತೆ ನೀಡಿ ಒಂದು ಉಪಮುಖ್ಯ ಮಂತ್ರಿ ಸ್ಥಾನ ಹಾಗೂ ಎರಡು ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನಮಾನ ನೀಡಬೇಕೆಂದು ಅಖಿಲ…

ಮಾನ್ಯ ಜನಪ್ರಿಯ ಶಾಸಕರಾದ ಎಸ್ ರಾಮಪ್ಪನವರು ಇಂದು ಹರಿಹರದ ೩೦೦ ಜನ ಆಟೊ ಚಾಲಕರಿಗೆ ಆಹಾರದ ಕಿಟ್ ನ್ನು ಗಾಂಧಿ ಮೈದಾನದಲ್ಲಿ ವಿತರಿಸಿದರು.

ಮಾನ್ಯ ಜನಪ್ರಿಯ ಶಾಸಕರಾದ ಎಸ್ ರಾಮಪ್ಪನವರು ಇಂದು ಹರಿಹರದ ೩೦೦ ಜನ ಆಟೊ ಚಾಲಕರಿಗೆ ಆಹಾರದ ಕಿಟ್ ನ್ನು ಗಾಂಧಿ ಮೈದಾನದಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಲ್.ಬಿ ಹನುಮಂತಪ್ಪನವರು, ಮಲೆಬೆನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ ಅಬಿದಲಿಯವರು,ಹಾಗೂ…

ಹೊಸಮನೆ ಬಡಾವಣೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ : ರೇಖಾ ರಂಗನಾಥ್ ಚಾಲನೆ

ನಗರದ ಹೊಸ ಮನೆ ಬಡಾವಣೆಯ ವೀಣಾ ಶಾರದಾ ಶಾಲೆಯಲ್ಲಿ ಕೋವಿಡ್-19 ಲಸಿಕೆ ಅಭಿಯಾನಕ್ಕೆ ಇಂದು ಬೆಳಗ್ಗೆ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಚಾಲನೆ ನೀಡಿದರುಈ ಸಂದರ್ಭದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಬಂದಂತಹ ನಾಗರಿಕರಿಗೆ ಬಿಸ್ಕೆಟ್ ಮತ್ತು ನೀರಿನ ಬಾಟಲ್ ಗಳನ್ನು ವಿತರಿಸಲಾಯಿತು…

ಸನ್ಮಾನ್ಯ B ಶ್ರೀರಾಮುಲು ಹಾಲಿ ಶಾಸಕರು ಮಾಜಿ ಸಮಾಜ ಕಲ್ಯಾಣ ಸಚಿವ ರವರು ದಿ. ಬಳ್ಳಾರಿ ರಾಘವ ಅವರ ಜನ್ಮ ದಿನದಂದು ಗೌರವಪೂರ್ವಕ ನಮನ

ಸುಪ್ರಸಿದ್ಧ ರಂಗಕಲಾವಿದರು ಹಾಗೂ ಕನ್ನಡ, ತೆಲಗು, ಹಿಂದಿ, ಇಂಗ್ಲೀಷ್ ಸೇರಿದಂತೆ ಹಲವು ಭಾಷೆಗಳಲ್ಲಿ ಪಾಂಡಿತ್ಯ ಹೊಂದಿದ್ದ, ಕರ್ನಾಟಕ ಮತ್ತು ಸಂಯಕ್ತ ಆಂಧ್ರಪ್ರದೇಶದಲ್ಲಿ ಬಹುದೊಡ್ಡ ನಾಟಕಕಾರರಾಗಿ ಹೆಸರು ಪಡೆದಿದ್ದ ದಿ. ಬಳ್ಳಾರಿ ರಾಘವ ಅವರ ಜನ್ಮ ದಿನದಂದು ಮೂಣಕಾಲ್ಮೂರು ಕ್ಷೇತ್ರದ ಹಾಲಿ ಶಾಸಕರು…

ಮುಖ್ಯಮಂತ್ರಿ ಬೊಮ್ಮಾಯಿರವರು ಅಧಿಕಾರದಲ್ಲಿ 6-7 ತಿಂಗಳು ಮಾತ್ರ 2022 ಕ್ಕೆ ಗಡ್ಡಧಾರಿ ಮುಖ್ಯಮಂತ್ರಿ ಆಗ್ತಾರೆ : ಮೈಲಾರ ದೈವವಾಣಿ

ನೂತನ ಮುಖ್ಯಮಂತ್ರಿಯಾಗಿ ಆಗಿ ಬಸವರಾಜಬೊಮ್ಮಾಯಿ ಅಧಿಕಾರ ಸ್ವೀಕರಿಸಿ ಒಂದುವಾರ ಆಗಿರುವುಲ್ಲ ಆದರೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ 6-7 ತಿಂಗಳು ಮಾತ್ರ ಅಧಿಕಾರ ನಡೆಸಲಿದ್ದಾರೆ. 2022 ರ ಮಾರ್ಚ್ ನಲ್ಲಿ ಗಡ್ಡಧಾರಿಯ ವ್ಯಕ್ತಿ ಮುಖ್ಯಮಂತ್ರಿ ಯಾಗಲಿದ್ದಾರೆಂದು ವಿಜಯನಗರ ಜಿಲ್ಲೆ ಹೂವಿನ ಹಡ…

ರಾಜ್ಯದಲ್ಲಿ ಸರಕಾರ ಇದ್ಯೋ, ಇಲ್ಲವೋ ಯಾರಿಗೂ ಗೊತ್ತಿಲ್ಲ:ಯು.ಟಿ ಖಾದರ್..!

ಮಂಗಳೂರು: ರಾಜ್ಯದಲ್ಲಿ ಸರಕಾರ ಇದ್ಯೋ, ಇಲ್ಲವೋ ಯಾರಿಗೂ ಕೂಡ ಗೊತ್ತಿಲ್ಲ. ಹೀಗಾಗಿ ಸರಕಾರ ಇದಿಯಾ ಎಂಬ ಆಲೋಚನೆ ಮಾಡುವ ಪರಿಸ್ಥಿತಿಯಲ್ಲಿ ಜನರಿದ್ದಾರೆ ಎಂದು ಮಂಗಳೂರಲ್ಲಿ ಮಾಜಿ‌ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ.ಮಂಗಳೂರಿನಲ್ಲಿ ಸುದ್ದಿಗೋಷ್ಟಿ ಕರೆದು ಮಾತನಾಡಿದ ಅವರು, ಕೊರೊನಾ ನಿಯಂತ್ರಿಸುವಲ್ಲಿ ಹಿಂದಿನ…

ಶಾಸಕರಾದ ಎಸ್ಎ ರವೀಂದ್ರನಾಥ್ ರವರ ಮಾರ್ಗದರ್ಶನದಲ್ಲಿ ಸರ್ಕಾರದ ಕಾರ್ಮಿಕ ಇಲಾಖೆಯ ಸಹಾಯೋಗದೊಂದಿಗೆ ಆಹಾರದ ಕಿಟ್ಟು ವಿತರಣೆ .

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್ಎ ರವೀಂದ್ರನಾಥ್ ರವರ ಮಾರ್ಗದರ್ಶನದಲ್ಲಿ ಸರ್ಕಾರದ ಕಾರ್ಮಿಕ ಇಲಾಖೆಯ ಸಹಾಯೋಗದೊಂದಿಗೆ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 32ನೇ ವಾರ್ಡಿನಲ್ಲಿ ಹಿಂದುಳಿದ ವರ್ಗಗಳ ಅಸಂಘಟಿತ ಕಾರ್ಮಿಕರುಗಳಿಗೆ ಆಹಾರದ ಕಿಟ್ಟುಗಳನ್ನು ಬಿಜೆಪಿ ರೈತ ಮೋರ್ಚಾ…

ಶ್ರೀ ಮಹಿಮಾ ಜೆ ಪಟೇಲ್ ಅವರು ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರುಗಳಿಗೆ ಶುಭಹಾರೈಕೆ.

ಸಂಯುಕ್ತ ಜನತಾದಳದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಮಹಿಮಾ ಜೆ ಪಟೇಲ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಅವರುಗಳಿಗೆ ಶುಭಹಾರೈಸಿದರು.

ಎಸ್.ಎ.ರವೀಂದ್ರನಾಥ್ ಮಾಜಿ ಸಚಿವರು ಹಾಲಿ ಶಾಸಕರು ಇವರನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ರವರ ಮಂತ್ರಿ ಮಂಡಲದಲ್ಲಿ ಸಚಿವರನ್ನಾಗಿ ಮಾಡಬೇಕೆಂದು ಒತ್ತಾಯ.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಸಚಿವರು ಹಾಲಿ ಶಾಸಕರು ಹಾಗೂ ಮಧ್ಯ ಕರ್ನಾಟಕದ, ಬಿ.ಜೆ.ಪಿ ಯ ಭೀಷ್ಮಾ ಚಾರಿ ಎಂದೇ ಎಲ್ಲರ ಮುನದಲ್ಲಿರುವ ಮಾನ್ಯ ಶ್ರೀ ಎಸ್.ಎ.ರವೀಂದ್ರನಾಥ್ ಇವರನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ರವರ ಮಂತ್ರಿ…